ಚಳಿಗಾಲದಲ್ಲಿ ಏಕೆ ಕ್ಯಾರೆಟ್ ತಿನ್ನಬೇಕು?
By Meghana B
Nov 27, 2023
Hindustan Times
Kannada
ಕ್ಯಾರೆಟ್ನಲ್ಲಿ ಬೀಟಾ-ಕ್ಯಾರೋಟಿನ್, ವಿಟಮಿನ್ ಎ, ವಿಟಮಿನ್ ಬಿ, ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಪೊಟ್ಯಾಷಿಯಂ ಸಮೃದ್ಧವಾಗಿದೆ.
ಚಳಿಗಾಲದಲ್ಲಿ ಕ್ಯಾರೆಟ್ ಸೇವನೆಯು ಚರ್ಮದ ಆರೋಗ್ಯ ಕಾಪಾಡುತ್ತದೆ. ಯುವಿ ಕಿರಣಗಳಿಂದ ಚರ್ಮಕ್ಕೆ ಆಗುವ ಹಾನಿಯನ್ನು ತಡೆಯುತ್ತದೆ.
ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತದೆ. ಕಣ್ಣಿನ ಪೊರೆ ಮತ್ತು ಇತರ ಕಣ್ಣಿನ ಸಮಸ್ಯೆಗಳನ್ನು ನಿಯಂತ್ರಿಸುತ್ತದೆ .
ದೇಹದಲ್ಲಿ ಕೊಲೆಸ್ಟ್ರಾಲ್ ಉತ್ಪಾದನೆಯ ಮಟ್ಟವನ್ನು ಕಡಿಮೆ ಮಾಡುತ್ತದೆ
ಮಧುಮೇಹವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.
ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ
ಮೂಳೆಗಳನ್ನು ಬಲಪಡಿಸುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಮಲಬದ್ಧತೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.
ಪುಷ್ಪ 2 ಬಿಡುಗಡೆಗೆ ಮುನ್ನ ಶ್ರೀಲೀಲಾ ನಟನೆಯ ಈ ಸಿನಿಮಾಗಳನ್ನು ಕಣ್ತುಂಬಿಕೊಳ್ಳಿ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ