pixa bay
Apple: ದಿನಕ್ಕೊಂದು ಸೇಬು ತಿನ್ನೋರೆ ಜಾಣರು; ತೂಕ ನಷ್ಟಕ್ಕೂ ಆ್ಯಪಲ್ ಬೆಸ್ಟ್
pixa bay
By Meghana B
Sep 01, 2023
Hindustan Times
Kannada
ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ
pixa bay
ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
pixa bay
ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
pixa bay
ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
pixa bay
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
pixa bay
ಕ್ಯಾನ್ಸರ್ ನಿಯಂತ್ರಣದಲ್ಲಿ ಸೇಬು ಪ್ರಮುಖ ಪಾತ್ರ ವಹಿಸುತ್ತದೆ.
pixa bay
ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ
pixa bay
ತೂಕ ನಷ್ಟಕ್ಕೆ ಸೇಬು ಉತ್ತಮ ಆಹಾರವಾಗಿದೆ
pixa bay
ಶನಿ ಬೀಜಮಂತ್ರ ಪಠಿಸುವುದರಿಂದ ಏನು ಪ್ರಯೋಜನ?
ಮುಂದಿನ ಸ್ಟೋರಿ ಕ್ಲಿಕ್ ಮಾಡಿ