logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಕನ್ನಡ ಪಂಚಾಂಗ: ಮೇ 6 ರ ನಿತ್ಯ ಪಂಚಾಂಗ; ದಿನ ವಿಶೇಷ, ಯೋಗ, ಕರಣ, ಮುಹೂರ್ತ, ಇತರೆ ಅಗತ್ಯ ಧಾರ್ಮಿಕ ವಿವರ

ಕನ್ನಡ ಪಂಚಾಂಗ: ಮೇ 6 ರ ನಿತ್ಯ ಪಂಚಾಂಗ; ದಿನ ವಿಶೇಷ, ಯೋಗ, ಕರಣ, ಮುಹೂರ್ತ, ಇತರೆ ಅಗತ್ಯ ಧಾರ್ಮಿಕ ವಿವರ

HT Kannada Desk HT Kannada

May 05, 2024 06:00 PM IST

ಮೇ 6 ರ ನಿತ್ಯ ಪಂಚಾಂಗ; ದಿನ ವಿಶೇಷ, ಯೋಗ, ಕರಣ, ಮುಹೂರ್ತ, ಇತರೆ ಅಗತ್ಯ ಧಾರ್ಮಿಕ ವಿವರ

  • Today’s Panchanga: ನಿತ್ಯ ಬದುಕಿನಲ್ಲಿ ಪಂಚಾಂಗಕ್ಕೆ ವಿಶೇಷ ಮಹತ್ವ ಇದೆ. ದಿನಚರಿ ಆರಂಭಿಸುವುದಕ್ಕೆ ಮುನ್ನವೇ ಇಂದು ಎಷ್ಟು ಗಂಟೆಗೆ ಸೂರ್ಯೋದಯ, ಸೂರ್ಯಾಸ್ತ, ಚಂದ್ರೋದಯ, ಚಂದ್ರಾಸ್ತ, ರಾಹುಕಾಲ, ಗುಳಿಗ ಕಾಲ ಎಂಬಿತ್ಯಾದಿ ಹುಡುಕಾಡುವುದು ಸಹಜ. ಮೇ 6 ರ ನಿತ್ಯ ಪಂಚಾಂಗ, ದಿನ ವಿಶೇಷ ಯೋಗ, ಕರಣ, ಮುಹೂರ್ತ ಮತ್ತು ಇತರೆ ವಿವರ.

ಮೇ 6 ರ ನಿತ್ಯ ಪಂಚಾಂಗ; ದಿನ ವಿಶೇಷ, ಯೋಗ, ಕರಣ, ಮುಹೂರ್ತ, ಇತರೆ ಅಗತ್ಯ ಧಾರ್ಮಿಕ ವಿವರ
ಮೇ 6 ರ ನಿತ್ಯ ಪಂಚಾಂಗ; ದಿನ ವಿಶೇಷ, ಯೋಗ, ಕರಣ, ಮುಹೂರ್ತ, ಇತರೆ ಅಗತ್ಯ ಧಾರ್ಮಿಕ ವಿವರ

ಹಿಂದು ಪಂಚಾಂಗದಂತೆ ಹೇಳುವುದಾದರೆ, ಪ್ರತಿ ತಿಂಗಳು ಅಂದರೆ ಮೂವತ್ತು ದಿನ. ಚಾಂದ್ರಮಾನ ಪ್ರಕಾರ 15-15 ದಿನಗಳ ವಿಂಗಡನೆ ಮಾಡಲಾಗಿದ್ದು, ಹುಣ್ಣಿಮೆ, ಅಮಾವಾಸ್ಯೆಗಳು ಆವರ್ತನಾನುಸಾರ ಬರುತ್ತದೆ. ಒಂದು ಶುಕ್ಲ ಪಕ್ಷ. ಇನ್ನೊಂದು ಕೃಷ್ಣ ಪಕ್ಷ. ಇದನ್ನು ಆಧರಿಸಿ ಇಂಗ್ಲಿಷ್‌ ಕ್ಯಾಲೆಂಡರ್‌ನ ಈ ದಿನದ ಅಂದರೆ ಮೇ 6 ರ ನಿತ್ಯ ಪಂಚಾಂಗ, ಯೋಗ, ಕರಣ, ಮುಹೂರ್ತ ವಿವರ ಇಲ್ಲಿದೆ.

ತಾಜಾ ಫೋಟೊಗಳು

ವೃಷಭ ರಾಶಿಯಲ್ಲಿ ಬೃಹಸ್ಪತಿ ಅಸ್ತಂಗತ್ವ ಹಂತ; ಈ 3 ರಾಶಿಯವರಿಗೆ ಕೆಲವು ದಿನಗಳವರೆಗೆ ಗುರುಬಲ ಸಾಧ್ಯವಿಲ್ಲ

May 16, 2024 02:27 PM

ಇಂದು ಗಂಗಾ ಸಪ್ತಮಿ, ಶಿವನ ಜಟೆಯಿಂದ ಭೂಮಿಗೆ ಗಂಗೆ ಇಳಿದು ಬಂದ ದಿನ; ಈ ವಸ್ತುಗಳನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿ

May 14, 2024 08:48 AM

12 ವರ್ಷಗಳ ನಂತರ ವೃಷಭ ರಾಶಿಯಲ್ಲಿ ಗುರು ಶುಕ್ರ ಸಂಯೋಜನೆ; ಗಜಲಕ್ಷ್ಮಿ ಯೋಗದಿಂದ ಈ 3 ರಾಶಿಯವರಿಗೆ ಅದೃಷ್ಟದ ಮೇಲೆ ಅದೃಷ್ಟ

May 13, 2024 12:41 PM

Sun Transit: ಶೀಘ್ರದಲ್ಲೇ ಸೂರ್ಯ ಸಂಚಾರ; ಈ 3 ರಾಶಿಯವರಿಗೆ ಮೊದಲಿಗಿಂತಲೂ ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ

May 11, 2024 03:03 PM

Jupiter Venus Conjunction: ಗುರು, ಶುಕ್ರ ಸಂಕ್ರಮಣ; ಈ 4 ರಾಶಿಯವರಿಗೆ ಅನಗತ್ಯ ಖರ್ಚುಗಳಿಂದ ಚಿಂತೆ, ಆರ್ಥಿಕ ಸಮಸ್ಯೆ ಸಾಧ್ಯತೆ

May 11, 2024 02:08 PM

ಮಾತಾ ನಾಸ್ತಿ, ಪಿತಾ ನಾಸ್ತಿ, ನಾಸ್ತಿ ಬಂಧುಃ: ಮೇ 12 ಶಂಕರ ಜಯಂತಿ ಶುಭಾಶಯ ಕೋರಲು ಇಲ್ಲಿವೆ ಕೆಲವು ಸಂದೇಶಗಳು

May 10, 2024 07:00 AM

ಮೇ 6 ರ ಪಂಚಾಂಗ

ಶಾಲಿವಾಹನ ಶಕೆ 1946, ಕಲಿ ಯುಗ 5125, ವಿಕ್ರಮ ಸಂವತ್ಸರ 2080, ಪ್ರವಿಷ್ಟ / ಗತಿ 24 ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯನ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ

ದಿನ – ಸೋಮವಾರ

ಸ್ಥಳ – ಬೆಂಗಳೂರು

ಸೂರ್ಯೋದಯ - ಬೆಳಗ್ಗೆ 05: 57

ಸೂರ್ಯಾಸ್ತ - ಸಂಜೆ 06:36

ಚಂದ್ರೋದಯ -ಮೇ 7 ರ ನಸುಕಿನ 05: 00

ಚಂದ್ರಾಸ್ತ – ಸಂಜೆ 04: 56

ಹಗಲಿನ ಅವಧಿ - 12 ಗಂಟೆ 33 ನಿಮಿಷ

ರಾತ್ರಿ ಅವಧಿ - 11 ಗಂಟೆ 25 ನಿಮಿಷ

ತಿಥಿ

ಸೂರ್ಯೋದಯ ತಿಥಿ – ಕೃಷ್ಣಪಕ್ಷದ ತ್ರಯೋದಶಿ

ಕೃಷ್ಣಪಕ್ಷದ ತ್ರಯೋದಶಿ ಇಂದು ಅಪರಾಹ್ನ 02: 41 ರ ತನಕ, ಅದಾಗಿ ಕೃಷ್ಣ ಪಕ್ಷದ ಚತುರ್ದಶಿ

ನಕ್ಷತ್ರ ಮತ್ತು ನಕ್ಷತ್ರ ಚರಣ

ನಕ್ಷತ್ರ

ರೇವತಿ ಇಂದು ಸಂಜೆ 05: 44 ರ ತನಕ, ಅದಾಗಿ ಅಶ್ವಿನಿ

ನಕ್ಷತ್ರ ಚರಣ

ರೇವತಿ 1 ಇಂದು ನಸುಕಿನ 01:25 ರ ತನಕ

ರೇವತಿ -2 ಇಂದು ಬೆಳಗ್ಗೆ 06:51 ರ ವರೆಗೆ

ರೇವತಿ -3 ಇಂದು ಮಧ್ಯಾಹ್ನ 1: 17 ರ ತನಕ

ರೇವತಿ -4 ಇಂದು ಸಂಜೆ 05: 44 ರ ವರೆಗೆ

ಯೋಗ

ವಿಷ್ಕಂಭ ಇಂದು ಮುಂಜಾನೆ 04: 03 ರ ತನಕ, ನಂತರ ಪ್ರೀತಿ

ಕರಣ

ಪ್ರಥಮ ಕರಣ ಗರಿಜ ಇಂದು ಮುಂಜಾನೆ 04: 13 ರ ವರೆಗೆ

ದ್ವಿತೀಯ ಕರಣ ವಣಿಜ ಇಂದು ಅಪರಾಹ್ನ 02: 41 ರ ತನಕ

ಸೂರ್ಯ ರಾಶಿ – ಮೇಷ ರಾಶಿ 13/04/2024, 21:03:32 ರಿಂದ 14/05/2024, 17:51:51ರ ವರೆಗೆ

ಚಂದ್ರ ರಾಶಿ - ಮೀನ ರಾಶಿ 04/05/2024, 16:39:24 ರಿಂದ 06/05/2024, 17:44:16 ರ ವರೆಗೆ

ರಾಹು ಕಾಲ - 07:32 AM ರಿಂದ 09:07 AM ವರೆಗೆ

ಗುಳಿಗ ಕಾಲ – 01:51 PM ರಿಂದ 03:26 PM ವರೆಗೆ

ಯಮಗಂಡ- 10:41 AM ರಿಂದ 12:16 PM ರ ವರೆಗೆ

ಅಭಿಜಿತ್‌ ಮುಹೂರ್ತ - ಪೂರ್ವಾಹ್ನ 11:51 ರಿಂದ ಮಧ್ಯಾಹ್ನ 12:42 ರ ವರೆಗೆ

ದುರ್ಮುಹೂರ್ತ - 12:42 PM ರಿಂದ 01:32 PM ರ ವರೆಗೆ

ದುರ್ಮುಹೂರ್ತ - 03:13 PM ರಿಮದ 04:04 PM ರ ವರೆಗೆ

ಅಮೃತ ಕಾಲ -03:32 PM ರಿಂದ 04:59 PM ರ ವರೆಗೆ

ವರ್ಜ್ಯಂ- 06:50 AM ರಿಂದ 08:17 AM ರ ವರೆಗೆ

ತಾರಾಬಲ: ಅಶ್ವಿನಿ, ಭರಣಿ, ರೋಹಿಣಿ, ಆರ್ದ್ರ, ಪುಷ್ಯ, ಆಶ್ಲೇಷ, ಮಾಘಾ, ಪೂರ್ವ ಫಾಲ್ಗುಣಿ, ಹಸ್ತ, ಸ್ವಾತಿ, ಅನುರಾಧ, ಜ್ಯೇಷ್ಟ, ಮೂಲ, ಪೂರ್ವಾಷಾಡ, ಶ್ರಾವಣ, ಶತಭಿಷ, ಉತ್ತರಭಾದ್ರಪದ, ರೇವತಿ

ಚಂದ್ರಬಲ - ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ

ಶುಭವಾಗಲಿ, ಶುಭದಿನ

----------------------------------------------------------------
ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ