logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಕನ್ನಡ ಪಂಚಾಂಗ: ಮೇ 8 ರ ನಿತ್ಯ ಪಂಚಾಂಗ; ದಿನ ವಿಶೇಷ, ಯೋಗ, ಕರಣ, ಮುಹೂರ್ತ, ಇತರೆ ಅಗತ್ಯ ಧಾರ್ಮಿಕ ವಿವರ

ಕನ್ನಡ ಪಂಚಾಂಗ: ಮೇ 8 ರ ನಿತ್ಯ ಪಂಚಾಂಗ; ದಿನ ವಿಶೇಷ, ಯೋಗ, ಕರಣ, ಮುಹೂರ್ತ, ಇತರೆ ಅಗತ್ಯ ಧಾರ್ಮಿಕ ವಿವರ

HT Kannada Desk HT Kannada

May 07, 2024 07:06 PM IST

ಮೇ 8 ರ ನಿತ್ಯ ಪಂಚಾಂಗ; ದಿನ ವಿಶೇಷ, ಯೋಗ, ಕರಣ, ಮುಹೂರ್ತ, ಇತರೆ ಅಗತ್ಯ ಧಾರ್ಮಿಕ ವಿವರ

  • Today’s Panchanga: ನಿತ್ಯ ಬದುಕಿನಲ್ಲಿ ಪಂಚಾಂಗಕ್ಕೆ ವಿಶೇಷ ಮಹತ್ವ ಇದೆ. ದಿನಚರಿ ಆರಂಭಿಸುವುದಕ್ಕೆ ಮುನ್ನವೇ ಇಂದು ಎಷ್ಟು ಗಂಟೆಗೆ ಸೂರ್ಯೋದಯ, ಸೂರ್ಯಾಸ್ತ, ಚಂದ್ರೋದಯ, ಚಂದ್ರಾಸ್ತ, ರಾಹುಕಾಲ, ಗುಳಿಗ ಕಾಲ ಎಂಬಿತ್ಯಾದಿ ಹುಡುಕಾಡುವುದು ಸಹಜ. ಮೇ 8 ರ ನಿತ್ಯ ಪಂಚಾಂಗ, ದಿನ ವಿಶೇಷ ಯೋಗ, ಕರಣ, ಮುಹೂರ್ತ ಮತ್ತು ಇತರೆ ವಿವರ.

ಮೇ 8 ರ ನಿತ್ಯ ಪಂಚಾಂಗ; ದಿನ ವಿಶೇಷ, ಯೋಗ, ಕರಣ, ಮುಹೂರ್ತ, ಇತರೆ ಅಗತ್ಯ ಧಾರ್ಮಿಕ ವಿವರ
ಮೇ 8 ರ ನಿತ್ಯ ಪಂಚಾಂಗ; ದಿನ ವಿಶೇಷ, ಯೋಗ, ಕರಣ, ಮುಹೂರ್ತ, ಇತರೆ ಅಗತ್ಯ ಧಾರ್ಮಿಕ ವಿವರ

ಹಿಂದೂ ಪಂಚಾಂಗದಂತೆ ಹೇಳುವುದಾದರೆ, ಪ್ರತಿ ತಿಂಗಳು ಅಂದರೆ ಮೂವತ್ತು ದಿನ. ಚಾಂದ್ರಮಾನ ಪ್ರಕಾರ 15-15 ದಿನಗಳ ವಿಂಗಡನೆ ಮಾಡಲಾಗಿದ್ದು, ಹುಣ್ಣಿಮೆ, ಅಮಾವಾಸ್ಯೆಗಳು ಆವರ್ತನಾನುಸಾರ ಬರುತ್ತದೆ. ಒಂದು ಶುಕ್ಲ ಪಕ್ಷ. ಇನ್ನೊಂದು ಕೃಷ್ಣ ಪಕ್ಷ. ಇದನ್ನು ಆಧರಿಸಿ ಇಂಗ್ಲಿಷ್‌ ಕ್ಯಾಲೆಂಡರ್‌ನ ಈ ದಿನದ ಅಂದರೆ ಮೇ 8 ರ ನಿತ್ಯ ಪಂಚಾಂಗ, ಯೋಗ, ಕರಣ, ಮುಹೂರ್ತ ವಿವರ ಇಲ್ಲಿದೆ.

ತಾಜಾ ಫೋಟೊಗಳು

ವೃಷಭ ರಾಶಿಯಲ್ಲಿ ಬೃಹಸ್ಪತಿ ಅಸ್ತಂಗತ್ವ ಹಂತ; ಈ 3 ರಾಶಿಯವರಿಗೆ ಕೆಲವು ದಿನಗಳವರೆಗೆ ಗುರುಬಲ ಸಾಧ್ಯವಿಲ್ಲ

May 16, 2024 02:27 PM

ಇಂದು ಗಂಗಾ ಸಪ್ತಮಿ, ಶಿವನ ಜಟೆಯಿಂದ ಭೂಮಿಗೆ ಗಂಗೆ ಇಳಿದು ಬಂದ ದಿನ; ಈ ವಸ್ತುಗಳನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿ

May 14, 2024 08:48 AM

12 ವರ್ಷಗಳ ನಂತರ ವೃಷಭ ರಾಶಿಯಲ್ಲಿ ಗುರು ಶುಕ್ರ ಸಂಯೋಜನೆ; ಗಜಲಕ್ಷ್ಮಿ ಯೋಗದಿಂದ ಈ 3 ರಾಶಿಯವರಿಗೆ ಅದೃಷ್ಟದ ಮೇಲೆ ಅದೃಷ್ಟ

May 13, 2024 12:41 PM

Sun Transit: ಶೀಘ್ರದಲ್ಲೇ ಸೂರ್ಯ ಸಂಚಾರ; ಈ 3 ರಾಶಿಯವರಿಗೆ ಮೊದಲಿಗಿಂತಲೂ ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ

May 11, 2024 03:03 PM

Jupiter Venus Conjunction: ಗುರು, ಶುಕ್ರ ಸಂಕ್ರಮಣ; ಈ 4 ರಾಶಿಯವರಿಗೆ ಅನಗತ್ಯ ಖರ್ಚುಗಳಿಂದ ಚಿಂತೆ, ಆರ್ಥಿಕ ಸಮಸ್ಯೆ ಸಾಧ್ಯತೆ

May 11, 2024 02:08 PM

ಮಾತಾ ನಾಸ್ತಿ, ಪಿತಾ ನಾಸ್ತಿ, ನಾಸ್ತಿ ಬಂಧುಃ: ಮೇ 12 ಶಂಕರ ಜಯಂತಿ ಶುಭಾಶಯ ಕೋರಲು ಇಲ್ಲಿವೆ ಕೆಲವು ಸಂದೇಶಗಳು

May 10, 2024 07:00 AM

ಮೇ 8 ರ ಪಂಚಾಂಗ

ಶಾಲಿವಾಹನ ಶಕೆ 1946, ಕಲಿ ಯುಗ 5125, ವಿಕ್ರಮ ಸಂವತ್ಸರ 2080, ಪ್ರವಿಷ್ಟ / ಗತಿ 26 ಶ್ರೀ ಕ್ರೋಧಿ ನಾಮ ಸಂವತ್ಸರ, ಉತ್ತರಾಯನ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ

ದಿನ – ಬುಧವಾರ

ಸ್ಥಳ – ಬೆಂಗಳೂರು

ಸೂರ್ಯೋದಯ - ಬೆಳಗ್ಗೆ 05: 56

ಸೂರ್ಯಾಸ್ತ - ಸಂಜೆ 06:36

ಚಂದ್ರೋದಯ -ಮೇ 8 ರ ಮುಂಜಾನೆ 05: 47

ಚಂದ್ರಾಸ್ತ – ಸಂಜೆ 06: 57

ಹಗಲಿನ ಅವಧಿ - 12 ಗಂಟೆ 35 ನಿಮಿಷ

ರಾತ್ರಿ ಅವಧಿ - 11 ಗಂಟೆ 25 ನಿಮಿಷ

ತಿಥಿ

ಸೂರ್ಯೋದಯ ತಿಥಿ – ಕೃಷ್ಣಪಕ್ಷದ ಅಮಾವಾಸ್ಯೆ

ಅಮಾವಾಸ್ಯೆ ಇಂದು ಬೆಳಗ್ಗೆ 08: 53 ರ ತನಕ, ಅದಾಗಿ ಶುಕ್ಲ ಪಕ್ಷದ ಪಾಡ್ಯ

ನಕ್ಷತ್ರ ಮತ್ತು ನಕ್ಷತ್ರ ಚರಣ

ನಕ್ಷತ್ರ

ಭರಣಿ ಇಂದು ಅಪರಾಹ್ನ 01: 34 ರ ತನಕ, ಅದಾಗಿ ಕೃತ್ತಿಕಾ

ನಕ್ಷತ್ರ ಚರಣ

ಭರಣಿ - 2 ಇಂದು ನಸುಕಿನ 02: 32 ರ ತನಕ

ಭರಣಿ -3 ಇಂದು ಬೆಳಗ್ಗೆ 08: 02 ರ ವರೆಗೆ

ಭರಣಿ -4 ಇಂದು ಅಪರಾಹ್ನ 01:34ರ ತನಕ

ಕೃತ್ತಿಕ-1 ಇಂದು ರಾತ್ರಿ 07:07ರ ತನಕ

ಯೋಗ

ಸೌಭಾಗ್ಯ ಇಂದು ಮುಂಜಾನೆ 05: 40 ರ ತನಕ, ನಂತರ ಶೋಭನ

ಕರಣ

ಪ್ರಥಮ ಕರಣ ನಾಗ ಇಂದು ಬೆಳಗ್ಗೆ 08: 53 ರ ವರೆಗೆ

ದ್ವಿತೀಯ ಕರಣ ಕಿಂಸ್ತುಘ್ನ ಇಂದು ರಾತ್ರಿ 07: 35 ರ ತನಕ

ಸೂರ್ಯ ರಾಶಿ – ಮೇಷ ರಾಶಿ 13/04/2024, 21:03:32 ರಿಂದ 14/05/2024, 17:51:51ರ ವರೆಗೆ

ಚಂದ್ರ ರಾಶಿ - ಮೇಷಾ ರಾಶಿ 06/05/2024, 17:44:17 ರಿಂದ 08/05/2024, 19:07:56 ರ ವರೆಗೆ

ರಾಹು ಕಾಲ -12:16 PM ರಿಂದ 01:51 PM ವರೆಗೆ

ಗುಳಿಗ ಕಾಲ – 10:41 AM ರಿಂದ 12:16 PM ವರೆಗೆ

ಯಮಗಂಡ- 07:31 AM ರಿಂದ 09:06 AM ರ ವರೆಗೆ

ಅಭಿಜಿತ್‌ ಮುಹೂರ್ತ -

ದುರ್ಮುಹೂರ್ತ - ಪೂರ್ವಾಹ್ನ 11:51 ರಿಂದ ಮಧ್ಯಾಹ್ನ 12:42 ರ ವರೆಗೆ

ಅಮೃತ ಕಾಲ -09:09 AM ರಿಂದ 10:37 AM ರ ವರೆಗೆ

ವರ್ಜ್ಯಂ- ಮೇ 8 ರ 12:21 AM ರಿಂದ 01:49 AM ರ ವರೆಗೆ

ವರ್ಜ್ಯಂ- ಮೇ 9 ರ 12:44 AM ರಿಂದ 02:14 AM ರ ತನಕ

ತಾರಾಬಲ: ಅಶ್ವಿನಿ, ಭರಣಿ, ಕೃತ್ತಿಕಾ, ರೋಹಿಣಿ, ಆರ್ದ್ರ, ಪುಷ್ಯ, ಮಾಘಾ, ಪೂರ್ವ ಫಾಲ್ಗುಣಿ, ಉತ್ತರ ಫಾಲ್ಗುಣಿ, ಹಸ್ತ, ಸ್ವಾತಿ, ಅನುರಾಧ, ಮೂಲ, ಪೂರ್ವಾಷಾಡ, ಉತ್ತರಾಷಾಡ, ಶ್ರಾವಣ, ಶತಭಿಷ, ಉತ್ತರಭಾದ್ರಪದ

ಚಂದ್ರಬಲ - ಮೇಷ, ಮಿಥುನ, ಕರ್ಕಾಟಕ, ತುಲಾ, ವೃಶ್ಚಿಕ, ಕುಂಭ

ಶುಭವಾಗಲಿ, ಶುಭದಿನ

----------------------------------------------------------------

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

(This copy first appeared in Hindustan Times Kannada website. To read more like this please logon to kannada.hindustantimes.com)

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ