ಕನ್ನಡ ಸುದ್ದಿ  /  ಕ್ರಿಕೆಟ್  /  Ipl 2024 Latest Updates: ರಾಜಸ್ಥಾನ್ ರಾಯಲ್ಸ್ Vs ಮುಂಬೈ ಇಂಡಿಯನ್ಸ್ ಐಪಿಎಲ್‌ ಪಂದ್ಯದ ಲೇಟೆಸ್ಟ್ ಅಪ್ಡೇಟ್

IPL 2024 Latest Updates: ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ ಐಪಿಎಲ್‌ ಪಂದ್ಯದ ಲೇಟೆಸ್ಟ್ ಅಪ್ಡೇಟ್

Jayaraj HT Kannada

Apr 22, 2024 02:26 PM IST

ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ ಐಪಿಎಲ್‌ ಪಂದ್ಯದ ಲೇಟೆಸ್ಟ್ ಅಪ್ಡೇಟ್

    • Indian Premier League 2024 Updates: ಐಪಿಎಲ್‌ 17ರ ಆವೃತ್ತಿಯಲ್ಲಿ ಏಪ್ರಿಲ್ 22ರ ಸೋಮವಾರ ರಾಜಸ್ಥಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಸಂಜು ಸ್ಯಾಮ್ಸನ್ ಪಡೆಯ ತವರು ಜೈಪುರದಲ್ಲಿ ಪಂದ್ಯ ನಡೆಯುತ್ತಿದ್ದು, ಪಂದ್ಯದ ಲೇಟೆಸ್ಟ್ ಅಪ್ಡೇಟ್‌ ಇಲ್ಲಿದೆ.
ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ ಐಪಿಎಲ್‌ ಪಂದ್ಯದ ಲೇಟೆಸ್ಟ್ ಅಪ್ಡೇಟ್
ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ ಐಪಿಎಲ್‌ ಪಂದ್ಯದ ಲೇಟೆಸ್ಟ್ ಅಪ್ಡೇಟ್

ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) ಆವೃತ್ತಿಯಲ್ಲಿ ಏಪ್ರಿಲ್ 22ರ ಸೋಮವಾರ ಒಂದು ಪಂದ್ಯ ಮಾತ್ರ ನಡೆಯುತ್ತಿಇದೆ. ಜೈಪುರದ ಸವಾಯಿ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ರಾಯಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ (Rajasthan Royals vs Mumbai Indians) ತಂಡಗಳು ಎದುರಾಗುತ್ತಿವೆ. ಪಂದ್ಯವು ಸಂಜೆ 7.30ಕ್ಕೆ ಆರಂಭವಾಗುತ್ತಿದೆ. ಪ್ರಸಕ್ತ ಆವೃತ್ತಿಯಲ್ಲಿ ಉಭಯ ತಂಡಗಳು ಈಗಾಗಲೇ ಒಂದು ಬಾರಿ ಮುಖಾಮುಖಿಯಾಗಿವೆ. ಮೊದಲ ಮುಖಾಮುಖಿಯಲ್ಲಿ ರಾಜಸ್ಥಾನವು ಮುಂಬೈ ತವರಲ್ಲಿ ಸುಲಭ ಜಯ ಸಾಧಿಸಿತ್ತು. ಇದೀಗ ಟೂರ್ನಿಯ ಎರಡನೇ ಮುಖಾಮುಖಿಯ ಲೇಟೆಸ್ಟ್‌ ಅಪ್ಡೇಟ್‌ ಇಲ್ಲಿದೆ.

ಟ್ರೆಂಡಿಂಗ್​ ಸುದ್ದಿ

700 ವಿಕೆಟ್, 187 ಪಂದ್ಯ; ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ವಿಶ್ವಶ್ರೇಷ್ಠ ವೇಗಿ ಜೇಮ್ಸ್ ಆಂಡರ್ಸನ್

ಹೇಗಿದ್ದರೂ ಇದು ನನ್ನ ಕೊನೆಯದು; ಕೆಕೆಆರ್ ಸಹಾಯಕ ಕೋಚ್​ ಜತೆಗಿನ ರೋಹಿತ್​ ಶರ್ಮಾ ಮೊಂಡು ಸಂಭಾಷಣೆ ವೈರಲ್

ನಿರ್ಣಾಯಕ ಪಂದ್ಯಕ್ಕೂ ಮುನ್ನ ರಿಷಭ್ ಪಂತ್​ ಬ್ಯಾನ್; ಆರ್‌ಸಿಬಿ ಎದುರು ಆಡಲ್ಲ ಡಿಸಿ ಕ್ಯಾಪ್ಟನ್!

ಪಾರ್ಟಿ ಬಿಟ್ಟು ಕ್ರಿಕೆಟ್ ಆಡಿ; ಪೃಥ್ವಿ ಶಾಗೆ ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಾಸೀಂ ಅಕ್ರಮ್ ಕಠಿಣ ಸಂದೇಶ

ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ

ಜೈಪುರದಲ್ಲಿ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಆತಿಥೇಯ ಸಂಜು ಸ್ಯಾಮ್ಸನ್ ಬಳಗಕ್ಕೆ ಹಾರ್ದಿಕ್‌ ಪಾಂಡ್ಯ ತಂಡವು ಸವಾಲೆಸೆಯುತ್ತಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಹಾರ್ದಿಕ್‌, ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಪಂದ್ಯದ ಆಡುವ ಬಳಗದ ಸಂಪೂರ್ಣ ವಿವರ ಇಲ್ಲಿದೆ.

ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ 2ನೇ ಕದನ; ಸಂಭಾವ್ಯ ತಂಡ, ಪಿಚ್ ಹಾಗೂ ಹವಾಮಾನ ವರದಿ

ಏಪ್ರಿಲ್ 22ರಂದು ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಎದುರಾಗುತ್ತಿವೆ. ಉಭಐ ತಂಡಗಳ ನಡುವಿನ ಪಂದ್ಯಕ್ಕೆ ಸಂಭಾವ್ಯ ಆಡುವ ಬಳಗ, ಪಿಚ್‌ ಹಾಗೂ ಹವಾಮಾನ ವರದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

IPL, 2024

Live

KKR

26/2

3.2 Overs

VS

MI

YTB

For latest Cricket News, Live Score, IPL stay connected with HT Kannada

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ