logo
ಕನ್ನಡ ಸುದ್ದಿ  /  ಕ್ರಿಕೆಟ್  /  Odi World Cup 2023: ಏಕದಿನ ವಿಶ್ವಕಪ್​ಗೆ 10 ತಂಡಗಳು ಫೈನಲ್; ಇಲ್ಲಿದೆ ಬಲಿಷ್ಠ ಆಟಗಾರರ ಪಟ್ಟಿ

ODI World Cup 2023: ಏಕದಿನ ವಿಶ್ವಕಪ್​ಗೆ 10 ತಂಡಗಳು ಫೈನಲ್; ಇಲ್ಲಿದೆ ಬಲಿಷ್ಠ ಆಟಗಾರರ ಪಟ್ಟಿ

Prasanna Kumar P N HT Kannada

Sep 28, 2023 09:08 PM IST

google News

ಏಕದಿನ ವಿಶ್ವಕಪ್​ಗೆ 10 ತಂಡಗಳು ಫೈನಲ್.

    • ODI World Cup 2023 All Squads: ಅಕ್ಟೋಬರ್ 5ರಿಂದ ಭಾರತದಲ್ಲಿ ಜರುಗಲಿರುವ ಏಕದಿನ ವಿಶ್ವಕಪ್​ ಟೂರ್ನಿಗೆ ಎಲ್ಲಾ ತಂಡಗಳು ಸಜ್ಜಾಗಿವೆ. ಈಗಾಗಲೇ ಎಲ್ಲಾ ತಂಡಗಳು ತಮ್ಮ ಬಲಿಷ್ಠ ಸದಸ್ಯರನ್ನು ಪ್ರಕಟಿಸಿವೆ.
ಏಕದಿನ ವಿಶ್ವಕಪ್​ಗೆ 10 ತಂಡಗಳು ಫೈನಲ್.
ಏಕದಿನ ವಿಶ್ವಕಪ್​ಗೆ 10 ತಂಡಗಳು ಫೈನಲ್.

ಇನ್ನೇನು ಬಂದೇ ಬಿಟ್ಟಿತು ಕ್ರಿಕೆಟ್ ಲೋಕದ ಮಹಾಸಮರ. ಕ್ರಿಕೆಟ್​​ ಜಾತ್ರೆಗೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್​ 5ರಿಂದ ಅತಿದೊಡ್ಡ ಕಾಳಗ ಶುರುವಾಗಲಿದೆ. ಟೂರ್ನಿಯಲ್ಲಿ 10 ತಂಡಗಳು ಭಾಗವಹಿಸಲಿದ್ದು, ಎಲ್ಲಾ ಕ್ರಿಕೆಟ್ ಮಂಡಳಿಗಳು ತಮ್ಮ ಬಲಿಷ್ಠ 15 ಸದಸ್ಯರನ್ನು ಘೋಷಿಸಿವೆ. ವಿಶ್ವಕಪ್​​ನಲ್ಲಿ ಸ್ಥಾನ ಪಡೆದಿರುವ ಆಟಗಾರರ ಪಟ್ಟಿಯನ್ನು ಈ ಮುಂದೆ ನೋಡೋಣ.

ಇಂಗ್ಲೆಂಡ್ ತಂಡ

ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್​ಸ್ಟೋ, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್.

ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಸ್ವೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಮಾರ್ನಸ್ ಲಬುಶೇನ್, ಕ್ಯಾಮೆರೂನ್ ಗ್ರೀನ್, ಜೋಶ್ ಹೇಜಲ್​ವುಡ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯ್ನಿಸ್,ಆ್ಯಡಂ ಝಂಪಾ, ಮಿಚೆಲ್ ಸ್ಟಾರ್ಕ್.

ದಕ್ಷಿಣ ಆಫ್ರಿಕಾ ತಂಡ

ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ಝಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಏಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ರಾಸ್ಸಿ ವ್ಯಾನ್‌ಡರ್​ ಡುಸ್ಸೆನ್, ತಬ್ರೈಜ್​ ಶಂಸಿ, ಕಗಿಸೋ ರಬಾಡ, ಆಂಡಿಲೆ ಫೆಹ್ಲುಕ್ವಾಯೊ, ಲಿಝಾಡ್ ವಿಲಿಯಮ್ಸ್.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್.

ನ್ಯೂಜಿಲೆಂಡ್ ತಂಡ

ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್‌ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನಿಶಾಮ್, ಗ್ಲೆನ್ ಫಿಲಿಪ್ಸ್, ರಾಚಿನ್ ರವೀಂದ್ರ, ಮೆಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

ನೆದರ್ಲೆಂಡ್ಸ್​ ತಂಡ

ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್‌ ಒ ಡೌಡ್, ಬಾಸ್ ಡಿ ಲೀಡೆ, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್, ಡೆರ್ ಮೆರ್ವ್​, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಿಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಕ್ವಿಬ್ ಪ್ಯಾರೆಸಿ ಜುಲ್ಪಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್

ಪಾಕಿಸ್ತಾನ ತಂಡ

ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಇಮಾಮ್ ಉಲ್ ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಇಫ್ತಿಕರ್ ಅಹ್ಮದ್, ಸೌದ್ ಶಕೀಲ್, ಸಲ್ಮಾನ್ ಅಲಿ ಅಘಾ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಶಾಹೀನ್ ಶಾ ಅಫ್ರಿದಿ, ಹಸನ್ ಅಲಿ, ಹ್ಯಾರಿಸ್ ರೌಫ್, ಮೊಹಮ್ಮದ್ ವಾಸಿಂ.

ಶ್ರೀಲಂಕಾ ತಂಡ

ದಸುನ್ ಶನಕ (ನಾಯಕ), ಕುಸಾಲ್ ಮೆಂಡಿಸ್ (ಉಪ ನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಪೆರೇರಾ (ವಿಕೆಟ್ ಕೀಪರ್), ದಿಮುತ್ ಕುರುಣರತ್ನೆ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಸದೀರ ಸಮರವಿಕ್ರಮ (ವಿಕೆಟ್ ಕೀಪರ್), ದುಶನ್ ಹೇಮಂತ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ದಿಲ್ಶನ್ ಮಧುಶಂಕ, ಮತೀಶ ಪತಿರಣ, ಲಹಿರು ಕುಮಾರ.

ಅಫ್ಘಾನಿಸ್ತಾನ ತಂಡ

ಹಶ್ಮತ್ ಉಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಝೈ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಝಲ್ಹಕ್ ಫಾರೂಖಿ, ಅಬ್ದುಲ್ ರಹಮಾನ್, ನವೀನ್ ಉಲ್ ಹಕ್.

ಬಾಂಗ್ಲಾದೇಶ ತಂಡ

ಶಕೀಬ್ ಅಲ್ ಹಸನ್ (ನಾಯಕ), ಲಿಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೋ, ತಂಝಿದ್ ಹಸನ್, ತೌಹಿದ್ ಹೃದಯೋ, ಮಹಮ್ಮದುಲ್ಲಾ ರಿಯಾದ್, ಮುಷ್ಪಿಕರ್ ರಹೀಮ್, ಮೆಹದಿ ಹಸನ್ ಮಿರಾಜ್, ಮೆಹದಿ ಹಸನ್, ತಂಝಿಮ್ ಸಾಕಿಬ್, ನಸುಮ್ಮ್ ಅಹ್ಮದ್, ಶೋರಿಫುಲ್ ಇಸ್ಲಾಂ, ಹಸನ್ ಮಹದೂದ್‌, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರೆಹಮಾನ್.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ