ಬಿಗ್ ಬಾಸ್ ಸೀಸನ್ 8ರ ವಿಜೇತ ಮಂಜು ಪಾವಗಡ ಮದುವೆ ಆಗ್ತಿರೋ ಹುಡುಗಿ ಯಾರು, ಅವರ ಹಿನ್ನೆಲೆ ಏನು? PHOTOS
Oct 05, 2024 05:51 PM IST
ಕನ್ನಡ ಕಿರುತೆರೆಯಲ್ಲಿ ಹಾಸ್ಯ ನಟನಾಗಿ ಗುರುತಿಸಿಕೊಂಡು, ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡವರು ನಟ ಮಂಜು ಪಾವಗಡ. ಆ ಫೇಮ್‌ನಿಂದಲೇ ಬಿಗ್‌ಬಾಸ್ ಕನ್ನಡ ಸೀಸನ್ 8ರ ವಿಜೇತರಾಗಿಯೂ ಹೊರಹೊಮ್ಮಿದ್ದರು. ಈಗ ಇದೇ ನಟ ದಾಂಪತ್ಯ ಜೀವನಕ್ಕೆ ಕಾಲಿಡಲು ತಯಾರಿ ನಡೆಸಿದ್ದಾರೆ. ಸದ್ದಿಲ್ಲದೆ ನಿಶ್ಚಿತಾರ್ಥವನ್ನೂ ನೆರವೇರಿಸಿಕೊಂಡಿದ್ದಾರೆ.
- ಕನ್ನಡ ಕಿರುತೆರೆಯಲ್ಲಿ ಹಾಸ್ಯ ನಟನಾಗಿ ಗುರುತಿಸಿಕೊಂಡು, ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡವರು ನಟ ಮಂಜು ಪಾವಗಡ. ಆ ಫೇಮ್‌ನಿಂದಲೇ ಬಿಗ್‌ಬಾಸ್ ಕನ್ನಡ ಸೀಸನ್ 8ರ ವಿಜೇತರಾಗಿಯೂ ಹೊರಹೊಮ್ಮಿದ್ದರು. ಈಗ ಇದೇ ನಟ ದಾಂಪತ್ಯ ಜೀವನಕ್ಕೆ ಕಾಲಿಡಲು ತಯಾರಿ ನಡೆಸಿದ್ದಾರೆ. ಸದ್ದಿಲ್ಲದೆ ನಿಶ್ಚಿತಾರ್ಥವನ್ನೂ ನೆರವೇರಿಸಿಕೊಂಡಿದ್ದಾರೆ.