Desai Muhurtha: ‘ದೇಸಾಯಿ’ ಆದ ‘ಲವ್ 360’ ಚಿತ್ರದ ಹುಡುಗ; ಜಗವೇ ನೀನು ಗೆಳತಿಯೇ.. ಎಂದು ಹಾಡಿದ್ದ ನಾಯಕನ ಎರಡನೇ ಚಿತ್ರವಿದು..
Mar 19, 2023 09:22 AM IST
Desai Muhurtha: ಉತ್ತರ ಕರ್ನಾಟಕ ಭಾಗದಲ್ಲಿ ಹಿಂದಿನಿಂದಲೂ ‘ದೇಸಾಯಿ’ ಮನೆತನಕ್ಕೆ ಅದರದೇ ಆದ ಪರಂಪರೆಯ ವೈಶಿಷ್ಟ್ಯವಿದೆ. ಇದನ್ನು ಸಿನಿಮಾ ಮೂಲಕ ತೆರೆಗೆ ತರುತ್ತಿದ್ದಾರೆ ನಿರ್ಮಾಪಕ ಮಹಾಂತೇಶ್ ವಿ ಚೊಳಚಗುಡ್ಡ. ‘ಲವ್ 360’ ಚಿತ್ರದ ಮೂಲಕ ಎಲ್ಲರ ಮೆಚ್ಚುಗೆ ಪಡೆದಿದ್ದ ಪ್ರವೀಣ್ ಕುಮಾರ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಮುಹೂರ್ತ ನೆರವೇರಿದೆ.
- Desai Muhurtha: ಉತ್ತರ ಕರ್ನಾಟಕ ಭಾಗದಲ್ಲಿ ಹಿಂದಿನಿಂದಲೂ ‘ದೇಸಾಯಿ’ ಮನೆತನಕ್ಕೆ ಅದರದೇ ಆದ ಪರಂಪರೆಯ ವೈಶಿಷ್ಟ್ಯವಿದೆ. ಇದನ್ನು ಸಿನಿಮಾ ಮೂಲಕ ತೆರೆಗೆ ತರುತ್ತಿದ್ದಾರೆ ನಿರ್ಮಾಪಕ ಮಹಾಂತೇಶ್ ವಿ ಚೊಳಚಗುಡ್ಡ. ‘ಲವ್ 360’ ಚಿತ್ರದ ಮೂಲಕ ಎಲ್ಲರ ಮೆಚ್ಚುಗೆ ಪಡೆದಿದ್ದ ಪ್ರವೀಣ್ ಕುಮಾರ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಮುಹೂರ್ತ ನೆರವೇರಿದೆ.