logo
ಕನ್ನಡ ಸುದ್ದಿ  /  ಮನರಂಜನೆ  /  Kantara Twitter Review: ‘ಕಾಂತಾರ’ ಸಿನಿಮಾ ನೋಡಿದ ಜನ ಏನಂದ್ರು.. ಇಲ್ಲಿದೆ ಟ್ವಿಟರ್‌ ವಿಮರ್ಶೆ..

Kantara Twitter Review: ‘ಕಾಂತಾರ’ ಸಿನಿಮಾ ನೋಡಿದ ಜನ ಏನಂದ್ರು.. ಇಲ್ಲಿದೆ ಟ್ವಿಟರ್‌ ವಿಮರ್ಶೆ..

HT Kannada Desk HT Kannada

Sep 30, 2022 11:18 AM IST

‘ಕಾಂತಾರ’ ಸಿನಿಮಾ ನೋಡಿದ ಜನ ಏನಂದ್ರು.. ಇಲ್ಲಿದೆ ಟ್ವಿಟರ್‌ ವಿಮರ್ಶೆ..

    • ದಕ್ಷಿಣ ಕನ್ನಡದ ಸಂಸ್ಕೃತಿ ಮತ್ತು ಅಲ್ಲಿನ ಸೊಗಡಿನ 'ಕಾಂತಾರ' ಸದ್ಯ ಕರ್ನಾಟಕ ಮಾತ್ರವಲ್ಲ ಪಕ್ಕದ ಹಲವು ರಾಜ್ಯಗಳು ಮತ್ತು ವಿದೇಶಗಳಲ್ಲಿಯೂ ಬಿಡುಗಡೆ ಆಗಿದೆ. ವಿದೇಶಗಳಿಂದಲೂ ನೋಡುಗರು ಸಿನಿಮಾ ಮೆಚ್ಚಿದ್ದಾರೆ. ಹಾಗಾದರೆ, ಈ ಸಿನಿಮಾ ನೋಡಿದ ನೆಟ್ಟಿಗರು ಟ್ವಿಟರ್‌ನಲ್ಲಿ ಏನೆಲ್ಲ ಹೇಳಿದ್ದಾರೆ? ಇಲ್ಲಿದೆ ಟ್ವಿಟರ್‌ ವಿಮರ್ಶೆ..
‘ಕಾಂತಾರ’ ಸಿನಿಮಾ ನೋಡಿದ ಜನ ಏನಂದ್ರು.. ಇಲ್ಲಿದೆ ಟ್ವಿಟರ್‌ ವಿಮರ್ಶೆ..
‘ಕಾಂತಾರ’ ಸಿನಿಮಾ ನೋಡಿದ ಜನ ಏನಂದ್ರು.. ಇಲ್ಲಿದೆ ಟ್ವಿಟರ್‌ ವಿಮರ್ಶೆ.. (Twitter)

ರಿಷಬ್‌ ಶೆಟ್ಟಿ ನಿರ್ದೇಶನ ಮತ್ತು ನಾಯಕನಾಗಿ ನಟಿಸಿದ 'ಕಾಂತಾರ' ಸಿನಿಮಾ ಇಂದು (ಸೆ. 30) ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಹೊಂಬಾಳೆ ಫಿಲಂಸ್‌ ನಿರ್ಮಾಣದ ಈ ಸಿನಿಮಾ ಎಲ್ಲೆಡೆಯಿಂದ ಮೆಚ್ಚುಗೆಯ ಮಹಾಪೂರವನ್ನೇ ಪಡೆದುಕೊಂಡಿದೆ.

ಟ್ರೆಂಡಿಂಗ್​ ಸುದ್ದಿ

‘ವಿವಾಹಿತ ಪುರುಷನ ಜತೆ ಗೌಪ್ಯ ಮದುವೆ ಆಗಿದ್ದಕ್ಕೆ ಮಕ್ಕಳೇ ಬೇಡ ಎಂದು ನಿರ್ಧರಿಸಿದೆ!’ ‘ಅಣ್ಣಯ್ಯ’ ಚಿತ್ರದ ಅರುಣಾ ಇರಾನಿ ಕಥೆ -ವ್ಯಥೆ

‘ಒಂದು ವೇಳೆ ಪ್ರಜ್ವಲ್‌ ರೇವಣ್ಣ ಮುಸ್ಲಿಂ ಆಗಿದ್ರೆ, ಸುಮ್ನೆ ಬಿಡ್ತಿದ್ರಾ?’ ಧರ್ಮ ಎಳೆದು ತಂದ ನಟಿ ಸ್ವರಾ ಭಾಸ್ಕರ್‌

‘ಅವ್ನ ಜತೆಗೇನು ಮಾತು, ಅವ್ರನ್ನ ಅಣ್ಣ ಅಂತ ಕರೀ, ಈ ಅನುಮಾನವೇ ಆ ವ್ಯಕ್ತಿ ಜತೆಗಿನ ಬ್ರೇಕಪ್‌ಗೆ ಕಾರಣವಾಯ್ತು’; ತನಿಷಾ ಕುಪ್ಪಂಡ

ಪುನೀತ್‌ ರಾಜ್‌ಕುಮಾರ್‌ ಮೊದಲ ಕೋವಿಡ್‌ ಲಸಿಕೆ ಪಡೆದದ್ದು ಯಾವಾಗ? ಅಪ್ಪು ಸಾವಿಗೂ ಮೊದಲ ಲಸಿಕೆಗೂ ಇಷ್ಟು ತಿಂಗಳ ಅಂತರ

ಸಿನಿಮಾ ಬಿಡುಗಡೆಗೂ ಮುನ್ನ ಅಂದರೆ 29ರಂದು ಪ್ರಿಮೀಯರ್‌ ಶೋ ಆಯೋಜಿಸಲಾಗಿತ್ತು. ಈ ಶೋಗೆ ಸಿನಿಮಾ ಸೆಲೆಬ್ರಿಟಿಗಳೂ ಸೇರಿ ತಂಡದ ಆಪ್ತರೆಲ್ಲರೂ ಆಗಮಿಸಿದ್ದರು. ಸಿನಿಮಾ ನೋಡಿದ ಎಲ್ಲರೂ ಅಚ್ಚರಿಯ ರೀತಿಯಲ್ಲಿಯೇ ಕಂಮೆಂಟ್‌ ನೀಡಿದ್ದಾರೆ.

ಅದೇ ರೀತಿ ಸೋಷಿಯಲ್‌ ಮೀಡಿಯಾದಲ್ಲಿಯೂ ಕಾಂತಾರ ಸಿನಿಮಾಕ್ಕೆ ದೊಡ್ಡ ಕ್ರೇಜ್‌ ಸೃಷ್ಟಿಯಾಗಿದೆ. ಸಿನಿಮಾ ನೋಡಿದವರೆಲ್ಲ, ಉದ್ಗಾರ ತೆಗೆಯುತ್ತಿದ್ದಾರೆ. ರಿಷಬ್‌ ಶೆಟ್ಟಿ ನಟನೆ ಮತ್ತು ನಿರ್ದೇಶನಕ್ಕೆ ಪೂರ್ಣಾಂಕ ನೀಡಿದರೆ, ಚಿತ್ರದ ಹಿನ್ನೆಲೆ ಸಂಗೀತಕ್ಕೂ ಮಾರು ಹೋಗಿದ್ದಾರೆ.

ದಕ್ಷಿಣ ಕನ್ನಡದ ಸಂಸ್ಕೃತಿ ಮತ್ತು ಅಲ್ಲಿನ ಸೊಗಡಿನ ಈ ಸಿನಿಮಾ ಸದ್ಯ ಕರ್ನಾಟಕ ಮಾತ್ರವಲ್ಲ ಪಕ್ಕದ ಹಲವು ರಾಜ್ಯಗಳು ಮತ್ತು ವಿದೇಶಗಳಲ್ಲಿಯೂ ಬಿಡುಗಡೆ ಆಗಿದೆ. ವಿದೇಶಗಳಿಂದಲೂ ನೋಡುಗರು ಸಿನಿಮಾ ಮೆಚ್ಚಿದ್ದಾರೆ. ಹಾಗಾದರೆ, ಈ ಸಿನಿಮಾ ನೋಡಿದ ನೆಟ್ಟಿಗರು ಟ್ವಿಟರ್‌ನಲ್ಲಿ ಏನೆಲ್ಲ ಹೇಳಿದ್ದಾರೆ? ಇಲ್ಲಿದೆ ಟ್ವಿಟರ್‌ ವಿಮರ್ಶೆ..

ಸಿನಿಮಾ, ಕನ್ನಡ ಕಿರುತೆರೆ, ರಿಯಾಲಿಟಿ ಶೋ ಮತ್ತು ಒಟಿಟಿ ಕುರಿತ ಅಪ್‌ಡೇಟ್‌ಗಳಿಗಾಗಿ, "ಹಿಂದೂಸ್ತಾನ್ ಟೈಮ್ಸ್ ಕನ್ನಡ" ವೆಬ್‌ಸೈಟ್ ನೋಡಿ

    ಹಂಚಿಕೊಳ್ಳಲು ಲೇಖನಗಳು