Chaithra J Achar: ಬಾಡಿ ಬಗ್ಗೆ ಹೀಗಂದ್ರು ಚೈತ್ರಾ ಜೆ ಆಚಾರ್; ಉತ್ತರಕಾಂಡ ನಟಿಯ ಬೋಲ್ಡ್ ಫೋಟೋಗಳು ವೈರಲ್
May 02, 2024 07:29 AM IST
Chaithra J Achar Photos: ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿಯಲ್ಲಿ ಸಿನಿಪ್ರಿಯರ ಗಮನ ಸೆಳೆದು, ಇದೀಗ ಉತ್ತರಕಾಂಡ ಸಿನಿಮಾಕ್ಕೆ ಆಯ್ಕೆಯಾಗಿರುವ ಸ್ಯಾಂಡಲ್‌ವುಡ್ ನಟಿ ಚೈತ್ರಾ ಜೆ ಆಚಾರ್ ಹೊಸ ಫೋಟೋಶೂಟ್ ಮಾಡಿಕೊಂಡಿದ್ದು, ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
- Chaithra J Achar Photos: ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿಯಲ್ಲಿ ಸಿನಿಪ್ರಿಯರ ಗಮನ ಸೆಳೆದು, ಇದೀಗ ಉತ್ತರಕಾಂಡ ಸಿನಿಮಾಕ್ಕೆ ಆಯ್ಕೆಯಾಗಿರುವ ಸ್ಯಾಂಡಲ್‌ವುಡ್ ನಟಿ ಚೈತ್ರಾ ಜೆ ಆಚಾರ್ ಹೊಸ ಫೋಟೋಶೂಟ್ ಮಾಡಿಕೊಂಡಿದ್ದು, ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.