logo
ಕನ್ನಡ ಸುದ್ದಿ  /  ಕರ್ನಾಟಕ  /  Bangalore Power Cut: ಬೆಂಗಳೂರಿನ ಪ್ರಮುಖ ಬಡಾವಣೆಗಳಲ್ಲಿ ನಾಳೆಯಿಂದ ಎರಡು ದಿನ ವಿದ್ಯುತ್ ವ್ಯತ್ಯಯ, ಯಾವ ಪ್ರದೇಶದಲ್ಲಿ ಪೂರೈಕೆ ಇರೋಲ್ಲ

Bangalore Power Cut: ಬೆಂಗಳೂರಿನ ಪ್ರಮುಖ ಬಡಾವಣೆಗಳಲ್ಲಿ ನಾಳೆಯಿಂದ ಎರಡು ದಿನ ವಿದ್ಯುತ್ ವ್ಯತ್ಯಯ, ಯಾವ ಪ್ರದೇಶದಲ್ಲಿ ಪೂರೈಕೆ ಇರೋಲ್ಲ

Umesha Bhatta P H HT Kannada

Dec 17, 2024 05:36 PM IST

google News

ಬೆಂಗಳೂರಿನಲ್ಲಿ ಎರಡು ದಿನ ವಿದ್ಯುತ್‌ ಸರಬರಾಜು ವ್ಯತ್ಯಯ ಆಗಲಿದೆ.

    • ಬೆಂಗಳೂರಿನ ಪ್ರಮುಖ ಬಡಾವಣೆಗಳಲ್ಲಿ ಡಿಸೆಂಬರ್‌ 18ರ ಬುಧವಾರದಿಂದ ಎರಡು ದಿನಗಳ ಕಾಲ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
    • ವರದಿ: ಎಚ್.ಮಾರುತಿ. ಬೆಂಗಳೂರು
ಬೆಂಗಳೂರಿನಲ್ಲಿ ಎರಡು ದಿನ ವಿದ್ಯುತ್‌ ಸರಬರಾಜು ವ್ಯತ್ಯಯ ಆಗಲಿದೆ.
ಬೆಂಗಳೂರಿನಲ್ಲಿ ಎರಡು ದಿನ ವಿದ್ಯುತ್‌ ಸರಬರಾಜು ವ್ಯತ್ಯಯ ಆಗಲಿದೆ.

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬೆಂಗಳೂರಿನ ಪದ್ಮನಾಭನಗರ ಹಾಗು ಆಸ್ಡೀನ್ ಟೌನ್ ನಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 2024 ಡಿಸೆಂಬರ್‌ 18(ಬುಧವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದಲ್ಲದೇ 66/11ಕೆ.ವಿ ಎಲ್.ಆರ್. ಬಂಡೆ ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 2024 ರ ಡಿಸೆಂಬರ್‌ 19.(ಗುರುವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ( ಬೆಸ್ಕಾಂ) ತಿಳಿಸಿದೆ.

ಬುಧವಾರದಂದು ಬನಗಿರಿನಗರ, ಪಾಪಯ್ಯ ಗಾರ್ಡನ್, ಬಾಲಾಜಿ ಕಲ್ಯಾಣ ಮಂಟಪ ಸುತ್ತಮುತ್ತ, ಸಿದ್ದಮ್ಮ & ಸಿದ್ದಯ್ಯ ರೆಡ್ಡಿ ಏರಿಯಾ, 9ನೇ ಉಪ ವಿಭಾಗ ಕಛೇರಿ, ಜಯನಗರ ವಿಭಾಗ ಕಛೇರಿ, 30ನೇ ಮೇನ್, 30ನೇ ಕ್ರಾಸ್, ಬಿ.ಎನ್. ಎಂ. ಕಾಲೇಜ್, ಬಿ.ಡಿ.ಎ. ಕಾಂಪ್ಲೆಕ್ಸ್, ದೇವಗಿರಿ ದೇವಸ್ಥಾನ, ಬಿ.ಎಸ್. ಎನ್. ಎಲ್. ಕಛೇರಿ, ಬನಶಂಕರಿ 2ನೇ ಹಂತ, ಎಸ್. ಎಲ್. ವಿ ಹೋಟೆಲ್ನಿಂದ 24ನೇ ಕ್ರಾಸ್, ಉಪಹಾರ ಹೋಟೆಲ್, 24ನೇ ಕ್ರಾಸ್, ಚನ್ನಮ್ಮನಕೆರೆ ಅಚ್ಚುಕಟ್ಟು ಭಾಗದಲ್ಲಿ ಕರೆಂಟ್‌ ಇರೋಲ್ಲ.

ಮಂಜುನಾಥ ಕಾಲೋನಿ, ಬಿ.ಎಂ.ಟಿ.ಸಿ. ಡಿಪೋ, ರಾಜೀವ್ ನಗರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಪದ್ಮನಾಭನಗರ, ರಾಘವೇಂದ್ರ ಲೇಔಟ್, 18ನೇ ಮೇನ್ ಟೆಲಿಫೋನ್ ಎಕ್ಸ್ಚೇಂಜ್, ಕಿಡ್ನಿ ಪೌಂಡೇಶನ್, ಮಹಾರಾಜ ಆಸ್ಪತ್ರೆ, ಲಕ್ಷೀಕಾಂತ ಕಲ್ಯಾಣ ಮಂಟಪ, ಪುಟ್ಟಲಿಂಗಯ್ಯ ರಸ್ತೆಯಲ್ಲೂ ವ್ಯತ್ಯಯ ಆಗಲಿದೆ.

ಪದ್ಮನಾಭನಗರ, ಲಕ್ಷೀಕಾಂತ ಕಲ್ಯಾಣ ಮಂಟಪ, ಶ್ರವಂತಿ ಅಪಾರ್ಟ್ಮೆಂಟ್, ಆರ್.ಕೆ. ಲೇಔಟ್, ಕದಿರೇನಹಳ್ಳಿ, ಯಾರಬ್ ನಗರ, 9ನೇ ಮೇನ್, ಮೋನೋ ಟೈಪ್, ಟೀಚರ್ಸ್ ಕಾಲೋನಿ, ಕಾವೇರಿ ನಗರ, ಡಾ: ಅಂಬೇಡ್ಕರ್ ನಗರ, ಎಂ. ಎಂ. ಇಂಡಸ್ಟಿಯಲ್ ಏರಿಯ, ಪೋಸ್ಟ್ ಆಫೀಸ್, ಎಮ್ ಎಮ್ ಐ, ಇಂಡೋ ಅಮೇರಿಕನ್, ಉಮಾ ಮಹೇಶ್ವರಿ ದೇವಸ್ಥಾನ 15ರಿಂದ 17ನೇ ಡಿ ಕ್ರಾಸ್ ವರೆಗೆ, ರಿಚ್ ಮಂಡ್ ಟೌನ್, ರಿಚ್ ಮಂಡ್ ಸಕðಲ್, ಜಾನ್ಸನ್ ಮಾಕೆðಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಡೀಟ್ ಕರ್ಲಿ ಸ್ಡೀಟ್, ಲಿಯೋನಾಡ್ð ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಗುರುವಾರ ಬೆಳಗ್ಗೆ 10:00 ರಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯ ರಸ್ತೆ, ಗಾಂಧಿನಗರ, ಚಿನ್ನಣವಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕ ನಗರ, ಕೆ.ಹೆಚ್.ಬಿ. ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ.ಹಳ್ಳಿ. ಕೆ.ಜಿ.ಹಳ್ಳಿ, ಕೆ.ಜಿ. ಕಾಲೋನಿ, ಆದರ್ಶ ನಗರ, ವಿ. ನಾಗೇನಹಳ್ಳಿ, ಪೆರಿಯಾರ್ ನಗರ,ಪೆರಿಯಾರ್ ಸರ್ಕಲ್, ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಇರೋದಿಲ್ಲ. ಈ ವೇಳೆ ಗ್ರಾಹಕರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

ವರದಿ: ಎಚ್.ಮಾರುತಿ. ಬೆಂಗಳೂರು

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ