Praveen Nettar: ಚಿತ್ರಗಳು- ಪ್ರವೀಣ್ ನೆಟ್ಟಾರು ಅಂತಿಮ ದರ್ಶನಕ್ಕೆ ಜನಸಾಗರ, ಅಂತಿಮ ಯಾತ್ರೆಯ ದೃಶ್ಯಗಳು
Jul 27, 2022 01:21 PM IST
ಪ್ರವೀಣ್ ನೆಟ್ಟಾರು ಹತ್ಯೆಗೀಡಾದ ಬಳಿಕ ಬೆಳ್ಳಾರೆಯಲ್ಲಿ ಶೋಕಸಾಗರ ಮಡುಗಟ್ಟಿದ್ದು, ಇಂದು ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿ ಪ್ರವೀಣ್ ನೆಟ್ಟಾರು ಮೃತದೇಹದ ಅಂತಿಮ ದರ್ಶನಕ್ಕೆ ಸಾವಿರಾರು ಜನರು ಸೇರಿದ್ದಾರೆ. ಬೆಳ್ಳಾರೆಯಿಂದ ಪೆರುವಾಜೆಗೆ ಹೋಗುವ ಕ್ರಾಸ್ ಬಳಿ ಕೋಳಿ ಮಾಂಸದಂಗಡಿ ಹೊಂದಿರುವ ಪ್ರವೀಣ್ ನೆಟ್ಟಾರು ಅವರು ರಾತ್ರಿ ಅಂಗಡಿಗೆ ಬಾಗಿಲು ಹಾಕುತ್ತಿರುವಾಗ ಬೈಕೊಂದರಲ್ಲಿ ಮೂವರು ದುಷ್ಕರ್ಮಿಗಳು ಬಂದು ಮಾರಾಕಾಸ್ತ್ರಗಳಿಂದ ಏಕಾಏಕೆ ದಾಳಿ ಮಾಡಿ ಹತ್ಯೆ ಮಾಡಿದ್ದರು.
- ಪ್ರವೀಣ್ ನೆಟ್ಟಾರು ಹತ್ಯೆಗೀಡಾದ ಬಳಿಕ ಬೆಳ್ಳಾರೆಯಲ್ಲಿ ಶೋಕಸಾಗರ ಮಡುಗಟ್ಟಿದ್ದು, ಇಂದು ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿ ಪ್ರವೀಣ್ ನೆಟ್ಟಾರು ಮೃತದೇಹದ ಅಂತಿಮ ದರ್ಶನಕ್ಕೆ ಸಾವಿರಾರು ಜನರು ಸೇರಿದ್ದಾರೆ. ಬೆಳ್ಳಾರೆಯಿಂದ ಪೆರುವಾಜೆಗೆ ಹೋಗುವ ಕ್ರಾಸ್ ಬಳಿ ಕೋಳಿ ಮಾಂಸದಂಗಡಿ ಹೊಂದಿರುವ ಪ್ರವೀಣ್ ನೆಟ್ಟಾರು ಅವರು ರಾತ್ರಿ ಅಂಗಡಿಗೆ ಬಾಗಿಲು ಹಾಕುತ್ತಿರುವಾಗ ಬೈಕೊಂದರಲ್ಲಿ ಮೂವರು ದುಷ್ಕರ್ಮಿಗಳು ಬಂದು ಮಾರಾಕಾಸ್ತ್ರಗಳಿಂದ ಏಕಾಏಕೆ ದಾಳಿ ಮಾಡಿ ಹತ್ಯೆ ಮಾಡಿದ್ದರು.