logo
ಕನ್ನಡ ಸುದ್ದಿ  /  ಕರ್ನಾಟಕ  /  Bengaluru Power Cuts: ಬೆಂಗಳೂರಲ್ಲಿ ಇಂದು, ನಾಳೆ, ನಾಡಿದ್ದು ಒಟ್ಟು 3 ದಿನ ಪವರ್ ಕಟ್‌, ಯಾವ ಏರಿಯಾದಲ್ಲಿ ಎಷ್ಟು ಗಂಟೆಗೆ ಇಲ್ಲಿದೆ ಮಾಹಿತಿ

Bengaluru Power Cuts: ಬೆಂಗಳೂರಲ್ಲಿ ಇಂದು, ನಾಳೆ, ನಾಡಿದ್ದು ಒಟ್ಟು 3 ದಿನ ಪವರ್ ಕಟ್‌, ಯಾವ ಏರಿಯಾದಲ್ಲಿ ಎಷ್ಟು ಗಂಟೆಗೆ ಇಲ್ಲಿದೆ ಮಾಹಿತಿ

HT Kannada Desk HT Kannada

Oct 17, 2023 02:07 PM IST

google News

ಪವರ್ ಕಟ್ (ಸಾಂಕೇತಿಕ ಚಿತ್ರ)

  • ಕರ್ನಾಟಕದ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಗುರುವಾರದ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ಗಳು ವಿದ್ಯುತ್‌ ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿರುವ ಕಾರಣ ವಿವಿಧ ಪ್ರದೇಶಗಳಲ್ಲಿ ಪವರ್ ಕಟ್‌ ಇರಲಿದೆ ಎಂದು ಬೆಸ್ಕಾಂ ಮೂಲಗಳು ತಿಳಿಸಿವೆ.

ಪವರ್ ಕಟ್ (ಸಾಂಕೇತಿಕ ಚಿತ್ರ)
ಪವರ್ ಕಟ್ (ಸಾಂಕೇತಿಕ ಚಿತ್ರ) (Pixabay)

ಬೆಂಗಳೂರು: ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಜಲಸಂಕಷ್ಟವೂ ಎದುರಾಗಿದೆ. ಇವೆಲ್ಲದರ ನಡುವೆ ಕರ್ನಾಟಕದ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು (ಅ.17), ನಾಳೆ (ಅ.18) ಮತ್ತು ನಾಡಿದ್ದು (ಅ.18) ವಿದ್ಯುತ್ ವ್ಯತ್ಯಯವಾಗಲಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಸೇರಿ ವಿದ್ಯುತ್ ಸರಬರಾಜು ಕಂಪನಿಗಳು ಕೆಲವು ಪ್ರದೇಶಗಳಲ್ಲಿ ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿವೆ. ಹೀಗಾಗಿ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆ ನಡುವೆ ವಿದ್ಯುತ್ ಕಡಿತವಾಗಬಹುದು. ಆದಾಗ್ಯೂ, ಕೆಲವು ಕೆಲಸಗಳನ್ನು ಮೊದಲೇ ಪೂರ್ಣಗೊಳಿಸಬಹುದು.

ವಿದ್ಯುತ್ ಕಡಿತ ಉಂಟಾಗಬಹುದಾದ ಪ್ರದೇಶಗಳ ದಿನವಾರು ಪಟ್ಟಿ ಇಲ್ಲಿದೆ:

ಅಕ್ಟೋಬರ್ 17, ಮಂಗಳವಾರ ಯಾವೆಲ್ಲ ಪ್ರದೇಶದಲ್ಲಿ ಪವರ್ ಕಟ್‌- ಇಲ್ಲಿದೆ ವಿವರ

19 ನೇ ಸಿ, ಡಿ, ಇ ಮೇನ್ ಮತ್ತು ಎಫ್ ಮೇನ್, 1 ನೇ ಎನ್ ಬ್ಲಾಕ್, ರಾಜಾಜಿನಗರ, ಸರಸ್ವತಿ ನಗರ, ವಿನಾಯಕ ಲೇಔಟ್, ಕನಕ ನಗರ, ಗಂಗಾಧರ ಲೇಔಟ್, ಸೆಂಟ್ರಲ್ ಎಕ್ಸೈಸ್ ಲೇಔಟ್, ಕೆಜಿಎಸ್ ಲೇಔಟ್, ಶೋಭಾ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶ, ಹರಿರಾಮ್ ಅಲಿದಾಸ್ ಲೇಔಟ್, ಕೆಟಿಜಿ ಸ್ಕೂಲ್ ರಸ್ತೆ, ದೊಡ್ಡಣ್ಣ ಇಂಡಸ್ಟ್ರಿಯಲ್ ಎಸ್ಟೇಟ್, ಕೊನೆಗಾ ಗಾರ್ಮೆಂಟ್ಸ್, ಹೆಗ್ಗನಹಳ್ಳಿ ಮುಖ್ಯರಸ್ತೆ, ದುರ್ಗಾಂಬಿಕಾ ದೇವಸ್ಥಾನ, ನಿಟುವಳ್ಳಿ, ರಾಷ್ಟ್ರೋತ್ಥಾನ ಶಾಲೆ ಮತ್ತು ಸುತ್ತಮುತ್ತ, ಮಣಿಕಂಠ ಸರ್ಕಲ್, ಶ್ರೀರಾಮ ಬಡಾವಣೆ, ಕರಿಯಮ್ಮ ದೇವಸ್ಥಾನ, ಜಯನಗರ ಎ ಮತ್ತು ಬಿ ಬ್ಲಾಕ್, ನಿಟುವಹಳ್ಳಿ ಆಂಜನೇಯ ದೇವಸ್ಥಾನ, ನಿಟುವಹಳ್ಳಿ ಖಾದಿ ಬಂದರ, ಭಗೀರಥ ವೃತ್ತ, ಜಯನಗರ ಚರ್ಚ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಳ್ಳಿ, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸಿಬಯ್ಯನಪಾಳ್ಯ, ಬಸರಿಹಳ್ಳಿ, ಬಸರಿಹಳ್ಳಿ, ಹುನಳ್ಳಿ ಮತ್ತು ಬೈದನಹಳ್ಳಿ.

ಅಕ್ಟೋಬರ್ 18, ಬುಧವಾರ ಯಾವೆಲ್ಲ ಪ್ರದೇಶದಲ್ಲಿ ಪವರ್ ಕಟ್‌- ಇಲ್ಲಿದೆ ವಿವರ

ಆರ್‌ಪಿಸಿ ಲೇಔಟ್, ನೇತಾಜಿ ಲೇಔಟ್, ಅತ್ತಿಗುಪ್ಪೆ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್‌ಎಚ್ ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸಿಬಯ್ಯನಪಾಳ್ಯ, ಬಸರಿಹಳ್ಳಿ, ಬಸರಿಹಳ್ಳಿ, ಹುನಳ್ಳಿ ಮತ್ತು ಬೈದನಹಳ್ಳಿ.

ಅಕ್ಟೋಬರ್ 19, ಗುರುವಾರ ಯಾವೆಲ್ಲ ಪ್ರದೇಶದಲ್ಲಿ ಪವರ್ ಕಟ್‌- ಇಲ್ಲಿದೆ ವಿವರ:

ಡಾ ರಾಜ್‌ಕುಮಾರ್ ರಸ್ತೆ, ಸೇಂಟ್ ತೆರೆಸಾ ಆಸ್ಪತ್ರೆ, ಆರ್‌ಪಿಸಿ ಲೇಔಟ್, ನೇತಾಜಿ ಲೇಔಟ್, ಅತ್ತಿಗುಪ್ಪೆ, ಮೌನೇಶ್ವರ ಬಡಾವಣೆ, ಜಯನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು, ಐಗೂರು, ಐಗೂರು ಗೋಳರಹಟ್ಟಿ, ಲಿಂಗದಹಳ್ಳಿ, ಒಡ್ಡನಹಳ್ಳಿ, ದೊಡ್ಡೇರಿ, ದೊಡ್ಡವೀರನಹಳ್ಳಿ, ರಂಗನಪಾಳ್ಯ, ಅಪ್ಪಿನಾಯಕನಹಳ್ಳಿ, ಲಕ್ಕನಹಳ್ಳಿ, ಪಾಲಿಹಟ್ಟಿ ಸೇರಿದಂತೆ ಆಯಾ ಫೀಡರ್‌ಗಳಿಗೆ ಒಳಪಡುವ ಎಲ್ಲಾ ಗ್ರಾಮಗಳಾದ ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ,ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಲಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ