SSLC Supplementary Exam Result: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ; 46,270 ವಿದ್ಯಾರ್ಥಿಗಳು ಉತ್ತೀರ್ಣ
Jun 30, 2023 01:15 PM IST
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in/ ನಲ್ಲಿ ಪರಿಶೀಲಿಸಬಹುದು.
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.
ಬೆಂಗಳೂರ: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ (SSLC Supplementary Exam Result) ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದ 1,11,781 ವಿದ್ಯಾರ್ಥಿಗಳ ಪೈಕಿ 46,270 ಮಂದಿ ಉತ್ತೀರ್ಣರಾಗಿದ್ದಾರೆ.
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ https://karresults.nic.in/ ನಲ್ಲಿ ಪರಿಶೀಲಿಸಬಹುದು.
ವಿಭಾಗ