logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka News Live December 19, 2024 : ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ, ಆತಿಥ್ಯಕ್ಕೆ ಮಂಡ್ಯ ನಗರ ಸಜ್ಜು, ಇತಿಹಾಸ ಸೃಷ್ಟಿಸಲಿರುವ ಕಾರ್ಯಕ್ರಮದ 5 ಮುಖ್ಯ ಅಂಶ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ, ಆತಿಥ್ಯಕ್ಕೆ ಮಂಡ್ಯ ನಗರ ಸಜ್ಜು, ಇತಿಹಾಸ ಸೃಷ್ಟಿಸಲಿರುವ ಕಾರ್ಯಕ್ರಮದ 5 ಮುಖ್ಯ ಅಂಶ

Karnataka News Live December 19, 2024 : ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ, ಆತಿಥ್ಯಕ್ಕೆ ಮಂಡ್ಯ ನಗರ ಸಜ್ಜು, ಇತಿಹಾಸ ಸೃಷ್ಟಿಸಲಿರುವ ಕಾರ್ಯಕ್ರಮದ 5 ಮುಖ್ಯ ಅಂಶ

Dec 19, 2024 11:08 AM IST

ಎಚ್‌ಟಿ ಕನ್ನಡ ಲೈವ್ ಅಪ್‌ಡೇಟ್ಸ್‌ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್‌, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.

Dec 19, 2024 11:08 AM IST

ಕರ್ನಾಟಕ News Live: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ, ಆತಿಥ್ಯಕ್ಕೆ ಮಂಡ್ಯ ನಗರ ಸಜ್ಜು, ಇತಿಹಾಸ ಸೃಷ್ಟಿಸಲಿರುವ ಕಾರ್ಯಕ್ರಮದ 5 ಮುಖ್ಯ ಅಂಶ

  • Kannada Sahitya Sammelana: ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಶುರುವಾಗಿದೆ. ನಾಳೆಯಿಂದ ಮೂರು ದಿನ ಸಾಹಿತ್ಯ ಕಂಪು ಸಕ್ಕರೆ ನಾಡನ್ನು ಆವರಿಸಲಿದ್ದು, ಕನ್ನಡಿಗರು ಮಂಡ್ಯ ನಗರ ಆತಿಥ್ಯಕ್ಕೆ ತಲೆದೂಗುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದ 5 ಮುಖ್ಯ ಅಂಶಗಳು ಇಲ್ಲಿವೆ. 

Read the full story here

Dec 19, 2024 08:41 AM IST

ಕರ್ನಾಟಕ News Live: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಜನಪ್ರತಿನಿಧಿನಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಅರ್ಜಿ ವಿಚಾರಣೆ ಮುಂದುವರಿಕೆ

  • ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಡಿಸೆಂಬರ್ 18ರ ಬುಧವಾರ ನಡೆಯಿತು. ವಾದ, ಪ್ರತಿವಾದಗಳನ್ನು ಆಲಿಸಿರುವ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರ್ 19ರ ಗುರುವಾರಕ್ಕೆ ಮುಂದೂಡಿದೆ.
Read the full story here

Dec 19, 2024 08:00 AM IST

ಕರ್ನಾಟಕ News Live: ಮೈಸೂರು ಮುಡಾದಲ್ಲೂ ಇನ್ನು ಬಿಡಿಎ ಮಾದರಿ ಆಡಳಿತ; ಐಎಎಸ್‌ ಅಧಿಕಾರಿಯೇ ಆಯುಕ್ತ, ಸರ್ಕಾರದಿಂದಲೇ ಸದಸ್ಯರ ನೇಮಕ ವಿಧೇಯಕ ಅಂಗೀಕಾರ

  • ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಡಳಿತದಲ್ಲಿ ಆಮೂಲಾಗ್ರ ಬದಲಾವಣೆ ತರಲು ಕರ್ನಾಟಕ ಸರ್ಕಾರವು ಹೊಸ ವಿಧೇಯಕವನ್ನು ಮಂಡಿಸಿ ಒಪ್ಪಿಗೆ ಪಡೆದುಕೊಂಡಿದೆ.

Read the full story here

Dec 19, 2024 07:58 AM IST

ಕರ್ನಾಟಕ News Live: ಕುಡಿದ ಮತ್ತಿನಲ್ಲಿ ವ್ಯಕ್ತಿಯಿಂದ ಅಡ್ಡಾದಿಡ್ಡಿ ಕಾರು ಚಾಲನೆ; ರಾಮನಗರ ಸರಣಿ ಅಪಘಾತದಲ್ಲಿ ಪ್ರಥಮ ದರ್ಜೆ ಸಹಾಯಕಿ ಸಾವು, ಹಲವರಿಗೆ ಗಂಭೀರ ಗಾಯ

  • ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ ಪರಿಣಾಮವಾಗಿ ಪ್ರಥಮ ದರ್ಜೆ ಸಹಾಯಕಿ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಬೆಂಗಳೂರಿನ ಜ್ಞಾನಭಾರತಿ ಆವರಣದಲ್ಲಿ ಸರಕು ವಾಹನಗಳನ್ನು ನಿಷೇಧಿಸಿರುವ ವರದಿಯೂ ಇಲ್ಲಿದೆ.
Read the full story here

Dec 19, 2024 07:10 AM IST

ಕರ್ನಾಟಕ News Live: ಕರ್ನಾಟಕ ಹವಾಮಾನ: ಬೀದರ್, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ತೀವ್ರ ಚಳಿ; ಬೆಂಗಳೂರಿನಲ್ಲಿ ಬೆಳಗಿನ ಜಾವ ದಟ್ಟ ಮಂಜಿನ ವಾತಾವರಣ

  • ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಚಳಿ ತೀವ್ರಗೊಳ್ಳುತ್ತಿದ್ದು, ಜನರು ಮನೆಯಿಂದ ಹೊರ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಡಿಸೆಂಬರ್ 19ರ ಗುರುವಾರವೂ ಬೀದರ್, ವಿಜಯಪುರ ಹಾಗೂ ಕಲಬುರಗಿಯಲ್ಲಿ ಚಳಿ ಮುಂದುವರಿದೆ. ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಮಂಜಿನ ವಾತಾವರಣ ಮುಂದುವರಿದಿದೆ.
Read the full story here

Dec 19, 2024 07:00 AM IST

ಕರ್ನಾಟಕ News Live: Millets Food Competition: ಸಿರಿಧಾನ್ಯದಿಂದ ಅಡುಗೆ ತಯಾರಿಸುತ್ತೀರಾ, ಕರ್ನಾಟಕ ಕೃಷಿ ಇಲಾಖೆಯಿಂದ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ನಾಳೆ

  • ಸಿರಿಧಾನ್ಯವನ್ನು ಉತ್ತೇಜಿಸುವ ಜತೆಗೆ ಅಡುಗೆ ಮಾಡುವವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಕೃಷಿ ಇಲಾಖೆ "ಸಿರಿಧಾನ್ಯ" ಮತ್ತು "ಮರೆತು ಹೋದ ಖಾದ್ಯಗಳ’ ಪಾಕ ಸ್ಪರ್ಧೆಯನ್ನು ಆಯೋಜಿಸಿದೆ.
Read the full story here

    ಹಂಚಿಕೊಳ್ಳಲು ಲೇಖನಗಳು