logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka News Live December 2, 2024 : ಬೆಂಗಳೂರಲ್ಲಿ 4284 ಕೋಟಿ ರೂ ಆಸ್ತಿ ತೆರಿಗೆ ಸಂಗ್ರಹಿಸಿದ ಬಿಬಿಎಂಪಿ, ಮಾರ್ಚ್‌ ಅಂತ್ಯಕ್ಕೆ 5200 ಕೋಟಿ ರೂಪಾಯಿ ಸಂಗ್ರಹದ ಗುರಿ
ಬೆಂಗಳೂರಲ್ಲಿ 4284 ಕೋಟಿ ರೂ ಆಸ್ತಿ ತೆರಿಗೆ ಸಂಗ್ರಹಿಸಿದ ಬಿಬಿಎಂಪಿ, ಮಾರ್ಚ್‌ ಅಂತ್ಯಕ್ಕೆ 5200 ಕೋಟಿ ರೂಪಾಯಿ ಸಂಗ್ರಹದ ಗುರಿ

Karnataka News Live December 2, 2024 : ಬೆಂಗಳೂರಲ್ಲಿ 4284 ಕೋಟಿ ರೂ ಆಸ್ತಿ ತೆರಿಗೆ ಸಂಗ್ರಹಿಸಿದ ಬಿಬಿಎಂಪಿ, ಮಾರ್ಚ್‌ ಅಂತ್ಯಕ್ಕೆ 5200 ಕೋಟಿ ರೂಪಾಯಿ ಸಂಗ್ರಹದ ಗುರಿ

Dec 02, 2024 11:34 AM IST

ಎಚ್‌ಟಿ ಕನ್ನಡ ಲೈವ್ ಅಪ್‌ಡೇಟ್ಸ್‌ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್‌, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.

Dec 02, 2024 11:34 AM IST

ಕರ್ನಾಟಕ News Live: ಬೆಂಗಳೂರಲ್ಲಿ 4284 ಕೋಟಿ ರೂ ಆಸ್ತಿ ತೆರಿಗೆ ಸಂಗ್ರಹಿಸಿದ ಬಿಬಿಎಂಪಿ, ಮಾರ್ಚ್‌ ಅಂತ್ಯಕ್ಕೆ 5200 ಕೋಟಿ ರೂಪಾಯಿ ಸಂಗ್ರಹದ ಗುರಿ

  • BBMP Property Tax: ಬೆಂಗಳೂರಿನಲ್ಲಿ ಒನ್ ಟೈಮ್ ಸೆಟಲ್‌ಮೆಂಟ್‌ ಉಪಕ್ರಮದ ಮೂಲಕ ನವೆಂಬರ್ 30ರ ಹೊತ್ತಿಗೆ 4284 ಕೋಟಿ ರೂಪಾಯಿ ಆಸ್ತಿ ತೆರಿಗೆಯನ್ನು ಬಿಬಿಎಂಪಿ ಸಂಗ್ರಹಿಸಿದೆ. ದಂಡ ಮತ್ತು ಬಡ್ಡಿ ಸಹಿತ ಆಸ್ತಿ ತೆರಿಗೆ ವಸೂಲಿ ಶುರುವಾಗಿದ್ದು, ಮಾರ್ಚ್ ಅಂತ್ಯಕ್ಕೆ 5200 ಕೋಟಿ ರೂಪಾಯಿ ಸಂಗ್ರಹದ ಗುರಿ ಇಟ್ಟುಕೊಂಡಿದೆ. (ವರದಿ- ಎಚ್‌.ಮಾರುತಿ, ಬೆಂಗಳೂರು)

Read the full story here

Dec 02, 2024 10:15 AM IST

ಕರ್ನಾಟಕ News Live: Tumakuru Bus Accident: ತುಮಕೂರು ಶಿರಾ ಸಮೀಪ ಭೀಕರ ರಸ್ತೆ ಅಪಘಾತಕ್ಕೆ ಮೂವರು ಮಹಿಳೆಯರ ದುರ್ಮರಣ, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

  • Tumakuru Bus Accident: ತುಮಕೂರು ಶಿರಾ ಸಮೀಪ ಇಂದು (ಡಿಸೆಂಬರ್ 2) ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ಧಾರೆ. 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ಧಾರೆ.

Read the full story here

Dec 02, 2024 09:03 AM IST

ಕರ್ನಾಟಕ News Live: ಫೆಂಗಲ್ ಚಂಡಮಾರುತ; ಕೋಲಾರ, ಚಿಕ್ಕಬಳ್ಳಾಪುರದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ, ಉಳಿದೆಡೆ ಎಲ್ಲೆಲ್ಲಿ ಏನಿದೆ ಪರಿಸ್ಥಿತಿ ಇಲ್ಲಿದೆ ವಿವರ

  • Cyclone Fengal: ಫೆಂಗಲ್ ಚಂಡಮಾರುತದ ಕಾರಣ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು (ಡಿಸೆಂಬರ್ 2) ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಏನಿದೆ ಪರಿಸ್ಥಿತಿ ಇಲ್ಲಿದೆ ಆ ವಿವರ.

Read the full story here

Dec 02, 2024 07:56 AM IST

ಕರ್ನಾಟಕ News Live: ಫೆಂಗಲ್ ಚಂಡಮಾರುತ; ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆ, ಮೈಸೂರು ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ - ಕರ್ನಾಟಕ ಹವಾಮಾನ

  • Cyclon Fengal: ಫೆಂಗಲ್ ಚಂಡಮಾರುತದ ಪರಿಣಾಮ ಇಂದು (ಡಿಸೆಂಬರ್ 2) ಕರ್ನಾಟಕದಲ್ಲಿ ವ್ಯಾಪಕವಾಗಿ ಮಳೆಯಾಗಬಹುದು. ದಕ್ಷಿಣ ಒಳನಾಡಿನ 14 ಜಿಲ್ಲೆಗಳಲ್ಲಿ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆ, ಮೈಸೂರು ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಇದೆ. ಕರ್ನಾಟಕ ಹವಾಮಾನ ವಿವರ ಹೀಗಿದೆ.

Read the full story here

Dec 02, 2024 07:30 AM IST

ಕರ್ನಾಟಕ News Live: HSRP Number Plate: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು 6ನೇ ಬಾರಿಗೆ ವಿಸ್ತರಣೆ, ಡಿಸೆಂಬರ್‌ 31 ನೋಂದಣಿಗೆ ಕಡೆ ದಿನ

  • HSRP Number Plate Deadline: ಸುರಕ್ಷತೆ ದೃಷ್ಟಿಯಿಂದ ಈಗಾಗಲೇ ಜಾರಿಯಲ್ಲಿರುವ ಕರ್ನಾಟಕ ಸಾರಿಗೆ ಇಲಾಖೆಯ ಎಚ್‌ಎಸ್‌ಆರ್‌ಪಿ ಫಲಕ ಅಳವಡಿಕೆಯ ಅಂತಿಮ ಗಡುವು ಒಂದು ತಿಂಗಳು ಮುಂದೆ ಹೋಗಿದೆ. ಅದರ ವಿವರ ಇಲ್ಲಿದೆ.
Read the full story here

    ಹಂಚಿಕೊಳ್ಳಲು ಲೇಖನಗಳು