LIVE UPDATES
Siddaramaiah: ಸಿದ್ದರಾಮಯ್ಯ ವಿರುದ್ಧ ದಾಖಲಾದ ಒಂದೊಂದು ಸೆಕ್ಷನ್ ಏನು ಹೇಳುತ್ತದೆ, ಇಲ್ಲಿದೆ ನೋಡಿ ವಿವರ (ರವಿಕೀರ್ತಿಗೌಡ)
Karnataka News Live September 27, 2024 : Siddaramaiah: ಸಿದ್ದರಾಮಯ್ಯ ವಿರುದ್ಧ ದಾಖಲಾದ ಒಂದೊಂದು ಸೆಕ್ಷನ್ ಏನು ಹೇಳುತ್ತದೆ, ಇಲ್ಲಿದೆ ನೋಡಿ ವಿವರ
Sep 27, 2024 10:42 PM IST
ಎಚ್‌ಟಿ ಕನ್ನಡ ಲೈವ್ ಅಪ್‌ಡೇಟ್ಸ್‌ಗೆ ಸ್ವಾಗತ. ಕರ್ನಾಟಕಕ್ಕೆ ಸಂಬಂಧಿಸಿದ ಬ್ರೇಕಿಂಗ್ ನ್ಯೂಸ್, ವಿದ್ಯಮಾನ, ವಿಶ್ಲೇಷಣೆಗಳ ಇಣುಕುನೋಟ ಇಲ್ಲಿ ಲಭ್ಯ. ಕರ್ನಾಟಕದ ವಿವಿಧ ಜಿಲ್ಲೆಗಳ ಪ್ರಮುಖ ವಿದ್ಯಮಾನಗಳೂ ಇಲ್ಲಿದೆ.
ಕರ್ನಾಟಕ News Live: Siddaramaiah: ಸಿದ್ದರಾಮಯ್ಯ ವಿರುದ್ಧ ದಾಖಲಾದ ಒಂದೊಂದು ಸೆಕ್ಷನ್ ಏನು ಹೇಳುತ್ತದೆ, ಇಲ್ಲಿದೆ ನೋಡಿ ವಿವರ
- Which sections on Siddaramaiah: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾದ ಪ್ರಕರಣದಲ್ಲಿ ಒಳಗೊಂಡಿರುವ ಸೆಕ್ಷನ್ಗಳು ಯಾವುವು, ಅವುಗಳು ಏನು ಹೇಳುತ್ತವೆ ಎನ್ನುವುದನ್ನು ಈ ಮುಂದೆ ನೋಡೋಣ.
ಕರ್ನಾಟಕ News Live: 50 ಕೋಟಿಗೂ ಹೆಚ್ಚಿನ ಹಗರಣಗಳನ್ನು ಸಿಬಿಐ ತನಿಖೆ ನಡೆಸಬೇಕೆಂಬ ನಿರ್ದೇಶವಿದೆ; ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ
- Snayamayi Krishna: ಮುಡಾ ಕೇಸ್ನಲ್ಲಿ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಸಿಎಂ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆ ಮಾಡಬೇಕೆಂಬ ನಿರ್ದೇಶನ ಇದೆ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಅವರು ತಿಳಿಸಿದ್ದಾರೆ.
ಕರ್ನಾಟಕ News Live: ದಲಿತರ ಬಗ್ಗೆ ಕಾಳಜಿ ಇದ್ದರೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆ ಜಾರಿಗೆ ತನ್ನಿ; ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲ್
- Siddaramaiah-Narendra Modi: ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಇದೀಗ ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು ದಲಿತರ ಬಗ್ಗೆ ಕಾಳಜಿ ಇದ್ದರೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೆ ತನ್ನಿ ಎಂದು ಸವಾಲ್ ಹಾಕಿದ್ದಾರೆ.
ಕರ್ನಾಟಕ News Live: ಎಫ್ಐಆರ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ; ತನ್ನ ವಿರುದ್ಧ ದಾಖಲಾದ ಸೆಕ್ಷನ್ಗಳು ಯಾವುವು, ಸಿಎಂ ಮುಂದಿನ ನಡೆಯೇನು?
- Siddaramaiah Muda Case: ತನ್ನ ವಿರುದ್ಧ ಮೈಸೂರು ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಪ್ರಕರಣವನ್ನು ಹೈಕೋರ್ಟ್ಗೆ ವಹಿಸುವಂತೆ ಅರ್ಜಿ ಸಲ್ಲಿಸಿದ್ದಾರೆ.
ಕರ್ನಾಟಕ News Live: ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಕರಣ ದಾಖಲು; ಸಿಎಂ ಎ1, ಪತ್ನಿ ಪಾರ್ವತಿ ಎ2 ಆರೋಪಿ
- MUDA Case: ಮೂಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ನ್ಯಾಯಾಲಯ ನೀಡಿದ ಆದೇಶದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಕರಣ ದಾಖಲಾಗಿದೆ.
ಕರ್ನಾಟಕ News Live: ದಸರಾ ಹಬ್ಬ: ಎತ್ತಿನ ಗಾಡಿ ಓಟದ ಸ್ಪರ್ಧೆಗೆ 36 ಲಕ್ಷ ರೂಪಾಯಿ ಕೊಟ್ಟು ಜೋಡಿ ಎತ್ತುಗಳನ್ನು ಖರೀದಿಸಿದ ರೈತ!
- Dasara Bullock Cart: ಬಾಗಲಕೋಟ ಜಿಲ್ಲೆಯ ಮಹಾಲಿಂಗಪುರದ ಪುರಸಭೆಯ ಅಧ್ಯಕ್ಷ ಯಲ್ಲನಗೌಡ ಪಾಟೀಲ್ ಅವರು ದಸರಾ ಹಬ್ಬದ ವೇಳೆ ನಡೆಯುವ ಎತ್ತಿನ ಗಾಡಿ ಸ್ಪರ್ಧೆಗೆ 36 ಲಕ್ಷ ಕೊಟ್ಟು ಖರೀದಿಸಿದ್ದಾರೆ ಎಂದು ವರದಿಯಾಗಿದೆ.
ಕರ್ನಾಟಕ News Live: ಮೈಸೂರು ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಎದುರೇ ಮುಡಾ ಅಧ್ಯಕ್ಷ ಮರೀಗೌಡಗೆ ಘೇರಾವ್; ಕಾರು ಹತ್ತಿಸಿದ ಕಾರ್ಯಕರ್ತರು video
- ಮೈಸೂರು ಮುಡಾ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿರುವಾಗಲೇ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಎದುರೇ ಮುಡಾ ಅಧ್ಯಕ್ಷ ಕೆ.ಮರೀಗೌಡ ಅವರಿಗೆ ಘೇರಾವ್ ಹಾಕಿದ ಪ್ರಸಂಗ ನಡೆಯಿತು.
ಕರ್ನಾಟಕ News Live: ಕಸ್ತೂರಿ ರಂಗನ್ ವರದಿ ತಿರಸ್ಕಾರದ ಬೆನ್ನಲ್ಲೇ ಪಶ್ಚಿಮಘಟ್ಟದಲ್ಲಿ ಕಾವೇರುತ್ತಿದೆ ಒತ್ತುವರಿ ತೆರವು ಚರ್ಚೆ: ಅರವಿಂದ ಸಿಗದಾಳ್ ಬರಹ
- ಬಹು ಚರ್ಚೆಯಲ್ಲಿರುವ ಪಶ್ಚಿಮ ಘಟ್ಟಗಳ ಸಾಲಿನ ಆಶಾಕಿರಣ ಡಾ.ಕಸ್ತೂರಿ ರಂಗನ್ ವರದಿ ಕುರಿತು ಪರ ವಿರೋಧದ ಚರ್ಚೆಗಳು ನಡೆದಿವೆ. ಚಿಕ್ಕಮಗಳೂರಿನವರಾದ ಅರವಿಂದ ಸಿಗದಾಳ್ ಅವರು ಇಲ್ಲಿ ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.
ಕರ್ನಾಟಕ News Live: ವಿಜಯಪುರದ ಸಬಲಾ ಸಂಸ್ಥೆಯಿಂದ ಮಹಿಳೆಯರಿಗೆ ರಾಜ್ಯ ಮಟ್ಟದ ಸಬಲಾ ಪ್ರಶಸ್ತಿ: ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 15 ಕಡೆ ದಿನ
- ವಿಜಯಪುರದ ಸಬಲ ಸಂಸ್ಥೆಯು ಮಹಿಳಾ ಸಬಲೀಕರದ ಹೋರಾಟ ಹಾಗೂ ಗ್ರಾಮೀಣ ಉದ್ಯೋಗಕ್ಕಾಗಿ ಕೆಲಸ ಮಾಡಿದ ಮಹಿಳೆಯರಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ News Live: ಪಶ್ಚಿಮ ಘಟ್ಟಗಳ ಕುರಿತ ಡಾ.ಕಸ್ತೂರಿ ರಂಗನ್ ವರದಿ ನಮ್ಮಲ್ಲಿ ಜಾರಿಯಿಲ್ಲ; ಕರ್ನಾಟಕ ಸಚಿವ ಸಂಪುಟ ತೀರ್ಮಾನ, ಕಾರಣವಾದರೂ ಏನು
- ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಯ ಡಾ.ಕಸ್ತೂರಿ ರಂಗನ್ ವರದಿ ಜಾರಿಯಾಗುವುದಿಲ್ಲ. ಈ ಕುರಿತು ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಿರ್ಣಯವನ್ನೂ ಕೈಗೊಂಡಿದೆ. ಹಿಂದಿನ ಬಿಜೆಪಿ ಸರ್ಕಾರವೂ ಇದನ್ನು ವಿರೋಧಿಸಿತ್ತು.
ಕರ್ನಾಟಕ News Live: Madikeri Dasara 2024: ಅರ್ಜುನ್ ಜನ್ಯ- ರಾಜೇಶ್ ಕೃಷ್ಣನ್ ಸಂಗೀತ ವೈವಿಧ್ಯ; ಮಡಿಕೇರಿ ದಸರಾದ 9 ದಿನಗಳ ಕಾರ್ಯಕ್ರಮಗಳು ಏನೇನು ಇವೆ
- ಮಡಿಕೇರಿ ದಸರಾ ಅಂಗವಾಗಿ ಸತತ ಒಂಬತ್ತು ದಿನಗಳೂ ನಾನಾ ಕಾರ್ಯಕ್ರಮಗಳು ನಡೆಯಲಿವೆ. ಇದಕ್ಕಾಗಿ ಕೊಡಗು ಜಿಲ್ಲಾಡಳಿತ ಸಿದ್ದತೆಗಳನ್ನೂ ಮಾಡಿಕೊಂಡಿದೆ. ಕಾರ್ಯಕ್ರಮದ ವಿವರ ಇಲ್ಲಿದೆ.
ಕರ್ನಾಟಕ News Live: ಭಾರೀ ಮಳೆ ಸುರಿದು ಜಲಾಶಯಗಳು ತುಂಬಿದರೇನು, ಬೆಂಗಳೂರಿನ ಈ ಬಡಾವಣೆಗಳ ನೀರಿನ ಬವಣೆ ನೀಗುತ್ತಲೇ ಇಲ್ಲ
- ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ಬೇಸಿಗೆಯಲ್ಲಿ ಬಿಡಿ. ಮಳೆಗಾಲದಲ್ಲೂ ನೀರಿನ ಸಮಸ್ಯೆ ಕಂಡು ಬಂದಿದ್ದು, ಹೆಚ್ಚಿನ ಹಣ ನೀಡಿ ಟ್ಯಾಂಕರ್ ನೀರು ಖರೀದಿಸುವ ಸ್ಥಿತಿಯಿದೆ.
ಕರ್ನಾಟಕ News Live: Karnataka Weather: ಬೆಳಗಾವಿ, ದಾವಣಗೆರೆ, ಮಡಿಕೇರಿ, ಧಾರವಾಡದ ಉಷ್ಣಾಂಶದಲ್ಲಿ ಕುಸಿತ; ಇಂದೂ ಕರಾವಳಿಯಲ್ಲಿ ಮಳೆ, ಬೆಂಗಳೂರು ಹವಾಮಾನ ಹೇಗಿದೆ
- Karnataka Weather ಕರ್ನಾಟಕದ ಹಲವು ಭಾಗಗಳಲ್ಲಿ ಚಳಿಯ ವಾತಾವರಣ ಆಗುತ್ತಿದೆ. ಬೆಳಗಾವಿ, ಹಾವೇರಿ, ಮಡಿಕೇರಿ, ದಾವಣಗೆರೆ ಭಾಗದಲ್ಲಿ ಉಷ್ಣಾಂಶ ಕುಸಿತ ಕಂಡು ಬಂದಿದೆ. ಭಾರೀ ಮಳೆಯ ಮುನ್ನೆಚ್ಚರಿಕೆಯಂತೂ ಇಲ್ಲ.