logo
ಕನ್ನಡ ಸುದ್ದಿ  /  ಜೀವನಶೈಲಿ  /  Kpsc Group B Recruitment: 229 ಗ್ರೂಪ್‌-ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ, ಅರ್ಜಿ ಸಲ್ಲಿಕೆಗೆ ಸೆ. 30 ಕೊನೆ ದಿನ

KPSC Group B Recruitment: 229 ಗ್ರೂಪ್‌-ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ, ಅರ್ಜಿ ಸಲ್ಲಿಕೆಗೆ ಸೆ. 30 ಕೊನೆ ದಿನ

Praveen Chandra B HT Kannada

Sep 02, 2022 11:26 AM IST

KPSC Group B Recruitment: 229 ಗ್ರೂಪ್‌ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

    • ಬೆಂಗಳೂರು: ಕೆಪಿಎಸ್ಸಿ ಈ ಹಿಂದೆ ಅರ್ಜಿ ಆಹ್ವಾನಿಸಿದ ಗ್ರೂಪ್‌ ಸಿ ಹುದ್ದೆಗಳಿಗೆ (KPSC Group B Recruitment) ಹೆಚ್ಚುವರಿ ಹುದ್ದೆಗಳನ್ನು ಸೇರಿಸಿ ಹೊಸ ಅಧಿಸೂಚನೆ ಪ್ರಕಟಿಸಿದೆ. ಸದರಿ ಉಳಿಕೆ ವೃಂದದಲ್ಲಿ ಮತ್ತೆ ನೂರು ಹುದ್ದೆಗಳನ್ನು ಸೇರ್ಪಡೆಗೊಳಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಒಟ್ಟು ಉಳಿಕೆ ಮೂಲವೃಂದದ 229 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ವಿಧಾನ, ವಿದ್ಯಾರ್ಹತೆ, ವಯೋಮಿತಿ ಸೇರಿದಂತೆ ಹೆಚ್ಚಿನ ವಿವರ ಇಲ್ಲಿ ನೀಡಲಾಗಿದೆ.
KPSC Group B Recruitment: 229 ಗ್ರೂಪ್‌ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ
KPSC Group B Recruitment: 229 ಗ್ರೂಪ್‌ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ
ಟ್ರೆಂಡಿಂಗ್​ ಸುದ್ದಿ

Optical Illusion: ಇಲ್ಲಿರುವ ನಾಲ್ಕು ಬಾಕ್ಸ್‌ಗಳಲ್ಲಿ ಒಂದು ಮಾತ್ರ ಭಿನ್ನವಾಗಿದೆ, ಅದು ಯಾವುದು? ನಿಮ್ಮ ಕಣ್ಣು ಶಾರ್ಪ್‌ ಇದ್ರೆ ಉತ್ತರ ಹೇಳಿ

ಬೇಸಿಗೆ ರಜೆ ಅಂತ ಮಕ್ಕಳನ್ನು ಹೊರಗಡೆ ಆಟವಾಡಲು ಕಳುಹಿಸುವ ಮುನ್ನ ಈ ಮುನ್ನೆಚ್ಚರಿಕೆಗಳನ್ನು ಮರೆಯದೇ ಪಾಲಿಸಿ, ಪೋಷಕರಿಗೆ ಸಲಹೆ

Beauty Tips: ರಾತ್ರಿ ಮಲಗುವಾಗ ಮುಖಕ್ಕೆ ಎರಡೇ ಎರಡು ಹನಿ ಈ ಕ್ರೀಮ್‌ ಹಚ್ಚಿ ನೋಡಿ, ಮುಂಜಾನೆ ತ್ವಚೆಯ ಕಾಂತಿ ದುಪ್ಪಟ್ಟು ಅರಳುತ್ತೆ

ದಿನ ಕಳೆದಂತೆ ನಡಿಗೆ ನಿಧಾನವಾಗುತ್ತಿದೆಯೇ? ವಾಕಿಂಗ್ ವೇಗವಾಗಲು ಈ ಸಲಹೆ ಪಾಲಿಸಿ ನೋಡಿ

ವಿಭಾಗ

    ಹಂಚಿಕೊಳ್ಳಲು ಲೇಖನಗಳು