Sugar Or Jaggery: ಸಕ್ಕರೆಗಿಂತ ಬೆಲ್ಲ ಉತ್ತಮವೇ? ಬೆಲ್ಲದ ಆರೋಗ್ಯಗುಣಗಳ ಬಗ್ಗೆ ನಿಮಗೆಷ್ಟು ಗೊತ್ತು?
Mar 03, 2023 03:59 PM IST
ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಸಕ್ಕರೆ ತಿನ್ನುವುದನ್ನು ನಿಲ್ಲಿಸಿ ಎಂದು ಹಲವರು ಶಿಫಾರಸು ಮಾಡುತ್ತಾರೆ. ಆದರೆ ಕೆಲವರಿಗೆ ಸಿಹಿ ಇಲ್ಲದೆ ಬದುಕಲು ಸಾಧ್ಯವಾಗುವುದಿಲ್ಲ, ಅಂತಹವರು ಬೆಲ್ಲವನ್ನು ಆಯ್ಕೆ ಮಾಡಿಕೊಳ್ಳಬಹುದು.
- ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಸಕ್ಕರೆ ತಿನ್ನುವುದನ್ನು ನಿಲ್ಲಿಸಿ ಎಂದು ಹಲವರು ಶಿಫಾರಸು ಮಾಡುತ್ತಾರೆ. ಆದರೆ ಕೆಲವರಿಗೆ ಸಿಹಿ ಇಲ್ಲದೆ ಬದುಕಲು ಸಾಧ್ಯವಾಗುವುದಿಲ್ಲ, ಅಂತಹವರು ಬೆಲ್ಲವನ್ನು ಆಯ್ಕೆ ಮಾಡಿಕೊಳ್ಳಬಹುದು.