logo
ಕನ್ನಡ ಸುದ್ದಿ  /  ಜೀವನಶೈಲಿ  /  Brain Teaser: ಎ+ಎ=4, -2ಬಿ +3ಎ = ಎಷ್ಟು? ಗಣಿತದಲ್ಲಿ ಶಾರ್ಪ್‌ ಇದ್ರೆ 20 ಸೆಕೆಂಡ್‌ನಲ್ಲಿ ಉತ್ತರ ಹೇಳಿ

Brain Teaser: ಎ+ಎ=4, -2ಬಿ +3ಎ = ಎಷ್ಟು? ಗಣಿತದಲ್ಲಿ ಶಾರ್ಪ್‌ ಇದ್ರೆ 20 ಸೆಕೆಂಡ್‌ನಲ್ಲಿ ಉತ್ತರ ಹೇಳಿ

Reshma HT Kannada

May 01, 2024 10:40 AM IST

google News

ಎ+ಎ=4, -2ಬಿ +3ಎ = ಎಷ್ಟು?

    • ಇನ್‌ಸ್ಟಾಗ್ರಾಂ ಹಾಗೂ ಎಕ್ಸ್‌ನಲ್ಲಿ ಮ್ಯಾಥ್ಸ್‌ ಪಜಲ್‌ಗಳನ್ನು ಪೋಸ್ಟ್‌ ಮಾಡುವ ಕೆಲವು ಪುಟಗಳಿವೆ. ಅಲ್ಲಿ ದಿನಕ್ಕೊಂದು ಗಣಿತ ಪಜಲ್‌ಗಳನ್ನು ಪೋಸ್ಟ್‌ ಮಾಡುತ್ತಿರುತ್ತಾರೆ. ಇಲ್ಲೊಂದು ಹೊಸ ಗಣಿತದ ಪಜಲ್‌ ಇದೆ. ಗಣಿತದಲ್ಲಿ ನೀವು ಶಾರ್ಪ್‌ ಇರೋದು ನಿಜ ಆದ್ರೆ 20 ಸೆಕೆಂಡ್‌ನಲ್ಲಿ ಈ ಪ್ರಶ್ನೆಗೆ ಉತ್ತರ ಹೇಳಬೇಕು.
ಎ+ಎ=4, -2ಬಿ +3ಎ = ಎಷ್ಟು?
ಎ+ಎ=4, -2ಬಿ +3ಎ = ಎಷ್ಟು?

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಲಾದ ಬ್ರೈನ್‌ ಟೀಸರ್‌ವೊಂದು ನೆಟ್ಟಿಗರ ತಲೆ ಕೆಡಿಸುತ್ತಿದೆ. ಇಲ್ಲೊಂದು ಗಣಿತದ ಪಜಲ್‌ಗೆ ಇದೆ. ಇದು ಸುಲಭವಾಗಿ ಕಂಡರೂ ಉತ್ತರ ಹೇಳಲು ನೀವು ಕ್ಯಾಲ್ಕುಲೇಟರ್‌ ಬಳಸವಂತಿಲ್ಲ. ಕೇವಲ 20 ಸೆಕೆಂಡ್‌ನಲ್ಲಿ ಈ ಬ್ರೈನ್‌ ಟೀಸರ್‌ಗೆ ಉತ್ತರ ಹೇಳಬೇಕು. ಗಣಿತದಲ್ಲಿ ನೀವು ಪಂಟರಾದ್ರೆ ಇದಕ್ಕೆ ಉತ್ತರ ಹೇಳುವುದು ಕಷ್ಟವೇನಲ್ಲ. ಹಾಗಾದರೆ ಸರಿ ಈ ಬ್ರೈನ್‌ ಟೀಸರ್‌ನಲ್ಲಿ ಏನಿದೆ ಗಮನಿಸಿ.

@ezdailyquiz ಎಂಬ ಎಕ್ಸ್‌ ಪುಟದಲ್ಲಿ ಪೋಸ್ಟ್‌ ಮಾಡಲಾದ ಬ್ರೈನ್‌ ಟೀಸರ್‌ ಇದಾಗಿದೆ. ಇಂದಿನ ಸುಲಭ ಪ್ರಶ್ನೆಗೆ ನಿಮ್ಮ ಉತ್ತರವೇನು? ಎಂದು ಬರೆಯುವ ಜೊತೆಗೆ ಕ್ಯಾಲ್ಕುಲೇಟರ್‌ ಇಲ್ಲದೇ ಲೆಕ್ಕಾಚಾರ ಮಾಡಿ ಎಂದು ಶೀರ್ಷಿಕೆ ಬರೆದುಕೊಂಡು ಶೇರ್‌ ಮಾಡಲಾಗಿದೆ. ಇದರಲ್ಲಿರುವ ಪ್ರಶ್ನೆ ಹೀಗಿದೆ ʼಎ+ಎ=4, ಬಿ+ಬಿ = 5, ಆದರೆ -2ಬಿ + 3ಎ = ಎಷ್ಟು?.

ಏಪ್ರಿಲ್‌ 23 ರಂದು ಈ ಗಣಿತದ ಪಜಲ್‌ ಅನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿತ್ತು. ಇಲ್ಲಿಯವರೆಗೆ ಈ ಪೋಸ್ಟ್‌ ಅನ್ನು 2000ಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. 50ಕ್ಕೂ ಹೆಚ್ಚು ಮಂದಿ ತಾವು ಕಂಡುಕೊಂಡ ಉತ್ತರವನ್ನು ಕಾಮೆಂಟ್‌ ಮಾಡಿ ತಿಳಿಸಿದ್ದಾರೆ.

ಹಲವರು ಈ ಬ್ರೈನ್‌ ಟೀಸರ್‌ಗೆ ಉತ್ತರ 1 ಎಂದು ಕಾಮೆಂಟ್‌ ಮಾಡಿದ್ದಾರೆ.

A = 2, B = 2.5, -2 x 2.5 + 3 x 2 = -5 + 6 = 1 ಎಂದು ಎಕ್ಸ್‌ ಬಳಕೆದಾರರೊಬ್ಬರು ಉತ್ತರವನ್ನು ಬಿಡಿಸಿ ತೋರಿಸಿ ಕಾಮೆಂಟ್‌ ಮಾಡಿದ್ದಾರೆ. ಹಾಗಾದರೆ ಈ ಬ್ರೈನ್‌ ಟೀಸರ್‌ಗೆ ನಿಮ್ಮ ಉತ್ತರವೇನು ಕಾಮೆಂಟ್‌ ಮಾಡಿ.

ಈ ಬ್ರೈನ್‌ ಟೀಸರ್‌ಗಳನ್ನು ಓದಿ 

Brain Teaser: 11+11=4, 12+12=6 ಹಾಗಾದ್ರೆ 14+14= ಎಷ್ಟು? 5 ಸೆಕೆಂಡ್‌ನಲ್ಲಿ ಉತ್ತರ ಹೇಳಿ, ನಿಮಗಿದು ಚಾಲೆಂಜ್‌

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುವ ಬ್ರೈನ್‌ ಟೀಸರ್‌ಗಳು ನಮ್ಮ ಮೆದುಳಿಗೆ ಹುಳ ಬಿಡುವಂತಿರುವುದು ಸುಳ್ಳಲ್ಲ. ಇದೇನು ಮಹಾ ಲೆಕ್ಕ ಎಂದು ಅನ್ನಿಸಿದ್ರೂ ಉತ್ತರ ಹುಡುಕೋಕೆ ಹೊರಟರೆ ತಲೆ ಕೆಡೋದು ಖಂಡಿತ. ಅದೆಲ್ಲಾ ಇರ್ಲಿ 11+11=4 ಆದ್ರೆ, 14+14=? ಇದಕ್ಕೆ ಉತ್ತರ ಹೇಳಿ.

Brain Teaser: 50%÷10%=?, ನೀವೂ ಗಣಿತದಲ್ಲಿ ಪಂಟರಾದ್ರೆ ಕ್ಯಾಲ್ಕುಲೆಟರ್‌ ಬಳಸದೇ ಈ ಸೂತ್ರಕ್ಕೆ ಉತ್ತರ ಕಂಡುಹಿಡಿಯಿರಿ

ಗಣಿತದಲ್ಲಿ ಶಾರ್ಪ್‌ ಅನ್ನೋರಿಗಾಗಿ ಇಲ್ಲಿದೆ ಒಂದು ಬ್ರೈನ್‌ ಟೀಸರ್‌. ಇದೊಂದು ಗಣಿತದ ಪಜಲ್‌, 50%÷10%= ಎಷ್ಟು ಎನ್ನುವುದು ಪ್ರಶ್ನೆ. ಇದಕ್ಕೆ ಕ್ಯಾಲ್ಕುಲೆಟರ್‌ ಬಳಸದೇ ಥಟ್ಟಂತ ಉತ್ತರ ಹೇಳಬೇಕು. ನೋಡೋಣ ನಿಮ್ಮ ಗಣಿತ ಜ್ಞಾನ ಹೇಗಿದೆ ಅಂತ. ಉತ್ತರ ಹೇಳೋಕೆ ಟ್ರೈ ಮಾಡಿ.

 

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ