logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Gold Price Today March 17: ಚಿನ್ನ, ಬೆಳ್ಳಿ ದರಗಳಲ್ಲಿ ಏರಿಕೆ: ಶುಕ್ರವಾರದ ಚಿನಿವಾರ ಪೇಟೆ ರಿಪೋರ್ಟ್‌ ಕಾರ್ಡ್

Gold Price Today March 17: ಚಿನ್ನ, ಬೆಳ್ಳಿ ದರಗಳಲ್ಲಿ ಏರಿಕೆ: ಶುಕ್ರವಾರದ ಚಿನಿವಾರ ಪೇಟೆ ರಿಪೋರ್ಟ್‌ ಕಾರ್ಡ್

HT Kannada Desk HT Kannada

Mar 17, 2023 06:32 AM IST

ಸಾಂದರ್ಭಿಕ ಚಿತ್ರ

    • ಇಂದು(ಮಾ.17-ಗುರುವಾರ) ದೇಶೀಯ ಮಾರುಕಟ್ಟೆಗೆ ಅನುಗುಣವಾಗಿ ದೇಶದ ಪ್ರಮುಖ ನಗರಗಳಲ್ಲಿ, ಚಿನ್ನ ಹಾಗೂ ಬೆಳ್ಳಿ ದರಗಳಲ್ಲಿ ಅನುಕ್ರಮವಾಗಿ ಏರಿಕೆ ಕಂಡುಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಇತರ ಮಹಾನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರಗಳ ಕುರಿತು ಇಲ್ಲಿದೆ ಮಾಹಿತಿ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (HT)

ನವದೆಹಲಿ: ಇಂದು(ಮಾ.17.ಗುರುವಾರ ) ದೇಶೀಯ ಮಾರುಕಟ್ಟೆಗೆ ಅನುಗುಣವಾಗಿ ದೇಶದ ಪ್ರಮುಖ ನಗರಗಳಲ್ಲಿ, ಚಿನ್ನ ಹಾಗೂ ಬೆಳ್ಳಿ ದರಗಳಲ್ಲಿ ಅನುಕ್ರಮವಾಗಿ ಏರಿಕೆ ಕಂಡುಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಇತರ ಮಹಾನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರಗಳ ಕುರಿತು ಇಲ್ಲಿದೆ ಮಾಹಿತಿ.

ನಿಮ್ಮ ನಗರದಲ್ಲಿ ಇಂದಿನ ಚಿನ್ನದ ಧಾರಣೆ ಎಷ್ಟಿದೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಟ್ರೆಂಡಿಂಗ್​ ಸುದ್ದಿ

ಪತಂಜಲಿಯ ಸೋನ್ ಪಾಪಡಿ ಗುಣಮಟ್ಟ ಪರೀಕ್ಷೆ ಫೇಲು; ಬಾಬಾ ರಾಮ್‌ದೇವ್ ಕಂಪನಿಯ ಇಬ್ಬರು ಅಧಿಕಾರಿಗಳ ಬಂಧನ

ತಿರುಮಲ ತಿರುಪತಿ ಶ್ರೀವಾರಿ ಆರ್ಜಿತ ಸೇವಾ ದರ್ಶನ ಟಿಕೆಟ್ ಬಿಡುಗಡೆ, ಆಗಸ್ಟ್‌ ತಿಂಗಳ ಕೋಟಾ ಹಂಚಿಕೆಗೆ ಅರ್ಜಿ ಸಲ್ಲಿಕೆ ಶುರು

Gold Rate Today: ತುಸು ಇಳಿಕೆಯ ಬೆನ್ನಲ್ಲೇ ಭಾನುವಾರ ದುಪ್ಪಟ್ಟು ಏರಿಕೆಯಾಯ್ತು ಬಂಗಾರದ ಬೆಲೆ; ಇಂದು ಬೆಳ್ಳಿ ದರವೂ ಹೆಚ್ಚಳ

ಫೋರ್ಬ್ಸ್‌ 30 ಅಂಡರ್ 30 ಏಷ್ಯಾ ಲಿಸ್ಟ್‌ನಲ್ಲಿ ಐವರು ಬೆಂಗಳೂರಿಗರು, ಯುವ ಸಾಧಕರ ವಿವರ ಹೀಗಿದೆ

ಗುರುವಾರದ ಮಾರುಕಟ್ಟೆ ಪರಿಸ್ಥಿತಿಯನ್ನು ಅವಲೋಕಿಸಿದರೆ, ದೇಶದಲ್ಲಿ 1 ಗ್ರಾಂ (24 ಕ್ಯಾರಟ್‌) ಬಂಗಾರದ ಬೆಲೆ 5,842 ರೂ. ದಾಖಲಾಗಿದೆ. ನಿನ್ನೆ(ಮಾ.16-ಬುಧವಾರ) ಇದರ ಬೆಲೆ 5,787 ರೂ. ಆಗಿತ್ತು. ಅಂದರೆ ಒಂದು ದಿನದಲ್ಲಿ 55 ರೂ. ಏರಿಕೆ ಕಂಡುಬಂದಿದೆ. ಅದರಂತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1 ಗ್ರಾಂ (24 ಕ್ಯಾರಟ್‌) ಚಿನ್ನದ ಬೆಲೆ 5,847 ರೂ. ನಿಗದಿಯಾಗಿದೆ. ನಿನ್ನೆ (ಮಾ.16-ಬುಧವಾರ) ಇದರ ಬೆಲೆ 5,792 ರೂ. ಆಗಿತ್ತು. ಅಂದರೆ ಒಂದು ದಿನದಲ್ಲಿ 55 ರೂ. ಏರಿಕೆ ಕಂಡುಬಂದಿದೆ.

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆ 53,600 ರೂ. ಆಗಿದ್ದು, ನಿನ್ನೆ (ಮಾ.16-ಬುಧವಾರ) ಇದರ ಬೆಲೆ 53,100 ರೂ. ಆಗಿತ್ತು ಅಂದರೆ ಒಂದು ದಿನದಲ್ಲಿ 500 ರೂ. ಏರಿಕೆ ಕಂಡುಬಂದಿದೆ. ಇನ್ನು 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ 58,470 ರೂ. ಆಗಿದೆ. ನಿನ್ನೆ (ಮಾ.16-ಬುಧವಾರ) ಇದರ ಬೆಲೆ 57,920 ರೂ. ಆಗಿತ್ತು. ಅಂದರೆ ಒಂದು ದಿನದಲ್ಲಿ 550 ರೂ. ಏರಿಕೆ ಕಂಡುಬಂದಿದೆ.

ದೇಶದ ಮಹಾನಗರಗಳಲ್ಲಿ ಇಂದಿನ ಚಿನ್ನದ ದರವನ್ನು ನೋಡುವುದಾದರೆ..(10 ಗ್ರಾಂ)

ನವದೆಹಲಿ: 53,700 ರೂ.(22 ಕ್ಯಾರಟ್‌) ಮತ್ತು 58,570 ರೂ. (24 ಕ್ಯಾರಟ್‌)

ಮುಂಬೈ: 53,550 ರೂ.(22 ಕ್ಯಾರಟ್‌) ಮತ್ತು 58,420 ರೂ. (24 ಕ್ಯಾರಟ್‌)

ಕೋಲ್ಕತ್ತಾ: 53,550 ರೂ.(22 ಕ್ಯಾರಟ್‌) ಮತ್ತು 58,420 ರೂ. (24 ಕ್ಯಾರಟ್‌)

ಚೆನ್ನೈ: 54,250 ರೂ.(22 ಕ್ಯಾರಟ್‌) ಮತ್ತು 59,180 ರೂ. (24 ಕ್ಯಾರಟ್‌)

ಹೈದರಾಬಾದ್:‌ 53,550 ರೂ.(22 ಕ್ಯಾರಟ್‌) ಮತ್ತು 58,420 ರೂ. (24 ಕ್ಯಾರಟ್‌)

ಇನ್ನು ಬೆಳ್ಳಿ ದರದತ್ತ ಗಮನಹರಿಸುವುದಾದರೆ, ದೇಶದಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ 69,200 ರೂ. ಆಗಿದೆ. ನಿನ್ನೆ (ಮಾ.16-ಬುಧವಾರ) ಒಂದು ಕೆಜಿ ಬೆಳ್ಳಿ ಬೆಲೆ 69,000 ರೂ. ಆಗಿತ್ತು. ಅಂದರೆ ಒಂದು ದಿನದಲ್ಲಿ ಬರೋಬ್ಬರಿ ,200 ರೂ. ಏರಿಕೆ ಕಂಡುಬಂದಿದೆ. ಅದರಂತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 72,700 ರೂ. ಆಗಿದ್ದು, ನಿನ್ನೆ (ಮಾ.16-ಬುಧವಾರ) ಒಂದು ಕೆಜಿ ಬೆಳ್ಳಿ ಬೆಲೆ 72,500 ರೂ. ಆಗಿತ್ತು. ಅಂದರೆ ಒಂದು ದಿನದಲ್ಲಿ ಬರೋಬ್ಬರಿ 200 ರೂ. ಏರಿಕೆ ಕಂಡುಬಂದಿದೆ.

ದೇಶದ ಮಹಾನಗರಗಳಲ್ಲಿ ಇಂದಿನ ಬೆಳ್ಳಿ ದರವನ್ನು ನೋಡುವುದಾದರೆ..

ನವದೆಹಲಿ: 69,200 ರೂ. (ಒಂದು ಕೆಜಿ)

ಮುಂಬೈ: 69,200 ರೂ. (ಒಂದು ಕೆಜಿ)

ಕೋಲ್ಕತ್ತಾ: 69,200 ರೂ. (ಒಂದು ಕೆಜಿ)

ಚೆನ್ನೈ: 72,700 ರೂ. (ಒಂದು ಕೆಜಿ)

ಹೈದರಾಬಾದ್:‌ 72,700 ರೂ. (ಒಂದು ಕೆಜಿ)

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ವ್ಯತ್ಯಾಸ ಮತ್ತು ದೇಶೀಯ ಬೇಡಿಕೆಗಳಿಗೆ ಅನುಗುಣವಾಗಿ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ದರಗಳಲ್ಲಿ ಅನುಕ್ರಮವಾಗಿ ಏರಿಕೆ ಕಂಡುಬಂದಿದೆ. ದೇಶದ ಎಲ್ಲಾ ಮಹಾನಗರಗಳಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಹಾಗೂ ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿರುವುದು ಗಮನಿಸಬೇಕಾದ ಸಂಗತಿ.

ಅಂತಾರಾಷ್ಟ್ರೀಯ ಮಾರುಕಟ್ಟೆ ಪರಿಸ್ಥಿತಿ, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ, ಚಿನ್ನ ಹಾಗೂ ಬೆಳ್ಳಿ ಮೇಲಿನ ದೈನಂದಿನ ಬೆಲೆಯನ್ನು ನಿರ್ಧಾರ ಮಾಡಲಾಗುತ್ತದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ