logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Job Alert: ಪವರ್‌ ಗ್ರಿಡ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ; 425 ಡಿಪ್ಲೊಮಾ ಟ್ರೈನಿ ಹುದ್ದೆಗಳಿಗೆ ನೇಮಕಾತಿ

Job Alert: ಪವರ್‌ ಗ್ರಿಡ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ; 425 ಡಿಪ್ಲೊಮಾ ಟ್ರೈನಿ ಹುದ್ದೆಗಳಿಗೆ ನೇಮಕಾತಿ

HT Kannada Desk HT Kannada

Sep 04, 2023 11:50 AM IST

ಪವರ್‌ ಗ್ರಿಡ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ; 425 ಡಿಪ್ಲೊಮಾ ಟ್ರೈನಿ ಹುದ್ದೆಗಳಿಗೆ ನೇಮಕಾತಿ

    • ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಸಂಸ್ಥೆಯು ವಿವಿಧ ವಿಭಾಗಗಳಲ್ಲಿ ತರಬೇತಿ ಸ್ಥಾನಗಳಿಗೆ 425 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಅಹ್ವಾನ. ಆಸಕ್ತ ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್‌ 23 ರ ಒಳಗೆ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಪವರ್‌ ಗ್ರಿಡ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ; 425 ಡಿಪ್ಲೊಮಾ ಟ್ರೈನಿ ಹುದ್ದೆಗಳಿಗೆ ನೇಮಕಾತಿ
ಪವರ್‌ ಗ್ರಿಡ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ; 425 ಡಿಪ್ಲೊಮಾ ಟ್ರೈನಿ ಹುದ್ದೆಗಳಿಗೆ ನೇಮಕಾತಿ

ಭಾರತ ಸರ್ಕಾರದ ವಿದ್ಯತ್‌ ಸಚಿವಾಲಯದ ಅಡಿಯಲ್ಲಿ ಮಹಾರಾಣಾ ಕಂಪನಿಯು 425 ಡಿಪ್ಲೊಮಾ ಟ್ರೈನಿ ಹುದ್ದೆಗಳಿಗೆ ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಕಂಪನಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್‌ 23 ಕೊನೆಯ ದಿನವಾಗಿದೆ.

ಟ್ರೆಂಡಿಂಗ್​ ಸುದ್ದಿ

ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ; ಕಾಪ್ಟರ್ ಅಪಘಾತಕ್ಕೆ ಸಂಬಂಧಿಸಿದ 10 ಅಪ್ಡೇಟ್ಸ್‌

ಪ್ರಧಾನಿ ಮೋದಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿದರೆ, ಯಾವ ವಲಯದ ಷೇರುಗಳು ಲಾಭದಾಯಕವಾಗಲಿವೆ, ಇಲ್ಲಿದೆ ಪರಿಣತರ ಅಭಿಪ್ರಾಯದ ನೋಟ

ತರಗತಿ ವೇಳೆ ಸ್ನೇಹಿತನೊಂದಿಗೆ ಮಾತು, ಕಿವಿ ಕೇಳಿಸದ ಹಾಗೆ ಬಾರಿಸಿದ ಶಿಕ್ಷಕನ ವಿರುದ್ದ ಎಫ್‌ಐಆರ್

Crime News: ಪ್ರೀತಿ ನಿರಾಕರಣೆ, ಪ್ರಿಯತಮೆ ಜತೆಗೆ ಇಡೀ ಕುಟುಂಬವನ್ನೇ ಕೊಂದು ಹಾಕಿದ ಯುವಕ ಆತ್ಮಹತ್ಯೆ!

ತರಬೇತಿ ಹುದ್ದೆಗಳ ವಿವರ:

* ಎಲೆಕ್ಟ್ರಿಕಲ್ - 344 - ಹುದ್ದೆಗಳು.

* ಸಿವಿಲ್ - 68 - ಹುದ್ದೆಗಳು.

* ಎಲೆಕ್ಟ್ರಾನಿಕ್ಸ್ - 13 - ಹುದ್ದೆಗಳು.

ವಯೋ ಅರ್ಹತೆಗಳು:

ಸಂಸ್ಥೆಯ ನೇಮಕಾತಿ ಮನದಂಡದ ಪ್ರಕಾರ ಅಭ್ಯರ್ಥಿಯು ಕನಿಷ್ಠ ಹಾಗೂ ಗರಿಷ್ಠ ವಯೋಮಿತಿ ಹೊಂದಿರಬೇಕು.

ನಿಯಮಾನುಸಾರ ವಯೋಸಡಲಿಕೆ ಅನ್ವಯವಾಗಲಿದೆ.

ವಿದ್ಯಾರ್ಹತೆ:

ಅಭ್ಯರ್ಥಿಯ ವಿದ್ಯಾರ್ಹತೆಯನ್ನು ಸಂಸ್ಥೆಯ ನಿಯಮಾನುಸಾರ ನಿಗದಿಪಡಿಸಲಾಗಿದೆ.

ಗಮನಿಸಿ:

ಪವರ್ ಗ್ರಿಡ್ ನ ವೆಬ್ ಸೈಟ್ ನಲ್ಲಿ ಅರ್ಜಿ ಲಭ್ಯ ಇದ್ದು, ಸೂಕ್ತ ಮಾಹಿತಿಗಳಿಂದ ಭರ್ತಿ ಮಾಡಿ ಬಳಿಕ ಅದೇ ವೆಬ್ ಸೈಟ್ ನಲ್ಲಿ ಕಳುಹಿಸಬೇಕು.

ಅಗತ್ಯ ಪ್ರಮಾಣ ಪಾತ್ರಗಳು:

ಹುದ್ದೆಗೆ ಸಂಬಂದಿಸಿದ ಅಂಕಪಟ್ಟಿ / ಪ್ರಮಾಣ ಪತ್ರ ಆಧಾರ್ ಕಾರ್ಡ್, ನಕಲು ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿ ಆಯ್ಕೆ:

ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಸಹಿತ ವಿವಿಧ ರೀತಿಯಲ್ಲಿ ನೆಡೆಯಲಿದೆ.

ವೇತನ ಶ್ರೇಣಿ:

ಸಂಸ್ಥೆ ನಿಗದಿಪಡಿಸಿದಂತೆ ನೀಡಲಾಗುತ್ತದೆ.ಎಂದು( ಸಂಸ್ಥೆ )ತಿಳಿದೆ.

ಈ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬೇಕು. https:/www.powergrid.in/job-opportunities

ಅರ್ಜಿ ಸಲ್ಲಿಕೆ ಕೊನೆ ದಿನ: 23.09.2023

ಹೆಚ್ಚಿನ ಮಾಹಿತಿಗಾಗಿ ಲಾಗಿನ್ ಮಾಡಿ powergridindia.com

(ವರದಿ: ಅಕ್ಷರ ಕಿರಣ್‌)

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ