logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Job News: ಯುರೇನಿಯಂ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಗ್ರೂಪ್‌ ಎ ಮತ್ತು ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Job News: ಯುರೇನಿಯಂ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಗ್ರೂಪ್‌ ಎ ಮತ್ತು ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

HT Kannada Desk HT Kannada

Aug 27, 2023 07:07 AM IST

ಯುರೇನಿಯಂ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಗ್ರೂಪ್‌ ಎ ಮತ್ತು ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    • ಯುರೇನಿಯಂ ಕಾರ್ಪೋರೇಶನ್‌ ಆಫ್‌ ಇಂಡಿಯಾದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪೂರ್ಣಗೊಳಿಸರುವವರಿಗೆ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ 31 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಯುರೇನಿಯಂ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಗ್ರೂಪ್‌ ಎ ಮತ್ತು ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಯುರೇನಿಯಂ ಕಾರ್ಪೋರೇಶನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಗ್ರೂಪ್‌ ಎ ಮತ್ತು ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯುರೇನಿಯಂ ಕಾರ್ಪೋರೇಶನ್ ಆಫ್ ಇಂಡಿಯಾ (ಯುಸಿಐಎಲ್ )ಖಾಲಿ ಇರುವ ಗ್ರೂಪ್ ' ಎ ' ಮತ್ತು ಗ್ರೂಪ್ ' ಬಿ ' ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿoದ ಅರ್ಜಿ ಅಹ್ವಾನಿಸಿದೆ.

ಟ್ರೆಂಡಿಂಗ್​ ಸುದ್ದಿ

ತರಗತಿ ವೇಳೆ ಸ್ನೇಹಿತನೊಂದಿಗೆ ಮಾತು, ಕಿವಿ ಕೇಳಿಸದ ಹಾಗೆ ಬಾರಿಸಿದ ಶಿಕ್ಷಕನ ವಿರುದ್ದ ಎಫ್‌ಐಆರ್

Crime News: ಪ್ರೀತಿ ನಿರಾಕರಣೆ, ಪ್ರಿಯತಮೆ ಜತೆಗೆ ಇಡೀ ಕುಟುಂಬವನ್ನೇ ಕೊಂದು ಹಾಕಿದ ಯುವಕ ಆತ್ಮಹತ್ಯೆ!

ಪತಂಜಲಿಯ ಸೋನ್ ಪಾಪಡಿ ಗುಣಮಟ್ಟ ಪರೀಕ್ಷೆ ಫೇಲು; ಬಾಬಾ ರಾಮ್‌ದೇವ್ ಕಂಪನಿಯ ಇಬ್ಬರು ಅಧಿಕಾರಿಗಳ ಬಂಧನ

ತಿರುಮಲ ತಿರುಪತಿ ಶ್ರೀವಾರಿ ಆರ್ಜಿತ ಸೇವಾ ದರ್ಶನ ಟಿಕೆಟ್ ಬಿಡುಗಡೆ, ಆಗಸ್ಟ್‌ ತಿಂಗಳ ಕೋಟಾ ಹಂಚಿಕೆಗೆ ಅರ್ಜಿ ಸಲ್ಲಿಕೆ ಶುರು

ಹುದ್ದೆಗಳ ವಿವರ:

* ಗ್ರೂಪ್ - ಎ - 44,

* ಗ್ರೂಪ್ - ಬಿ - 78

ವಿದ್ಯಾರ್ಹತೆ:

ಹುದ್ದೆಗೆ ಅನುಗುಣವಾಗಿ ಪದವಿ /ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವವರು ಜತೆಗೆ ಕನಿಷ್ಠ 2 ವರ್ಷ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಕನಿಷ್ಠ 30 ವರ್ಷ, ಗರಿಷ್ಠ 50 ವರ್ಷ ನಿಗದಿ ಪಡಿಸಲಾಗಿದೆ, ವರ್ಗಾವಾರು ಅನ್ವಯ ವಯೋಸಡಿಲಿಕೆ ಅನ್ವಯವಾಗಲಿದೆ.

ಆಯ್ಕೆ:

ಹುದ್ದೆಗೆ ಅರ್ಹರಾದ ಅಭ್ಯರ್ಥಿಗಳನ್ನು ಮಾತ್ರ ಲಿಖಿತ ಪರೀಕ್ಷೆ, ಗುಂಪು ಚರ್ಚೆ ಹಾಗೂ ಸಂದರ್ಶನಕ್ಕೆ ಆಹ್ವಾನಿಸಲಾಗುವದು.

ವೇತನ:

ಹುದ್ದೆಗೆ ಅನುಗುಣವಾಗಿ ಕನಿಷ್ಠ 30,000 ರೂ, ಇಂದ ಗರಿಷ್ಠ 1,20,000 ರೂ, 1,00,000 ರೂ - ಗರಿಷ್ಠ 2,60,000 ರೂ, ವರೆಗೆ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:

ಒಬಿಸಿ ಸಾಮನ್ಯ, ಆರ್ಥಿಕ ಹಿಂದುಳಿದ ವರ್ಗದವರಿಗೆ 500 ರೂ. ಅರ್ಜಿ ಶುಲ್ಕ ವಿಧಿಸಲಾಗಿದ್ದು, ಎಸ್ ಸಿ /ಎಸ್ಟಿ /ಅಂಗವಿಕಲ /ಮಹಿಳೆಯರಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ:

General Manager (Instrumentation/Planning )Uranium Corporation of India Limited, (A Government of India Enterprise) P. O. Jaduguda Mines, Distt.- Singhbhum East, JHARKHAND- 832 102

ಎಲ್ಲಿಯವರೆಗೆ ಅರ್ಜಿ ಸಲ್ಲಿಸಬಹುದು:

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 31.08.2023

ಹೆಚ್ಚಿನ ಮಾಹಿತಿಗೆ: www.uraniumcorp.in

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ