Kasaragod News: ಬೇಕೂರು ಸರ್ಕಾರಿ ಶಾಲೆಯಲ್ಲಿ ದೊಡ್ಡ ಅನಾಹುತ ; ಪಂಡಾಲ್ ಕುಸಿದು ವಿದ್ಯಾರ್ಥಿಗಳಿಗೆ ಗಾಯ; ದುರಂತ ಸ್ಥಳದ PHOTOS ಇಲ್ಲಿವೆ
Oct 21, 2022 05:16 PM IST
Kasaragod News: ಕಾಸರಗೋಡು ಜಿಲ್ಲೆ ಉಪ್ಪಳ ಸಮೀಪದ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಸ್ಕೂಲ್ ಆವರಣದಲ್ಲಿ ಇಂದು ಚಪ್ಪರ ಕುಸಿದುಬಿದ್ದು ದೊಡ್ಡ ಅನಾಹುತ ಸಂಭವಿಸಿದೆ. ಪ್ರಾಥಮಿಕ ವರದಿ ಪ್ರಕಾರ, 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
- Kasaragod News: ಕಾಸರಗೋಡು ಜಿಲ್ಲೆ ಉಪ್ಪಳ ಸಮೀಪದ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಸ್ಕೂಲ್ ಆವರಣದಲ್ಲಿ ಇಂದು ಚಪ್ಪರ ಕುಸಿದುಬಿದ್ದು ದೊಡ್ಡ ಅನಾಹುತ ಸಂಭವಿಸಿದೆ. ಪ್ರಾಥಮಿಕ ವರದಿ ಪ್ರಕಾರ, 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.