logo
ಕನ್ನಡ ಸುದ್ದಿ  /  Nation And-world  /  Kasaragod News: Koti Kanta Gayana Program At Edneer Mutt Kasaragod Kerala

Kasaragod News: ಎಡನೀರಿನಲ್ಲಿ ಮೊಳಗಿದ ಕೋಟಿ ಕಂಠ ಗಾಯನ

HT Kannada Desk HT Kannada

Oct 28, 2022 05:20 PM IST

ಕನ್ನಡ ಸಂಸ್ಕೃತಿ ಇಲಾಖೆ ಆಯೋಜಿಸಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಶ್ರೀಮದೆಡನೀರು ಮಠಾಧೀಶ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದಿವ್ಯ ಉಪಸ್ಥಿತಿಯೊಂದಿಗೆ ಗಡಿನಾಡಾದ ಕಾಸರಗೋಡಿನ ಎಡನೀರಿನಲ್ಲಿ ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ (ರಿ.) ನೇತೃತ್ವದಲ್ಲಿ ಸಂಪನ್ನಗೊಂಡಿತು.

    • Koti Kanta Gayana: ಕರ್ನಾಟಕದ ಕನ್ನಡ ಸಂಸ್ಕೃತಿ ಇಲಾಖೆ ಆಯೋಜಿಸಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮ ಕಾಸರಗೋಡು ಜಿಲ್ಲೆ ಎಡನೀರಿನಲ್ಲಿ ನಡೆಯಿತು. 
ಕನ್ನಡ ಸಂಸ್ಕೃತಿ ಇಲಾಖೆ ಆಯೋಜಿಸಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಶ್ರೀಮದೆಡನೀರು ಮಠಾಧೀಶ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದಿವ್ಯ ಉಪಸ್ಥಿತಿಯೊಂದಿಗೆ ಗಡಿನಾಡಾದ ಕಾಸರಗೋಡಿನ ಎಡನೀರಿನಲ್ಲಿ ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ (ರಿ.) ನೇತೃತ್ವದಲ್ಲಿ ಸಂಪನ್ನಗೊಂಡಿತು.
ಕನ್ನಡ ಸಂಸ್ಕೃತಿ ಇಲಾಖೆ ಆಯೋಜಿಸಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಶ್ರೀಮದೆಡನೀರು ಮಠಾಧೀಶ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ದಿವ್ಯ ಉಪಸ್ಥಿತಿಯೊಂದಿಗೆ ಗಡಿನಾಡಾದ ಕಾಸರಗೋಡಿನ ಎಡನೀರಿನಲ್ಲಿ ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ (ರಿ.) ನೇತೃತ್ವದಲ್ಲಿ ಸಂಪನ್ನಗೊಂಡಿತು.

ಕಾಸರಗೋಡು: ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಕನ್ನಡ ಸಂಸ್ಕೃತಿ ಇಲಾಖೆ ಆಯೋಜಿಸಿರುವ ಕೋಟಿ ಕಂಠ ಗಾಯನ ಗಡಿನಾಡು ಕೇರಳದ ಕಾಸರಗೋಡು ಜಿಲ್ಲೆಯಲ್ಲೂ ಅನುರಣಿಸಿದೆ.

ಟ್ರೆಂಡಿಂಗ್​ ಸುದ್ದಿ

ಅಮೆಜಾನ್ ಗ್ರೇಟ್ ಸಮ್ಮರ್‌ ಸೇಲ್‌ 2024; ಮೇ 2ರ ಮಧ್ಯಾಹ್ನದಿಂದ ಶುರು, ವಿವಿಧ ಉತ್ಪನ್ನಗಳ ಮೇಲೆ ವೈವಿಧ್ಯದ ಡೀಲ್‌ ಮತ್ತು ಡಿಸ್ಕೌಂಟ್‌

Gold Rate Today: ಏರಿಕೆಯ ಪರ್ವದ ನಡುವೆ ತುಸು ಇಳಿಕೆಯಾಗಿ ಖುಷಿ ಹೆಚ್ಚಿಸಿದ ಚಿನ್ನದ ದರ; ಇಂದು ಬೆಳ್ಳಿ ಬೆಲೆ ಸ್ಥಿರ

10 ಗ್ರಾಂ ಚಿನ್ನಕ್ಕೆ 2 ಲಕ್ಷ ಆಗುವ ಕಾಲ ದೂರವಿಲ್ಲ, ಏಕೆ ಏರುತ್ತಿದೆ ಬಂಗಾರದ ಬೆಲೆ? ಇಲ್ಲಿದೆ ನೀವು ತಿಳಿಯಬೇಕಾದ 9 ಅಂಶಗಳು

Gold Rate Today: ಸೋಮವಾರ ತಟಸ್ಥವಾಗುವ ಮೂಲಕ ಕೊಂಚ ನೆಮ್ಮದಿ ಮೂಡಿಸಿದ ಹಳದಿ ಲೋಹ, ಇಂದು ಬೆಳ್ಳಿ ದರವೂ ಇಳಿಕೆ

ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮವು ಶ್ರೀಮದೆಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ಉಪಸ್ಥಿತಿಯೊಂದಿಗೆ ಗಡಿನಾಡಾದ ಕಾಸರಗೋಡಿನ ಎಡನೀರಿನಲ್ಲಿ ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ (ರಿ.) ನೇತೃತ್ವದಲ್ಲಿ ಸಂಪನ್ನಗೊಂಡಿತು.

ಶ್ರೀ ಮಠದ ಮುಖ್ಯ ವ್ಯವಸ್ಥಾಪಕ ರಾಜೇಂದ್ರ ಕಲ್ಲೂರಾಯ, ಭೂಮಿಕಾ ಪ್ರತಿಷ್ಠಾನದ ಪ್ರತಿನಿಧಿ ವಿದುಷಿ ಅನುಪಮ ಉಡುಪುಮೂಲೆ , ಸರಸ್ವತಿ ಟೀಚರ್, ಪ್ರಭಾ ಕಲ್ಲೂರಾಯ, ವೆಂಕಟ್ ಭಟ್ ಎಡನೀರು, ಈಶ್ವರ ಭಟ್ ಕಿಳಿಂಗಾರು ಮುಂತಾದವರು ಭಾಗವಹಿಸಿದರು.

ಕೋಟಿ ಕಂಠ ಗಾಯನದ ವಿಡಿಯೋ ಇಲ್ಲಿದೆ ಗಮನಿಸಿ.

ಗಮನಿಸಬಹುದಾದ ಸುದ್ದಿಗಳು

1) ಏನಿದು ಕೋಟಿ ಕಂಠ ಗಾಯನ?

Koti kanta gayana Explained : ಕನ್ನಡ ಹಬ್ಬ, ಕರುನಾಡ ರಾಜ್ಯೋತ್ಸವಕ್ಕೂ ಮುನ್ನ ಜಗತ್ತಿನಾದ್ಯಂತ ಆಗಸ, ನೆಲ, ಜಲಗಳಿಂದ ಕನ್ನಡ ʻಕೋಟಿʼ ಕಂಠ ಗಾಯನ ಅನುರಣಿಸಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದ ತಯಾರಿ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್‌ ಹೇಳಿರುವುದೇನು? ಇಲ್ಲಿದೆ ವಿವರ.

2) ಹಾಡಿನ ಜತೆಗೆ ಹೆಜ್ಜೆ ಹಾಕಿದ ಸಿ.ಟಿ.ರವಿ

Koti Kanta Gayana: ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಏರ್ಪಡಿಸಿದ್ದ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಚಿಕ್ಕಮಗಳೂರಲ್ಲೂ ಸಂಪನ್ನಗೊಂಡಿತು. ಈ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಬಸವರಾಜ್‌, ಶಾಸಕ ಸಿ.ಟಿ.ರವಿ ಮತ್ತು ಇತರೆ ಗಣ್ಯರು ಭಾಗವಹಿಸಿದ್ದರು. ಸಿ.ಟಿ.ರವಿ ಹಾಡಿನ ಜತೆಗೆ ಹೆಜ್ಜೆ ಹಾಕಿದ್ದು ಗಮನಸೆಳೆಯಿತು. ವಿಡಿಯೋ ಇಲ್ಲಿದೆ.

3) ಮೈಸೂರು ಅರಮನೆ ಎದುರು ಕೋಟಿ ಕಂಠ ಗಾಯನ

Koti Kanta Gayana: ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಮೈಸೂರು ಅರಮನೆ ಎದುರು ಬೃಹತ್‌ ವೇದಿಕೆಯಲ್ಲಿ ಕೋಟಿ ಕಂಠ ಗಾಯನ ನಡೆಯಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ಸಂಸದ ಪ್ರತಾಪ ಸಿಂಹ ಮತ್ತು ಇತರೆ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಿಡಿಯೋ ಇಲ್ಲಿದೆ.

4) 'ದೇಶದ ಎಲ್ಲ ರಾಜ್ಯಗಳಲ್ಲೂ 2024ರ ವೇಳೆಗೆ ಎನ್‌ಐಎ ಶಾಖೆ ಸ್ಥಾಪನೆ'

ಪ್ರಸ್ತುತ ದೆಹಲಿ, ಹೈದರಾಬಾದ್, ಗುವಾಹಟಿ, ಕೊಚ್ಚಿ, ಲಖನೌ, ಮುಂಬೈ, ಕೋಲ್ಕತ್ತಾ, ರಾಯಪುರ, ಜಮ್ಮು, ಚಂಡೀಗಢ, ರಾಂಚಿ, ಚೆನ್ನೈ, ಇಂಫಾಲ್, ಬೆಂಗಳೂರು ಮತ್ತು ಪಾಟ್ನಾದಲ್ಲಿ ಎನ್‌ಐಎ 15 ಶಾಖೆಗಳನ್ನು ಹೊಂದಿದೆ. ವಿವರ ಓದಿಗೆ ಇಲ್ಲಿ ಕ್ಲಿಕ್ಕಿಸಿ

5) ಪ್ರಧಾನಿ ಮೋದಿ ನ.11ಕ್ಕೆ ಬೆಂಗಳೂರಿಗೆ

ಪ್ರಧಾನಿ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ನಮೋ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳ ಸಿದ್ಧತೆ ಕುರಿತು ಸಿಎಂ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದ್ದಾರೆ. ವಿವರ ಓದಿಗೆ ಇಲ್ಲಿ ಕ್ಲಿಕ್ಕಿಸಿ

6) ವರ್ಷದ ಕೊನೆಯ ಚಂದ್ರಗ್ರಹಣ ಯಾವಾಗ?

Lunar Eclipse 2022: ಈ ವರ್ಷದ ಎರಡು ಸೂರ್ಯಗ್ರಹಣ ಆಗಿ ಹೋಗಿದೆ. ವರ್ಷದ ಮೊದಲ ಚಂದ್ರಗ್ರಹಣ ಮೇ 15-16ರಂದು ಆಗಿತ್ತು. ಇನ್ನೀಗ ವರ್ಷದ ಕೊನೆಯ ಚಂದ್ರಗ್ರಹಣ ಯಾವಾಗ? ಎಲ್ಲೆಲ್ಲಿ ಗೋಚರಿಸುತ್ತದೆ? ಇಲ್ಲಿದೆ ವಿವರ

    ಹಂಚಿಕೊಳ್ಳಲು ಲೇಖನಗಳು