logo
ಕನ್ನಡ ಸುದ್ದಿ  /  ರಾಷ್ಟ್ರ-ಜಗತ್ತು  /  Nitish To Meet Sonia: ಮಹಾ ಮೈತ್ರಿಯ ಕನಸು: ಸೋನಿಯಾ ಭೇಟಿ ಮಾಡಲು ನಿತೀಶ್‌, ಲಾಲೂ ಮಾಡಿದ್ದಾರೆ ಮನಸ್ಸು!

Nitish To Meet Sonia: ಮಹಾ ಮೈತ್ರಿಯ ಕನಸು: ಸೋನಿಯಾ ಭೇಟಿ ಮಾಡಲು ನಿತೀಶ್‌, ಲಾಲೂ ಮಾಡಿದ್ದಾರೆ ಮನಸ್ಸು!

HT Kannada Desk HT Kannada

Sep 23, 2022 09:25 AM IST

ಸಂಗ್ರಹ ಚಿತ್ರ

    • 2024ರ ಸಾರ್ವತಿಕ್ರ ಚುನಾವಣೆಯಲ್ಲಿ ಬಿಜೆಪಿ ವಿರೋಧಿ ರಾಜಕೀಯ ಪಕ್ಷಗಳ ಮಹಾ ಮೈತ್ರಿಕೂಟ ರಚನೆಯ ಕನಸು ಹೊತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಇದಕ್ಕಾಗಿ ತೀವ್ರ ಕಸರತ್ತು ಆರಂಭಿಸಿದ್ದಾರೆ. ಇದೇ ಭಾನುವಾರ(ಸೆ.25) ಸಂಜೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ನಿತೀಶ್‌‌ ಕುಮಾರ್ ಹಾಗೂ ಲಾಲೂ ಪ್ರಸಾದ್‌ ಯಾದವ್ ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ (HT)
ಟ್ರೆಂಡಿಂಗ್​ ಸುದ್ದಿ

Gold Rate Today: ಭಾನುವಾರ ಚಿನ್ನ, ಬೆಳ್ಳಿ ಎರಡರ ದರವೂ ಹೆಚ್ಚಳ; ಆಭರಣ ಖರೀದಿಸುವ ಯೋಚನೆ ಇದ್ದರೆ ಇಂದಿನ ಬೆಲೆ ಗಮನಿಸಿ

ಭಾರತದ ಅತಿದೊಡ್ಡ ಬಜಾಜ್ ಪಲ್ಸರ್‌ ಮಾರುಕಟ್ಟೆಗೆ; ಪಲ್ಸರ್ NS400Z ಬೈಕ್‌ ದರ 1.85 ಲಕ್ಷ ರೂ, ವಿನ್ಯಾಸ ವಿಶೇಷ ವಿವರ ಹೀಗಿದೆ

ತಿರುಮಲ ತಿರುಪತಿಯಲ್ಲಿ ನವದಂಪತಿಗೆ ವಿಶೇಷ ಶ್ರೀವಾರಿ ದರ್ಶನ ಟಿಕೆಟ್ ಪ್ರಕಟಿಸಿದ ಟಿಟಿಡಿ; ಎಷ್ಟಿವೆ ಕೋಟಾ, ದರ ಇತ್ಯಾದಿ ವಿವರ

Gold Rate Today: ಮತ್ತೆ ಆರಂಭವಾಯ್ತು ಚಿನ್ನ, ಬೆಳ್ಳಿ ದರದಲ್ಲಿನ ಏರಿಳಿತ; ಶನಿವಾರ ಚಿನ್ನದ ದರ ಇಳಿಕೆ, ಬೆಳ್ಳಿ ಏರಿಕೆ

ವಿಭಾಗ

    ಹಂಚಿಕೊಳ್ಳಲು ಲೇಖನಗಳು