AAP Kannada Rajyotsava: ಆಮ್ ಆದ್ಮಿ ಪಾರ್ಟಿಯಿಂದ ವಿವಿಧೆಡೆ ಕನ್ನಡ ರಾಜ್ಯೋತ್ಸವ ಆಚರಣೆ.. ಇಲ್ಲಿವೆ ಫೋಟೋಸ್
Nov 01, 2022 04:06 PM IST
ಬೆಂಗಳೂರಿನ ಕುಮಾರ ಪಾರ್ಕ್‌ನಲ್ಲಿರುವ ಆಮ್ ಆದ್ಮಿ ಪಾರ್ಟಿ ರಾಜ್ಯ ಕಚೇರಿ ಸೇರಿದಂತೆ ವಿವಿಧೆಡೆ 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಅದರ ಫೋಟೋಸ್ ಇಲ್ಲಿವೆ ನೋಡಿ
- ಬೆಂಗಳೂರಿನ ಕುಮಾರ ಪಾರ್ಕ್‌ನಲ್ಲಿರುವ ಆಮ್ ಆದ್ಮಿ ಪಾರ್ಟಿ ರಾಜ್ಯ ಕಚೇರಿ ಸೇರಿದಂತೆ ವಿವಿಧೆಡೆ 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಅದರ ಫೋಟೋಸ್ ಇಲ್ಲಿವೆ ನೋಡಿ