GT Drive Pro: ಜಿಟಿ ಡ್ರೈವ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್ ನೀವು ತಿಳಿದುಕೊಳ್ಳಬೇಕಿರುವುದೇನು?: ಮೈಲೇಜ್ ಎಷ್ಟು ಗೊತ್ತಾ?
Mar 25, 2023 07:20 PM IST
ಜಿಟಿ ಡ್ರೈವ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್ 60 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಸಂಪೂರ್ಣವಾಗಿ ಚಾರ್ಜ್ ಮಾಡಲು 4 ರಿಂದ 5 ಗಂಟೆ ತೆಗೆದುಕೊಳ್ಳುತ್ತದೆ. ಈ ಸ್ಕೂಟರ್ ನಾಲ್ಕು ಬಣ್ಣಗಳಲ್ಲಿ ಲಭ್ಯವಿದೆ. ಈ ಕುರಿತು ಇಲ್ಲಿದೆ ಹೆಚ್ಚಿನ ಮಾಹಿತಿ..