logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Bangalore News: ಬೆಂಗಳೂರಲ್ಲೂ ಗಣರಾಜ್ಯೋತ್ಸವ ಸಂತಸ, ಹೀಗಿತ್ತು ಆ ಕ್ಷಣಗಳು Photos

Bangalore News: ಬೆಂಗಳೂರಲ್ಲೂ ಗಣರಾಜ್ಯೋತ್ಸವ ಸಂತಸ, ಹೀಗಿತ್ತು ಆ ಕ್ಷಣಗಳು photos

Jan 26, 2024 12:46 PM IST

ಬೆಂಗಳೂರಿನಲ್ಲೂ ಗಣರಾಜ್ಯೋತ್ಸವ ಸಡಗರ ಜೋರಾಗಿಯೇ ಇತ್ತು. ಫೀಲ್ಡ್‌ ಮಾರ್ಷಲ್‌ ಮಾಣಿಕ್‌ ಶಾ ಮೈದಾನದಲ್ಲಿ ಕರ್ನಾಟಕದ ಸಂಸ್ಕೃತಿಯ ಅನಾವರಗೊಳಿಸುವ ಸಾಂಸ್ಕೃತಿಕ ಚಟುವಟಿಕೆಗಳು, ಪಥಸಂಚಲದಲ್ಲಿ ನಾನಾ ಪಡೆಗಳು ಹೆಜ್ಜೆ ಹಾಕಿದವು. ರಾಜ್ಯಪಾಲರು, ಮುಖ್ಯಮಂತ್ರಿಗಳ ಸಹಿತ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾದರು. ಹೀಗಿತ್ತು ಆ ಕ್ಷಣಗಳು.

  • ಬೆಂಗಳೂರಿನಲ್ಲೂ ಗಣರಾಜ್ಯೋತ್ಸವ ಸಡಗರ ಜೋರಾಗಿಯೇ ಇತ್ತು. ಫೀಲ್ಡ್‌ ಮಾರ್ಷಲ್‌ ಮಾಣಿಕ್‌ ಶಾ ಮೈದಾನದಲ್ಲಿ ಕರ್ನಾಟಕದ ಸಂಸ್ಕೃತಿಯ ಅನಾವರಗೊಳಿಸುವ ಸಾಂಸ್ಕೃತಿಕ ಚಟುವಟಿಕೆಗಳು, ಪಥಸಂಚಲದಲ್ಲಿ ನಾನಾ ಪಡೆಗಳು ಹೆಜ್ಜೆ ಹಾಕಿದವು. ರಾಜ್ಯಪಾಲರು, ಮುಖ್ಯಮಂತ್ರಿಗಳ ಸಹಿತ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾದರು. ಹೀಗಿತ್ತು ಆ ಕ್ಷಣಗಳು.
ಬೆಂಗಳೂರಿನ ಮಾಣಿಕ್‌ ಶಾ ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸಿಎಂ ಸಿದ್ದರಾಮಯ್ಯ ಹಾಗೂ ಗಣ್ಯರು ಭಾಗಿಯಾದರು.
(1 / 7)

ಬೆಂಗಳೂರಿನ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸೇನಾಪಡೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು  ಭಾಗಿಯಾದರು.
(2 / 7)

ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವದಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಮಕ್ಕಳು ಪಥ ಸಂಚಲನದಲ್ಲಿ ಭಾಗಿಯಾದರು.
(3 / 7)

ಕನ್ನಡ ನಾಡು ನುಡಿಯ ಸಂಭ್ರಮದ ಕ್ಷಣಗಳನ್ನು ಕಟ್ಟಿಕೊಡುವ ನೃತ್ಯ ರೂಪಕದಲ್ಲಿ ವಿದ್ಯಾರ್ಥಿಗಳು ಹೆಜ್ಜೆ ಹಾಕಿದರು.
(4 / 7)

ಬೆಂಗಳೂರಿನ ಕಾರ್ಯಕ್ರಮದಲ್ಲಿ ದೇಶದ ಸಂಸ್ಕೃತಿ, ನಾಡು ನುಡಿ, ಹೋರಾಟಗಳ ಮಹತ್ವ ಸಾರುವ ಚಟುವಟಿಕೆಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು.
(5 / 7)

ಬೆಂಗಳೂರಿನ ,ಮಾಣಿಕ್‌ ಶಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವದಲ್ಲಿ ವಿದ್ಯಾರ್ಥಿನಿಯರು ಸಾವಿತ್ರಿ ಬಾಯಿ ಪುಲೆ ಅವರ ಕುರಿತು ನೃತ್ಯ ರೂಪಕ ಪ್ರದರ್ಶಿಸಿ ಶಿಕ್ಷಣದ ಮಹತ್ವ ಸಾರಿದರು.
(6 / 7)

ಬೆಂಗಳೂರಿನ ಮಾಣಿಕ್‌ ಶಾ ಮೈದಾನದಲ್ಲಿ ದೇಶದ ಸಂಸ್ಕೃತಿ ಬಿಂಬಿಸುವ ನೃತ್ಯ ರೂಪಕವನ್ನು ವಿದ್ಯಾರ್ಥಿನಿಯರು ನಡೆಸಿಕೊಟ್ಟರು.
(7 / 7)

    ಹಂಚಿಕೊಳ್ಳಲು ಲೇಖನಗಳು