BBMP plastic Ban: ಬೆಂಗಳೂರಿನ ವಿವಿಧೆಡೆ ನಿಷೇಧಿತ ಪ್ಲಾಸ್ಟಿಕ್ ಬಳಸುವರಿಗೆ ದಂಡದ ಬರೆ ಹಾಕಿದ ಬಿಬಿಎಂಪಿ, ಚಿತ್ರಗಳನ್ನು ನೋಡಿ
Nov 24, 2022 08:45 PM IST
ಬೆಂಗಳೂರಿನಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಸುವ ವ್ಯಾಪಾರಿಗಳು, ಉದ್ದಿಮೆಗಳ ಮೇಲೆ ದಾಳಿಯನ್ನು ಬಿಬಿಎಂಪಿ ಮುಂದುವರೆಸಿದೆ. ಇಂದು ಯಶವಂತಪುರ ಮಾರುಕಟ್ಟೆ ಹಾಗೂ ಜಾಲಹಳ್ಳಿ ಜೆ.ಪಿ ಪಾರ್ಕ್ ವಾರ್ಡ್ ವ್ಯಾಪ್ತಿಯಲ್ಲಿ ಪಾಲಿಕೆ ಹಾಗೂ ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 220 ಕೆಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.
- ಬೆಂಗಳೂರಿನಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಸುವ ವ್ಯಾಪಾರಿಗಳು, ಉದ್ದಿಮೆಗಳ ಮೇಲೆ ದಾಳಿಯನ್ನು ಬಿಬಿಎಂಪಿ ಮುಂದುವರೆಸಿದೆ. ಇಂದು ಯಶವಂತಪುರ ಮಾರುಕಟ್ಟೆ ಹಾಗೂ ಜಾಲಹಳ್ಳಿ ಜೆ.ಪಿ ಪಾರ್ಕ್ ವಾರ್ಡ್ ವ್ಯಾಪ್ತಿಯಲ್ಲಿ ಪಾಲಿಕೆ ಹಾಗೂ ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 220 ಕೆಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ.