ಚಾಂಪಿಯನ್ಸ್ ಟ್ರೋಫಿ 2025: ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಬಹುದು, ಆದರೆ…; ಬಿಸಿಸಿಐ ಷರತ್ತು
May 07, 2024 06:49 PM IST
ಈ ವರ್ಷ ಟಿ20 ವಿಶ್ವಕಪ್ ನಡೆದರೆ, ಮುಂದಿನ ವರ್ಷ (2025) ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಟೂರ್ನಿಗೆ ಪಾಕಿಸ್ತಾನ ಆತಿಥ್ಯ ವಹಿಸಲಿದೆ. ಹೀಗಾಗಿ ಪಾಕ್‌ಗೆ ಭಾರತ ತಂಡ ಪ್ರಯಾಣಿಸುತ್ತಾ ಎಂಬುದು ಅಭಿಮಾನಿಗಳ ಪ್ರಶ್ನೆ. ಕಳೆದ ವರ್ಷ ನಡೆದ ಏಷ್ಯಾಕಪ್ ಟೂರ್ನಿಯಲ್ಲಿ ಆಡಲು, ಭಾರತವು ಪಾಕಿಸ್ತಾನಕ್ಕೆ ಹೋಗಿರಲಿಲ್ಲ.
- ಈ ವರ್ಷ ಟಿ20 ವಿಶ್ವಕಪ್ ನಡೆದರೆ, ಮುಂದಿನ ವರ್ಷ (2025) ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಟೂರ್ನಿಗೆ ಪಾಕಿಸ್ತಾನ ಆತಿಥ್ಯ ವಹಿಸಲಿದೆ. ಹೀಗಾಗಿ ಪಾಕ್‌ಗೆ ಭಾರತ ತಂಡ ಪ್ರಯಾಣಿಸುತ್ತಾ ಎಂಬುದು ಅಭಿಮಾನಿಗಳ ಪ್ರಶ್ನೆ. ಕಳೆದ ವರ್ಷ ನಡೆದ ಏಷ್ಯಾಕಪ್ ಟೂರ್ನಿಯಲ್ಲಿ ಆಡಲು, ಭಾರತವು ಪಾಕಿಸ್ತಾನಕ್ಕೆ ಹೋಗಿರಲಿಲ್ಲ.