logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Copper Water: ತಾಮ್ರದ ಪಾತ್ರೆಯ ನೀರು ಕುಡಿಯುವುದರಿಂದ 10 ಪ್ರಯೋಜನಗಳು ಇಲ್ಲಿವೆ

Copper Water: ತಾಮ್ರದ ಪಾತ್ರೆಯ ನೀರು ಕುಡಿಯುವುದರಿಂದ 10 ಪ್ರಯೋಜನಗಳು ಇಲ್ಲಿವೆ

Jul 21, 2022 03:29 PM IST

ರಾತ್ರಿಯಿಡೀ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರು ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಮತ್ತು ಹೃದಯದ ಆರೋಗ್ಯದ ವಿಚಾರದಲ್ಲಿ ಕೆಲವೊಂದು ಅದ್ಭುತಗಳನ್ನು ಮಾಡುತ್ತದೆ. ಈ ವಿಚಾರ ನಿಮಗೆ ತಿಳಿಯದೆ ಇರಬಹುದು. ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಆಯುರ್ವೇದ ತಜ್ಞರು ವಿವರಿಸಿದ್ದು ಹೀಗೆ…

  • ರಾತ್ರಿಯಿಡೀ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರು ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಮತ್ತು ಹೃದಯದ ಆರೋಗ್ಯದ ವಿಚಾರದಲ್ಲಿ ಕೆಲವೊಂದು ಅದ್ಭುತಗಳನ್ನು ಮಾಡುತ್ತದೆ. ಈ ವಿಚಾರ ನಿಮಗೆ ತಿಳಿಯದೆ ಇರಬಹುದು. ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಆಯುರ್ವೇದ ತಜ್ಞರು ವಿವರಿಸಿದ್ದು ಹೀಗೆ…
ಆಯುರ್ವೇದದ ಪ್ರಕಾರ, ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದು ಸಂದುಗಳ ಆರೋಗ್ಯವನ್ನು ವೃದ್ಧಿಸುತ್ತದೆ. ಪಾರ್ಶ್ವವಾಯು ತಡೆಯುವುದರೆ ಜೊತೆಗೆ, ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. ಈ ಬಗ್ಗೆ ಆಯುರ್ವೇದ ತಜ್ಞೆ ಡಾ ನಿತಿಕಾ ಕೊಹ್ಲಿ ಸಲಹೆ ನೀಡಿದ್ದಾರೆ. 
(1 / 11)
ಆಯುರ್ವೇದದ ಪ್ರಕಾರ, ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದು ಸಂದುಗಳ ಆರೋಗ್ಯವನ್ನು ವೃದ್ಧಿಸುತ್ತದೆ. ಪಾರ್ಶ್ವವಾಯು ತಡೆಯುವುದರೆ ಜೊತೆಗೆ, ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. ಈ ಬಗ್ಗೆ ಆಯುರ್ವೇದ ತಜ್ಞೆ ಡಾ ನಿತಿಕಾ ಕೊಹ್ಲಿ ಸಲಹೆ ನೀಡಿದ್ದಾರೆ. (Pixabay)
ಥೈರಾಯ್ಡ್ ಗ್ರಂಥಿಯ ಕಾರ್ಯವನ್ನು ಸುಧಾರಿಸುತ್ತದೆ: ತಾಮ್ರದ ಕೊರತೆಯು ಥೈರಾಯ್ಡ್ ಗ್ರಂಥಿಗಳಲ್ಲಿ ಅಸಮರ್ಪಕ ಕಾರ್ಯಕ್ಕೆ ಕಾರಣವಾಗುತ್ತದೆ. ಹೀಗಾಗಿ ತಾಮ್ರದ ನೀರು ಥೈರಾಯ್ಡ್ ಗ್ರಂಥಿಯ ಕಾರ್ಯವನ್ನು ಸಮತೋಲನಗೊಳಿಸುತ್ತದೆ.
(2 / 11)
ಥೈರಾಯ್ಡ್ ಗ್ರಂಥಿಯ ಕಾರ್ಯವನ್ನು ಸುಧಾರಿಸುತ್ತದೆ: ತಾಮ್ರದ ಕೊರತೆಯು ಥೈರಾಯ್ಡ್ ಗ್ರಂಥಿಗಳಲ್ಲಿ ಅಸಮರ್ಪಕ ಕಾರ್ಯಕ್ಕೆ ಕಾರಣವಾಗುತ್ತದೆ. ಹೀಗಾಗಿ ತಾಮ್ರದ ನೀರು ಥೈರಾಯ್ಡ್ ಗ್ರಂಥಿಯ ಕಾರ್ಯವನ್ನು ಸಮತೋಲನಗೊಳಿಸುತ್ತದೆ.(Shutterstock)
ಕೀಲುಗಳು ಮತ್ತು ಸಂಧಿವಾತದ ಉರಿಯೂತವನ್ನು ಗುಣಪಡಿಸುತ್ತದೆ: ನಿಮ್ಮ ಮೂಳೆಗಳನ್ನು ಬಲಪಡಿಸುವ ಮೂಲಕ ತಾಮ್ರದ ನೀರು ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದು ಸಂಧಿವಾತಕ್ಕೆ ಅತ್ಯುತ್ತಮ ಚಿಕಿತ್ಸೆಯಾಗಿದೆ. ಸಂಧಿವಾತ ಹೊಂದಿರುವ ವ್ಯಕ್ತಿಗಳು ತಾಮ್ರದ ನೀರಿನಿಂದ ಹೆಚ್ಚು ಪ್ರಯೋಜನ ಪಡೆಯುತ್ತಾರೆ.
(3 / 11)
ಕೀಲುಗಳು ಮತ್ತು ಸಂಧಿವಾತದ ಉರಿಯೂತವನ್ನು ಗುಣಪಡಿಸುತ್ತದೆ: ನಿಮ್ಮ ಮೂಳೆಗಳನ್ನು ಬಲಪಡಿಸುವ ಮೂಲಕ ತಾಮ್ರದ ನೀರು ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದು ಸಂಧಿವಾತಕ್ಕೆ ಅತ್ಯುತ್ತಮ ಚಿಕಿತ್ಸೆಯಾಗಿದೆ. ಸಂಧಿವಾತ ಹೊಂದಿರುವ ವ್ಯಕ್ತಿಗಳು ತಾಮ್ರದ ನೀರಿನಿಂದ ಹೆಚ್ಚು ಪ್ರಯೋಜನ ಪಡೆಯುತ್ತಾರೆ.(Unsplash)
ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ: ತಾಮ್ರದ ನೀರು ಮಾಲಿನ್ಯಕಾರಕಗಳು ಮತ್ತು ಹಾನಿಕಾರಕ ಸೂಕ್ಷ್ಮಜೀವಿಗಳನ್ನು ನಾಶಪಡಿಸುತ್ತದೆ. ಹೊಟ್ಟೆಯ ಕಿರಿಕಿರಿಯನ್ನು ಕಡಿಮೆ ಮಾಡುತ್ತದೆ ಮತ್ತು ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ಈ ಮೂಲಕ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
(4 / 11)
ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ: ತಾಮ್ರದ ನೀರು ಮಾಲಿನ್ಯಕಾರಕಗಳು ಮತ್ತು ಹಾನಿಕಾರಕ ಸೂಕ್ಷ್ಮಜೀವಿಗಳನ್ನು ನಾಶಪಡಿಸುತ್ತದೆ. ಹೊಟ್ಟೆಯ ಕಿರಿಕಿರಿಯನ್ನು ಕಡಿಮೆ ಮಾಡುತ್ತದೆ ಮತ್ತು ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ. ಈ ಮೂಲಕ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.(Unsplash)
ಹೃದಯರಕ್ತನಾಳದ ವ್ಯವಸ್ಥೆಯನ್ನು ಸುರಕ್ಷಿತಗೊಳಿಸುತ್ತದೆ: ತಾಮ್ರದ ನೀರು ಸರಿಯಾದ ರಕ್ತ ಪರಿಚಲನೆಯನ್ನು ಉತ್ತೇಜಿಸುವ ಮೂಲಕ ಮತ್ತು ರಕ್ತನಾಳಗಳನ್ನು ಹಿಗ್ಗಿಸಲು ಅನುವು ಮಾಡಿಕೊಡುತ್ತದೆ.
(5 / 11)
ಹೃದಯರಕ್ತನಾಳದ ವ್ಯವಸ್ಥೆಯನ್ನು ಸುರಕ್ಷಿತಗೊಳಿಸುತ್ತದೆ: ತಾಮ್ರದ ನೀರು ಸರಿಯಾದ ರಕ್ತ ಪರಿಚಲನೆಯನ್ನು ಉತ್ತೇಜಿಸುವ ಮೂಲಕ ಮತ್ತು ರಕ್ತನಾಳಗಳನ್ನು ಹಿಗ್ಗಿಸಲು ಅನುವು ಮಾಡಿಕೊಡುತ್ತದೆ.(Pixabay)
ನಮ್ಮನ್ನು ಪುನರ್ಯೌವ್ವನಗೊಳಿಸುತ್ತದೆ: ಸ್ವತಂತ್ರ ರಾಡಿಕಲ್‌ಗಳ ಹಾನಿಕಾರಕ ಪ್ರಭಾವದ ವಿರುದ್ಧ ತಾಮ್ರದ ನೀರು ಹೋರಾಡುತ್ತದೆ. ಇದು ನಿಮ್ಮ ವಯಸ್ಸನ್ನು ಮರೆಮಾಚುತ್ತದೆ.
(6 / 11)
ನಮ್ಮನ್ನು ಪುನರ್ಯೌವ್ವನಗೊಳಿಸುತ್ತದೆ: ಸ್ವತಂತ್ರ ರಾಡಿಕಲ್‌ಗಳ ಹಾನಿಕಾರಕ ಪ್ರಭಾವದ ವಿರುದ್ಧ ತಾಮ್ರದ ನೀರು ಹೋರಾಡುತ್ತದೆ. ಇದು ನಿಮ್ಮ ವಯಸ್ಸನ್ನು ಮರೆಮಾಚುತ್ತದೆ.(Instagram)
ಪಾರ್ಶ್ವವಾಯುವನ್ನು ತಡೆಯುತ್ತದೆ: ತಾಮ್ರದ ನೀರು ಆಕ್ಸಿಡೆಂಟ್‌ಗಳು ವೇಗವಾಗಿ ಕಾರ್ಯನಿರ್ವಹಿಸುವುದನ್ನು ನಿರ್ಬಂಧಿಸುತ್ತದೆ. ಇದು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.
(7 / 11)
ಪಾರ್ಶ್ವವಾಯುವನ್ನು ತಡೆಯುತ್ತದೆ: ತಾಮ್ರದ ನೀರು ಆಕ್ಸಿಡೆಂಟ್‌ಗಳು ವೇಗವಾಗಿ ಕಾರ್ಯನಿರ್ವಹಿಸುವುದನ್ನು ನಿರ್ಬಂಧಿಸುತ್ತದೆ. ಇದು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.(Unsplash)
ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ: ದೇಹದಲ್ಲಿನ ತಾಮ್ರದ ಸರಿಯಾದ ಪ್ರಮಾಣವು ಚಯಾಪಚಯವನ್ನು ಹೆಚ್ಚಿಸುವ. ಕೊಬ್ಬನ್ನು ಸುಡುವ ಮೂಲಕ ಆರೋಗ್ಯಕರ ರೀತಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
(8 / 11)
ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ: ದೇಹದಲ್ಲಿನ ತಾಮ್ರದ ಸರಿಯಾದ ಪ್ರಮಾಣವು ಚಯಾಪಚಯವನ್ನು ಹೆಚ್ಚಿಸುವ. ಕೊಬ್ಬನ್ನು ಸುಡುವ ಮೂಲಕ ಆರೋಗ್ಯಕರ ರೀತಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.(Unsplash)
ಗಾಯಗಳನ್ನು ತ್ವರಿತವಾಗಿ ಗುಣಪಡಿಸಲು ಸಹಾಯ ಮಾಡುತ್ತದೆ: ಗಾಯವನ್ನು ತಾಮ್ರದ ನೀರಿನಿಂದ ತೊಳೆಯುವುದರಿಂದ ಗಾಯಪೀಡಿತ ಪ್ರದೇಶವನ್ನು ಸ್ವಚ್ಛಗೊಳಿಸಬಹುದು. ಇದರಿಂದ ಗಾಯ ವೇಗವಾಗಿ ಗುಣವಾಗಲು ಮತ್ತು ಹೊಸ ಚರ್ಮ ಪುನರುತ್ಪಾದಿಸಲು ಸಹಾಯ ಮಾಡುತ್ತದೆ.
(9 / 11)
ಗಾಯಗಳನ್ನು ತ್ವರಿತವಾಗಿ ಗುಣಪಡಿಸಲು ಸಹಾಯ ಮಾಡುತ್ತದೆ: ಗಾಯವನ್ನು ತಾಮ್ರದ ನೀರಿನಿಂದ ತೊಳೆಯುವುದರಿಂದ ಗಾಯಪೀಡಿತ ಪ್ರದೇಶವನ್ನು ಸ್ವಚ್ಛಗೊಳಿಸಬಹುದು. ಇದರಿಂದ ಗಾಯ ವೇಗವಾಗಿ ಗುಣವಾಗಲು ಮತ್ತು ಹೊಸ ಚರ್ಮ ಪುನರುತ್ಪಾದಿಸಲು ಸಹಾಯ ಮಾಡುತ್ತದೆ.(Pixabay)
ಹಿಮೋಗ್ಲೋಬಿನ್ ಸಂಖ್ಯೆಯನ್ನು ಹೆಚ್ಚಿಸುತ್ತದೆ: ತಾಮ್ರವು ಕೆಲವು ಹೆಮಟೊಲಾಜಿಕಲ್ ಅಸ್ವಸ್ಥತೆಗಳನ್ನು ತಡೆಗಟ್ಟಲು ದೇಹಕ್ಕೆ ಸಣ್ಣ ಪ್ರಮಾಣದಲ್ಲಿ ಅಗತ್ಯವಿರುವ ಪ್ರಮುಖ ಖನಿಜವಾಗಿದೆ.
(10 / 11)
ಹಿಮೋಗ್ಲೋಬಿನ್ ಸಂಖ್ಯೆಯನ್ನು ಹೆಚ್ಚಿಸುತ್ತದೆ: ತಾಮ್ರವು ಕೆಲವು ಹೆಮಟೊಲಾಜಿಕಲ್ ಅಸ್ವಸ್ಥತೆಗಳನ್ನು ತಡೆಗಟ್ಟಲು ದೇಹಕ್ಕೆ ಸಣ್ಣ ಪ್ರಮಾಣದಲ್ಲಿ ಅಗತ್ಯವಿರುವ ಪ್ರಮುಖ ಖನಿಜವಾಗಿದೆ.(Pixabay)
ಸೋಂಕುಗಳನ್ನು ಕಡಿಮೆ ಮಾಡುತ್ತದೆ: ತಾಮ್ರವು ನೈಸರ್ಗಿಕ ಆಂಟಿಬ್ಯಾಕ್ಟೀರಿಯಲ್ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಸೋಂಕನ್ನು ಕಡಿಮೆ ಮಾಡುತ್ತದೆ.
(11 / 11)
ಸೋಂಕುಗಳನ್ನು ಕಡಿಮೆ ಮಾಡುತ್ತದೆ: ತಾಮ್ರವು ನೈಸರ್ಗಿಕ ಆಂಟಿಬ್ಯಾಕ್ಟೀರಿಯಲ್ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಸೋಂಕನ್ನು ಕಡಿಮೆ ಮಾಡುತ್ತದೆ.(Pixabay)

    ಹಂಚಿಕೊಳ್ಳಲು ಲೇಖನಗಳು