Bhupendra Patel: ಹೊಸದಾಗಿ ಸಿಎಂ ಆಗಲು ಪ್ರಸ್ತುತ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ಭೂಪೇಂದ್ರ ಪಟೇಲ್
Dec 09, 2022 01:10 PM IST
ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಐತಿಹಾಸಿಕ ದಿಗ್ವಿಜಯ ಸಾಧಿಸಿರುವ ಬಿಜೆಪಿ, ಹೊಸ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ. ಪ್ರಸ್ತುತ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೇ ಗುಜರಾತ್ ಸಿಎಂ ಆಗಿ ಮುಂದುವರೆಯಲಿದ್ದು, ಹೊಸ ಸರ್ಕಾರ ರಚನೆಗೆ ಅನುಉ ಮಾಡಿಕೊಡಲು, ಪ್ರಸ್ತುತ ಸರ್ಕಾರವನ್ನು ಬರ್ಖಾಸ್ತುಗೊಳಿಸಿ, ತಮ್ಮ ಸಿಎಂ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಮಾಹಿತಿ ಇಲ್ಲಿದೆ..
- ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಐತಿಹಾಸಿಕ ದಿಗ್ವಿಜಯ ಸಾಧಿಸಿರುವ ಬಿಜೆಪಿ, ಹೊಸ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ. ಪ್ರಸ್ತುತ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೇ ಗುಜರಾತ್ ಸಿಎಂ ಆಗಿ ಮುಂದುವರೆಯಲಿದ್ದು, ಹೊಸ ಸರ್ಕಾರ ರಚನೆಗೆ ಅನುಉ ಮಾಡಿಕೊಡಲು, ಪ್ರಸ್ತುತ ಸರ್ಕಾರವನ್ನು ಬರ್ಖಾಸ್ತುಗೊಳಿಸಿ, ತಮ್ಮ ಸಿಎಂ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಮಾಹಿತಿ ಇಲ್ಲಿದೆ..