logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Karnataka Polls: ಮೊದಲ ದಿನ ನಾಮಪತ್ರ ಸಲ್ಲಿಸಿದ ಬಿಜೆಪಿಯ ಪ್ರಮುಖ ನಾಯಕರಿವರು.. ಫೋಟೋಸ್​ ನೋಡಿ

Karnataka Polls: ಮೊದಲ ದಿನ ನಾಮಪತ್ರ ಸಲ್ಲಿಸಿದ ಬಿಜೆಪಿಯ ಪ್ರಮುಖ ನಾಯಕರಿವರು.. ಫೋಟೋಸ್​ ನೋಡಿ

Apr 13, 2023 08:14 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಅಭ್ಯರ್ಥಿಗಳಿಗೆ ಇಂದಿನಿಂದ ಏಪ್ರಿಲ್​ 20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಮೊದಲ ದಿನವಾದ ಇಂದು ಒಟ್ಟು 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಇಂದು ನಾಮಪತ್ರ ಸಲ್ಲಿಸಿದ ಬಿಜೆಪಿಯ ಪ್ರಮುಖ ನಾಯಕರು ಇವರು..

  • ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಅಭ್ಯರ್ಥಿಗಳಿಗೆ ಇಂದಿನಿಂದ ಏಪ್ರಿಲ್​ 20ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಮೊದಲ ದಿನವಾದ ಇಂದು ಒಟ್ಟು 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಇಂದು ನಾಮಪತ್ರ ಸಲ್ಲಿಸಿದ ಬಿಜೆಪಿಯ ಪ್ರಮುಖ ನಾಯಕರು ಇವರು..
ಬೀಳಗಿ ಮತಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸಚಿವ ಮುರುಗೇಶ್​ ನಿರಾಣಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಇದೇ ಏ.19ರಂದು  ನಿರಾಣಿ  ಅವರು ಅಪಾರ ಸಂಖ್ಯೆಯ ಬೆಂಬಲಿಗರು ಹಾಗೂ ಪ್ರಮುಖರ ಜೊತೆ ಬಂದು ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
(1 / 6)

ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಡಾ.ಕೆ ಸುಧಾಕರ್​ ಅವರಿಂದ ನಾಮಪತ್ರ ಸಲ್ಲಿಕೆ
(2 / 6)
ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಡಾ.ಕೆ ಸುಧಾಕರ್​ ಅವರಿಂದ ನಾಮಪತ್ರ ಸಲ್ಲಿಕೆ
ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಸ್.ಟಿ.ಸೋಮಶೇಖರ್ ಅವರು ಇಂದು ನಾಮಪತ್ರ ಸಲ್ಲಿಸಿದರು. 
(3 / 6)
ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಸ್.ಟಿ.ಸೋಮಶೇಖರ್ ಅವರು ಇಂದು ನಾಮಪತ್ರ ಸಲ್ಲಿಸಿದರು. 
ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಅವರಿಂದ ನಾಮಪತ್ರ ಸಲ್ಲಿಕೆ
(4 / 6)
ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಅವರಿಂದ ನಾಮಪತ್ರ ಸಲ್ಲಿಕೆ
ಗೋಕಾಕ್​ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಮೇಶ್​ ಜಾರಕಿಹೊಳಿ
(5 / 6)
ಗೋಕಾಕ್​ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಮೇಶ್​ ಜಾರಕಿಹೊಳಿ
ಮೊದಲ ದಿನ ನಾಮಪತ್ರ ಸಲ್ಲಿಸಿದ ಬಿಜೆಪಿಯ ಪ್ರಮುಖ ನಾಯಕರಿವರು
(6 / 6)
ಮೊದಲ ದಿನ ನಾಮಪತ್ರ ಸಲ್ಲಿಸಿದ ಬಿಜೆಪಿಯ ಪ್ರಮುಖ ನಾಯಕರಿವರು

    ಹಂಚಿಕೊಳ್ಳಲು ಲೇಖನಗಳು