ಜಾಕಿ ಭಗ್ನಾನಿ ಜತೆ ರಾಕುಲ್ ಪ್ರೀತ್ ಸಿಂಗ್ ಕಲ್ಯಾಣ; ಹೀಗಿವೆ ನವ ದಂಪತಿಯ ಕಲರ್‌ಫುಲ್ ಫೋಟೋ ಆಲ್ಬಂ
Feb 21, 2024 10:17 PM IST
Rakul Preet Singh Marriage: ಬಹುಭಾಷಾ ನಟಿ ರಾಕುಲ್ ಪ್ರೀತ್ ಸಿಂಗ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿರ್ಮಾಪಕ ಜಾಕಿ ಭಗ್ನಾನಿ ಜತೆ ಬಹುಕಾಲದ ಪ್ರೀತಿಗೆ ಇದೀಗ ಅಧಿಕೃತವಾಗಿ ಮದುವೆ ಮುದ್ರೆ ಬಿದ್ದಿದೆ. ಕಳೆದ ಮೂರು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಇಂದು (ಫೆಬ್ರವರಿ 21) ಗೋವಾದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಹೀಗಿವೆ ಮದುವೆ ಫೋಟೋಸ್.
- Rakul Preet Singh Marriage: ಬಹುಭಾಷಾ ನಟಿ ರಾಕುಲ್ ಪ್ರೀತ್ ಸಿಂಗ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿರ್ಮಾಪಕ ಜಾಕಿ ಭಗ್ನಾನಿ ಜತೆ ಬಹುಕಾಲದ ಪ್ರೀತಿಗೆ ಇದೀಗ ಅಧಿಕೃತವಾಗಿ ಮದುವೆ ಮುದ್ರೆ ಬಿದ್ದಿದೆ. ಕಳೆದ ಮೂರು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಇಂದು (ಫೆಬ್ರವರಿ 21) ಗೋವಾದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಹೀಗಿವೆ ಮದುವೆ ಫೋಟೋಸ್.