logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಕರ್ನಾಟಕದಲ್ಲಿ ಮಕ್ಕಳ ದಿನಾಚರಣೆ ಹೇಗಿತ್ತು: ಮಕ್ಕಳೊಂದಿಗೆ ಡಿಸಿಎಂ ಸಂವಾದ, ಮೈಸೂರು ವಸ್ತು ಪ್ರದರ್ಶನದಲ್ಲಿ ಅವರದ್ದೇ ಹವಾ

ಕರ್ನಾಟಕದಲ್ಲಿ ಮಕ್ಕಳ ದಿನಾಚರಣೆ ಹೇಗಿತ್ತು: ಮಕ್ಕಳೊಂದಿಗೆ ಡಿಸಿಎಂ ಸಂವಾದ, ಮೈಸೂರು ವಸ್ತು ಪ್ರದರ್ಶನದಲ್ಲಿ ಅವರದ್ದೇ ಹವಾ

Nov 14, 2024 06:22 PM IST

ಮಕ್ಕಳ ದಿನಾಚರಣೆ ಅಂಗವಾಗಿ ಬೆಂಗಳೂರು, ಮೈಸೂರಿನಲ್ಲಿ ಕಾರ್ಯಕ್ರಮಗಳು ನಡೆದವು. ಮಕ್ಕಳೊಂದಿಗೆ ಸಂವಾದ, ವಸ್ತು ಪ್ರದರ್ಶನಕ್ಕೆ ಉಚಿತ ಭೇಟಿ ಚಟುವಟಿಕೆ ಇದ್ದವು.

  • ಮಕ್ಕಳ ದಿನಾಚರಣೆ ಅಂಗವಾಗಿ ಬೆಂಗಳೂರು, ಮೈಸೂರಿನಲ್ಲಿ ಕಾರ್ಯಕ್ರಮಗಳು ನಡೆದವು. ಮಕ್ಕಳೊಂದಿಗೆ ಸಂವಾದ, ವಸ್ತು ಪ್ರದರ್ಶನಕ್ಕೆ ಉಚಿತ ಭೇಟಿ ಚಟುವಟಿಕೆ ಇದ್ದವು.
ಮಕ್ಕಳ ದಿನಾಚರಣೆ ಹಾಗೂ ಪಂಡಿತ್ ಜವಹರ ಲಾಲ್ ನೆಹರು ಅವರ ಜಯಂತಿ ಅಂಗವಾಗಿ ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ಸರ್ಕಾರಿ ಶಾಲಾ ಮಕ್ಕಳೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸಂವಾದ ನಡೆಸಿದ ವೇಳೆ ಮಕ್ಕಳು ನೆಹರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
(1 / 6)

ಮಕ್ಕಳ ದಿನಾಚರಣೆ ಹಾಗೂ ಪಂಡಿತ್ ಜವಹರ ಲಾಲ್ ನೆಹರು ಅವರ ಜಯಂತಿ ಅಂಗವಾಗಿ  ವಿಧಾನಸೌಧದಲ್ಲಿ ಸರ್ಕಾರಿ ಶಾಲಾ ಮಕ್ಕಳೊಂದಿಗೆ ಡಿಸಿಎಂ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಕ್ಕಳು ಭಾಗಿಯಾದರು.
(2 / 6)

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಕ್ಕಳ ದಿನ ಹಾಗೂ ನೆಹರು ಅವರ ಜಯಂತಿಯಲ್ಲಿ ಸಾಧಕ ಮಕ್ಕಳನ್ನು ಸಿಎಂ ಸಿದ್ದರಾಮಯ್ಯ, ಡಿಸಿಎ ಡಿಕೆಶಿವಕುಮಾರ್‌ ಸನ್ಮಾನಿಸಿದರು.
(3 / 6)

ಮೈಸೂರಿನ ದಸರಾ ವಸ್ತುಪ್ರದರ್ಶನದಲ್ಲಿ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದರಿಂದ ಮಕ್ಕಳ ದಿನದಂದು ಚಿಣ್ಣರ ಕಲರವ ಜೋರಿತ್ತು.
(4 / 6)

ವಿಜಯಪುರದಲ್ಲಿ ಮಕ್ಕಳ ದಿನಾಚರಣೆಯಲ್ಲಿ ಕೈಗಾರಿಕಾ ಸಚಿವ ಡಾ.ಎಂ.ಬಿ.ಪಾಟೀಲ್‌ ಭಾಗಿಯಾಗಿ ಮಕ್ಕಳೊಂದಿಗೆ ಖುಚಿ ಹಂಚಿಕೊಂಡರು.
(5 / 6)

ಮಕ್ಕಳ ದಿನಾಚರಣೆ ಅಂಗವಾಗಿ ಮೈಸೂರಿನ ದಸರಾ ವಸ್ತು ಪ್ರದರ್ಶನದಲ್ಲಿ ಮಕ್ಕಳಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.
(6 / 6)

    ಹಂಚಿಕೊಳ್ಳಲು ಲೇಖನಗಳು