logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Parusharama Statue: ಕಾರ್ಕಳದ ಉಮಿಕಲ್‌ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ಲೋಕಾರ್ಪಣೆ

Parusharama Statue: ಕಾರ್ಕಳದ ಉಮಿಕಲ್‌ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ಲೋಕಾರ್ಪಣೆ

Jan 27, 2023 08:43 PM IST

‘ತುಳುನಾಡ ಸೃಷ್ಟಿಕರ್ತ’ ಪರಶುರಾಮನ 33 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಬೈಲೂರು ಯರ್ಲಪಾಡಿಯ ಉಮಿಕಲ್‌ ಬೆಟ್ಟದ ಮೇಲೆ ಪ್ರತಿಷ್ಠಾಪಿಸಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಶುರಾಮನ ಕಂಚಿನ ಪ್ರತಿಮೆಯನ್ನು ಒಳಗೊಂಡ ಪರಶುರಾಮ ಥೀಮ್ ಪಾರ್ಕ್ ಅನ್ನು ಲೋಕಾರ್ಪಣೆಗೊಳಿಸಿದರು.

  • ‘ತುಳುನಾಡ ಸೃಷ್ಟಿಕರ್ತ’ ಪರಶುರಾಮನ 33 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಬೈಲೂರು ಯರ್ಲಪಾಡಿಯ ಉಮಿಕಲ್‌ ಬೆಟ್ಟದ ಮೇಲೆ ಪ್ರತಿಷ್ಠಾಪಿಸಲಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಶುರಾಮನ ಕಂಚಿನ ಪ್ರತಿಮೆಯನ್ನು ಒಳಗೊಂಡ ಪರಶುರಾಮ ಥೀಮ್ ಪಾರ್ಕ್ ಅನ್ನು ಲೋಕಾರ್ಪಣೆಗೊಳಿಸಿದರು.
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಬೈಲೂರು ಯರ್ಲಪಾಡಿಯ ಉಮಿಕಲ್‌ ಬೆಟ್ಟದ ಮೇಲೆ ಪರಶುರಾಮನ 33 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.
(1 / 5)

ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಪರಶುರಾಮನ ಕಂಚಿನ ಪ್ರತಿಮೆ ಹಾಗೂ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಪರಶುರಾಮ ಥೀಮ್ ಪಾರ್ಕ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು. 
(2 / 5)

15 ಟನ್​ ತಾಮ್ರವನ್ನು ಬಳಸಿ ಶಿಲ್ಪಿ ಕೃಷ್ಣಾನಾಯ್ಕ ಈ ಪ್ರತಿಮೆಯನ್ನು ತಯಾರಿಸಿದ್ದಾರೆ.   
(3 / 5)

ಪರಶುರಾಮ ಥೀಮ್ ಪಾರ್ಕ್​ನಲ್ಲಿ ಸುಮಾರು 1000 ಜನರು ಕುಳಿತುಕೊಳ್ಳುವ ಸಾಮರ್ಥ್ಯವಿರುವ ವೀಕ್ಷಣಾ ಗ್ಯಾಲರಿ ಹಾಗೂ ಪರಶುರಾಮನ ಜೀವನವನ್ನು ಹೇಳುವ ಕಲಾ ಗ್ಯಾಲರಿ ಇದೆ.   
(4 / 5)

ಉಮಿಕಲ್‌ ಬೆಟ್ಟವು ನೆಲಮಟ್ಟದಿಂದ ಸುಮಾರು 400 ಅಡಿ ಎತ್ತರದಲ್ಲಿದೆ. ಬೆಟ್ಟದ ಕೆಳಭಾಗದಲ್ಲೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ವೇದಿಕೆ ವ್ಯವಸ್ಥೆ ಮಾಡಲಾಗಿದೆ. 
(5 / 5)

    ಹಂಚಿಕೊಳ್ಳಲು ಲೇಖನಗಳು