ವಿಜಯ್ ಹಜಾರೆ ಟ್ರೋಫಿ: ಚರಿತ್ರೆ ಸೃಷ್ಟಿಸಿದ 13 ವರ್ಷದ ವೈಭವ್ ಸೂರ್ಯವಂಶಿ, ಈ ಸಾಧನೆ ಮಾಡಿದ ಮೊದಲ ಭಾರತೀಯ
Dec 22, 2024 08:53 AM IST
ನವೆಂಬರ್ನಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ್ ರಾಯಲ್ಸ್ ಪಾಲಾಗುವ ಮೂಲಕ ಸುದ್ಧಿಯಾಗಿದ್ದ 13 ವರ್ಷದ ವೈಭವ್ ಸೂರ್ಯವಂಶಿ, ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲೂ ಕಣಕ್ಕಿಳಿದು ವಿಶೇಷ ದಾಖಲೆ ನಿರ್ಮಿಸಿದ್ದಾರೆ.
- ನವೆಂಬರ್ನಲ್ಲಿ ನಡೆದ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ್ ರಾಯಲ್ಸ್ ಪಾಲಾಗುವ ಮೂಲಕ ಸುದ್ಧಿಯಾಗಿದ್ದ 13 ವರ್ಷದ ವೈಭವ್ ಸೂರ್ಯವಂಶಿ, ಇದೀಗ ವಿಜಯ್ ಹಜಾರೆ ಟ್ರೋಫಿಯಲ್ಲೂ ಕಣಕ್ಕಿಳಿದು ವಿಶೇಷ ದಾಖಲೆ ನಿರ್ಮಿಸಿದ್ದಾರೆ.