ಭಾರತ ವಿರುದ್ಧದ ಟಿ20-ಏಕದಿನ ಸರಣಿಗೆ ಇಂಗ್ಲೆಂಡ್ ತಂಡ ಪ್ರಕಟ; ಬೆನ್ ಸ್ಟೋಕ್ಸ್ ಇಲ್ಲ, ಜೇಕಬ್ ಬೆಥೆಲ್‌ಗೆ ಸ್ಥಾನ
Dec 22, 2024 06:07 PM IST
ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ವೇಳೆ ಎಡಗೈ ಸ್ನಾಯುಸೆಳೆತಕ್ಕೆ ಒಳಗಾಗಿರುವ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್, 2024ರ ಚಾಂಪಿಯನ್ಸ್ ಟ್ರೋಫಿ ಹಾಗೂ ಭಾರತ ಪ್ರವಾಸದಿಂದ ಹೊರಬಿದ್ದಿದ್ದಾರೆ. ಇದೇ ವೇಳೆ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡಲಿರುವ ಜೇಕಬ್ ಬೆಥೆಲ್ ಭಾರತಕ್ಕೆ ಬಂದು ಆಡಲಿದ್ದಾರೆ.
- ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ವೇಳೆ ಎಡಗೈ ಸ್ನಾಯುಸೆಳೆತಕ್ಕೆ ಒಳಗಾಗಿರುವ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್, 2024ರ ಚಾಂಪಿಯನ್ಸ್ ಟ್ರೋಫಿ ಹಾಗೂ ಭಾರತ ಪ್ರವಾಸದಿಂದ ಹೊರಬಿದ್ದಿದ್ದಾರೆ. ಇದೇ ವೇಳೆ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡಲಿರುವ ಜೇಕಬ್ ಬೆಥೆಲ್ ಭಾರತಕ್ಕೆ ಬಂದು ಆಡಲಿದ್ದಾರೆ.