ವೆಸ್ಟ್ ಇಂಡೀಸ್ ವಿರುದ್ಧ ಬಾಂಗ್ಲಾದೇಶಕ್ಕೆ ಐತಿಹಾಸಿಕ ವಿಜಯ; ಡಬ್ಲ್ಯುಟಿಸಿ ಅಪ್ಡೇಟೆಡ್ ಅಂಕಪಟ್ಟಿ ಹೀಗಿದೆ
Dec 04, 2024 02:59 PM IST
ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾ ಐತಿಹಾಸಿಕ ಜಯ ಸಾಧಿಸಿದೆ. ಈ ಗೆಲುವಿನ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿ ಹೇಗಿದೆ ಎಂಬುದನ್ನು ನೋಡೋಣ. ಅಪ್ಡೇಟೆಡ್ ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ಹೆಚ್ಚಿನ ಬದಲಾವಣೆಗಳಾಗಿಲ್ಲ.
- ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾ ಐತಿಹಾಸಿಕ ಜಯ ಸಾಧಿಸಿದೆ. ಈ ಗೆಲುವಿನ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿ ಹೇಗಿದೆ ಎಂಬುದನ್ನು ನೋಡೋಣ. ಅಪ್ಡೇಟೆಡ್ ಡಬ್ಲ್ಯುಟಿಸಿ ಅಂಕಪಟ್ಟಿಯಲ್ಲಿ ಹೆಚ್ಚಿನ ಬದಲಾವಣೆಗಳಾಗಿಲ್ಲ.