ಲಕ್ನೋ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ; ಅಲ್ಜಾರಿ ಜೋಸೆಫ್ ಔಟ್, ಆಡುವ ಬಳಗಕ್ಕೆ ರೀಸ್ ಟೋಪ್ಲಿ
Apr 02, 2024 07:13 PM IST
ಐಪಿಎಲ್ 2024ರ ಆವೃತ್ತಿಯ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕಾದಾಡುತ್ತಿವೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಈ ಆವೃತ್ತಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಚೇಸಿಂಗ್ ಆಯ್ಕೆ ಮಾಡಿಕೊಂಡಿದೆ.
- ಐಪಿಎಲ್ 2024ರ ಆವೃತ್ತಿಯ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕಾದಾಡುತ್ತಿವೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಈ ಆವೃತ್ತಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಚೇಸಿಂಗ್ ಆಯ್ಕೆ ಮಾಡಿಕೊಂಡಿದೆ.