logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಬಾರ್ಡರ್-ಗವಾಸ್ಕರ್ ಟ್ರೋಫಿ ಪಂದ್ಯದಲ್ಲಿ ಅತಿ ಹೆಚ್ಚು ಬಾರಿ 10 ವಿಕೆಟ್ ಪಡೆದ ಆಟಗಾರರು; ಭಾರತೀಯರೇ ಹೆಚ್ಚು

ಬಾರ್ಡರ್-ಗವಾಸ್ಕರ್ ಟ್ರೋಫಿ ಪಂದ್ಯದಲ್ಲಿ ಅತಿ ಹೆಚ್ಚು ಬಾರಿ 10 ವಿಕೆಟ್ ಪಡೆದ ಆಟಗಾರರು; ಭಾರತೀಯರೇ ಹೆಚ್ಚು

Nov 20, 2024 02:59 PM IST

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯು ನವೆಂಬರ್ 22ರಿಂದ ಆರಂಭವಾಗಲಿದೆ. ಬಿಜಿಟಿಯ ಒಂದೂ ಪಂದ್ಯದಲ್ಲಿ ಈವರೆಗೆ 8 ಆಟಗಾರರು 10 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಪಟ್ಟಿಯಲ್ಲಿ ಹರ್ಭಜನ್ ಸಿಂಗ್ ಅಗ್ರಸ್ಥಾನದಲ್ಲಿದ್ದಾರೆ.

  • ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯು ನವೆಂಬರ್ 22ರಿಂದ ಆರಂಭವಾಗಲಿದೆ. ಬಿಜಿಟಿಯ ಒಂದೂ ಪಂದ್ಯದಲ್ಲಿ ಈವರೆಗೆ 8 ಆಟಗಾರರು 10 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಪಟ್ಟಿಯಲ್ಲಿ ಹರ್ಭಜನ್ ಸಿಂಗ್ ಅಗ್ರಸ್ಥಾನದಲ್ಲಿದ್ದಾರೆ.
ಹರ್ಭಜನ್ ಸಿಂಗ್: ಬಾರ್ಡರ್-ಗವಾಸ್ಕರ್ ಟ್ರೋಫಿ ಪಂದ್ಯದಲ್ಲಿ ಅತಿ ಹೆಚ್ಚು 10 ವಿಕೆಟ್ ಪಡೆದ ದಾಖಲೆಯನ್ನು ಹರ್ಭಜನ್ ಸಿಂಗ್ ಹೊಂದಿದ್ದಾರೆ. ಭಾರತದ ಮಾಜಿ ಸ್ಪಿನ್ನರ್ ಆಸ್ಟ್ರೇಲಿಯಾ ವಿರುದ್ಧ 18 ಟೆಸ್ಟ್ ಪಂದ್ಯಗಳಲ್ಲಿ ಮೂರು ಬಾರಿ ಹತ್ತು ವಿಕೆಟ್ ಪಡೆದಿದ್ದಾರೆ.
(1 / 6)
ಹರ್ಭಜನ್ ಸಿಂಗ್: ಬಾರ್ಡರ್-ಗವಾಸ್ಕರ್ ಟ್ರೋಫಿ ಪಂದ್ಯದಲ್ಲಿ ಅತಿ ಹೆಚ್ಚು 10 ವಿಕೆಟ್ ಪಡೆದ ದಾಖಲೆಯನ್ನು ಹರ್ಭಜನ್ ಸಿಂಗ್ ಹೊಂದಿದ್ದಾರೆ. ಭಾರತದ ಮಾಜಿ ಸ್ಪಿನ್ನರ್ ಆಸ್ಟ್ರೇಲಿಯಾ ವಿರುದ್ಧ 18 ಟೆಸ್ಟ್ ಪಂದ್ಯಗಳಲ್ಲಿ ಮೂರು ಬಾರಿ ಹತ್ತು ವಿಕೆಟ್ ಪಡೆದಿದ್ದಾರೆ.(ICC)
ಅನಿಲ್ ಕುಂಬ್ಳೆ: ಭಾರತದ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಬಿಜಿಟಿಯಲ್ಲಿ ಎರಡು ಬಾರಿ 10 ವಿಕೆಟ್ ಪಡೆದ ಸಾಧನೆ ಮಾಡಿದರು. ಅವರು 20 ಟೆಸ್ಟ್‌ಗಳಲ್ಲಿ ಆಡಿ ಈ ಸಾಧನೆ ಮಾಡಿದ್ದಾರೆ.
(2 / 6)
ಅನಿಲ್ ಕುಂಬ್ಳೆ: ಭಾರತದ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ ಬಿಜಿಟಿಯಲ್ಲಿ ಎರಡು ಬಾರಿ 10 ವಿಕೆಟ್ ಪಡೆದ ಸಾಧನೆ ಮಾಡಿದರು. ಅವರು 20 ಟೆಸ್ಟ್‌ಗಳಲ್ಲಿ ಆಡಿ ಈ ಸಾಧನೆ ಮಾಡಿದ್ದಾರೆ.(X)
ನಾಥನ್ ಲಿಯಾನ್: ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಎರಡು ಬಾರಿ 10 ವಿಕೆಟ್ ಗೊಂಚಲನ್ನು ಪಡೆದಿದ್ದಾರೆ. ಅವರು ಇದುವರೆಗೆ ಭಾರತದ ವಿರುದ್ಧ 26 ಟೆಸ್ಟ್ ಪಂದ್ಯ ಆಡಿದ್ದಾರೆ.
(3 / 6)
ನಾಥನ್ ಲಿಯಾನ್: ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಎರಡು ಬಾರಿ 10 ವಿಕೆಟ್ ಗೊಂಚಲನ್ನು ಪಡೆದಿದ್ದಾರೆ. ಅವರು ಇದುವರೆಗೆ ಭಾರತದ ವಿರುದ್ಧ 26 ಟೆಸ್ಟ್ ಪಂದ್ಯ ಆಡಿದ್ದಾರೆ.(X)
ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್: ಭಾರತದ ವೇಗದ ಸ್ಪಿನ್ನರ್‌ಗಳಾದ ಆರ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಬಿಜಿಟಿಯಲ್ಲಿ ತಲಾ ಒಂದು ಬಾರಿ ಮಾತ್ರ 10 ವಿಕೆಟ್ ಪಡೆದಿದ್ದಾರೆ.
(4 / 6)
ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್: ಭಾರತದ ವೇಗದ ಸ್ಪಿನ್ನರ್‌ಗಳಾದ ಆರ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಬಿಜಿಟಿಯಲ್ಲಿ ತಲಾ ಒಂದು ಬಾರಿ ಮಾತ್ರ 10 ವಿಕೆಟ್ ಪಡೆದಿದ್ದಾರೆ.(PTI)
ಇವರಲ್ಲದೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರಾದ ಗ್ಲೆನ್ ಮೆಕ್‌ಗ್ರಾತ್, ಜೇಸನ್ ಕ್ರೆಜಾ ಮತ್ತು ಸ್ಟೀವ್ ಓಕೀಫ್ ತಲಾ ಒಮ್ಮೆ ಈ ಸಾಧನೆ ಮಾಡಿದ್ದಾರೆ.
(5 / 6)
ಇವರಲ್ಲದೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗರಾದ ಗ್ಲೆನ್ ಮೆಕ್‌ಗ್ರಾತ್, ಜೇಸನ್ ಕ್ರೆಜಾ ಮತ್ತು ಸ್ಟೀವ್ ಓಕೀಫ್ ತಲಾ ಒಮ್ಮೆ ಈ ಸಾಧನೆ ಮಾಡಿದ್ದಾರೆ.(Getty Images)
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್‌ ಪಂದ್ಯವು ನವೆಂಬರ್‌ 22ರಿಂದ ಪರ್ತ್‌ನಲ್ಲಿ ಆರಂಭವಾಗಲಿದೆ. ಶುಕ್ರವಾರ ಬೆಳಗ್ಗೆ 7:50ಕ್ಕೆ ಪಂದ್ಯ ಆರಂಭವಾಗಲಿದೆ.
(6 / 6)
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್‌ ಪಂದ್ಯವು ನವೆಂಬರ್‌ 22ರಿಂದ ಪರ್ತ್‌ನಲ್ಲಿ ಆರಂಭವಾಗಲಿದೆ. ಶುಕ್ರವಾರ ಬೆಳಗ್ಗೆ 7:50ಕ್ಕೆ ಪಂದ್ಯ ಆರಂಭವಾಗಲಿದೆ.(Action Images via Reuters)

    ಹಂಚಿಕೊಳ್ಳಲು ಲೇಖನಗಳು