ಐಪಿಎಲ್‌ನಲ್ಲಿ ಈ ದಾಖಲೆ ಮಾಡಿದ ಏಕೈಕ ಆಟಗಾರ ರವೀಂದ್ರ ಜಡೇಜಾ; ಸಿಎಸ್‌ಕೆ ಆಲ್‌ರೌಂಡರ್ ವಿಶೇಷ ಮೈಲಿಗಲ್ಲು
Apr 09, 2024 05:37 PM IST
Ravindra Jadeja: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ, ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಹಾಗೂ ಏಕೈಕ ಕ್ರಿಕೆಟಿಗ ಎಂಬ ದಾಖಲೆ ಮಾಡಿದ್ದಾರೆ.
- Ravindra Jadeja: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ, ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಹಾಗೂ ಏಕೈಕ ಕ್ರಿಕೆಟಿಗ ಎಂಬ ದಾಖಲೆ ಮಾಡಿದ್ದಾರೆ.