logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ತನ್ನ 100ನೇ ಪಂದ್ಯದಲ್ಲಿ ಟಾಸ್ ಶುಭ್ಮನ್ ಗಿಲ್ ಚೇಸಿಂಗ್ ಆಯ್ಕೆ; ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಎರಡು ಬದಲಾವಣೆ

ತನ್ನ 100ನೇ ಪಂದ್ಯದಲ್ಲಿ ಟಾಸ್ ಶುಭ್ಮನ್ ಗಿಲ್ ಚೇಸಿಂಗ್ ಆಯ್ಕೆ; ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಎರಡು ಬದಲಾವಣೆ

Apr 24, 2024 07:12 PM IST

Delhi Capitals vs Gujarat Titans: 17ನೇ ಆವೃತ್ತಿಯ ಐಪಿಎಲ್​ನ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

  • Delhi Capitals vs Gujarat Titans: 17ನೇ ಆವೃತ್ತಿಯ ಐಪಿಎಲ್​ನ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಟಾಸ್ ಜಯಿಸಿ ಮೊದಲು ಚೇಸಿಂಗ್​ ಆಯ್ಕೆ ಮಾಡಿಕೊಂಡಿದೆ.
(1 / 6)
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಟಾಸ್ ಜಯಿಸಿ ಮೊದಲು ಚೇಸಿಂಗ್​ ಆಯ್ಕೆ ಮಾಡಿಕೊಂಡಿದೆ.(AFP)
ಗುಜರಾತ್ ಟೈಟಾನ್ಸ್​ನಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ಆದರೆ ಡೆಲ್ಲಿ ತಂಡದಲ್ಲಿ ಎರಡು ಬದಲಾವಣೆಯಾಗಿದ್ದು, ಡೇವಿಡ್ ವಾರ್ನರ್, ಸುಮಿತ್ ಕುಮಾರ್ ಬದಲಿಗೆ ಶಾಯ್ ಹೋಪ್ ಮತ್ತು ಲಲಿತ್ ಯಾದವ್ ತಂಡವನ್ನು ಕೂಡಿಕೊಂಡಿದ್ದಾರೆ.
(2 / 6)
ಗುಜರಾತ್ ಟೈಟಾನ್ಸ್​ನಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ಆದರೆ ಡೆಲ್ಲಿ ತಂಡದಲ್ಲಿ ಎರಡು ಬದಲಾವಣೆಯಾಗಿದ್ದು, ಡೇವಿಡ್ ವಾರ್ನರ್, ಸುಮಿತ್ ಕುಮಾರ್ ಬದಲಿಗೆ ಶಾಯ್ ಹೋಪ್ ಮತ್ತು ಲಲಿತ್ ಯಾದವ್ ತಂಡವನ್ನು ಕೂಡಿಕೊಂಡಿದ್ದಾರೆ.(PTI)
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್​), ಶುಭ್ಮನ್ ಗಿಲ್ (ನಾಯಕ), ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಸಂದೀಪ್ ವಾರಿಯರ್.
(3 / 6)
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್​), ಶುಭ್ಮನ್ ಗಿಲ್ (ನಾಯಕ), ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಸಂದೀಪ್ ವಾರಿಯರ್.(AFP)
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಭ್ ಪಂತ್ (ವಿಕೆಟ್ ಕೀಪರ್​), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅನ್ರಿಚ್ ನೋಕಿಯಾ, ಖಲೀಲ್ ಅಹ್ಮದ್, ಮುಕೇಶ್ ಕುಮಾರ್.
(4 / 6)
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಪೃಥ್ವಿ ಶಾ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ಶಾಯ್ ಹೋಪ್, ರಿಷಭ್ ಪಂತ್ (ವಿಕೆಟ್ ಕೀಪರ್​), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅನ್ರಿಚ್ ನೋಕಿಯಾ, ಖಲೀಲ್ ಅಹ್ಮದ್, ಮುಕೇಶ್ ಕುಮಾರ್.(PTI)
ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಶರತ್ ಬಿಆರ್, ಸಾಯಿ ಸುದರ್ಶನ್, ಮಾನವ್ ಸುತಾರ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್
(5 / 6)
ಗುಜರಾತ್ ಟೈಟಾನ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಶರತ್ ಬಿಆರ್, ಸಾಯಿ ಸುದರ್ಶನ್, ಮಾನವ್ ಸುತಾರ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್(AFP)
ದೆಹಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಸುಮಿತ್ ಕುಮಾರ್, ರಸಿಖ್ ದಾರ್ ಸಲಾಂ, ಕುಮಾರ್ ಕುಶಾಗ್ರಾ, ಪ್ರವೀಣ್ ದುಬೆ, ಲಲಿತ್ ಯಾದವ್.
(6 / 6)
ದೆಹಲಿ ಕ್ಯಾಪಿಟಲ್ಸ್ ಇಂಪ್ಯಾಕ್ಟ್ ಪ್ಲೇಯರ್ಸ್: ಸುಮಿತ್ ಕುಮಾರ್, ರಸಿಖ್ ದಾರ್ ಸಲಾಂ, ಕುಮಾರ್ ಕುಶಾಗ್ರಾ, ಪ್ರವೀಣ್ ದುಬೆ, ಲಲಿತ್ ಯಾದವ್.(AP)

    ಹಂಚಿಕೊಳ್ಳಲು ಲೇಖನಗಳು