logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಬದಲಾವಣೆ ಇಲ್ಲದೆಯೇ ಕಣಕ್ಕಿಳಿಯಲಿದೆಯೇ ಟೀಮ್ ಇಂಡಿಯಾ; ಪಾಕಿಸ್ತಾನ​ ಪ್ಲೇಯಿಂಗ್ Xi ಹೇಗಿರಲಿದೆ? ಇಲ್ಲಿದೆ ವಿವರ

ಬದಲಾವಣೆ ಇಲ್ಲದೆಯೇ ಕಣಕ್ಕಿಳಿಯಲಿದೆಯೇ ಟೀಮ್ ಇಂಡಿಯಾ; ಪಾಕಿಸ್ತಾನ​ ಪ್ಲೇಯಿಂಗ್ XI ಹೇಗಿರಲಿದೆ? ಇಲ್ಲಿದೆ ವಿವರ

Jun 09, 2024 07:00 AM IST

India vs Pakistan Playing XI: 2024ರ ಟಿ20 ವಿಶ್ವಕಪ್ ಟೂರ್ನಿಯ 19ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಭಾನುವಾರ (ಜೂನ್ 9) ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಉಭಯ ತಂಡಗಳ ಪ್ಲೇಯಿಂಗ್ XI ಹೇಗಿರಲಿದೆ ಎಂಬುದರ ವಿವರ ಇಲ್ಲಿದೆ.

  • India vs Pakistan Playing XI: 2024ರ ಟಿ20 ವಿಶ್ವಕಪ್ ಟೂರ್ನಿಯ 19ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಭಾನುವಾರ (ಜೂನ್ 9) ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಉಭಯ ತಂಡಗಳ ಪ್ಲೇಯಿಂಗ್ XI ಹೇಗಿರಲಿದೆ ಎಂಬುದರ ವಿವರ ಇಲ್ಲಿದೆ.
2024ರ ಟಿ20 ವಿಶ್ವಕಪ್ ಟೂರ್ನಿಯ 19ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟ್ ಅಭಿಮಾನಿಗಳ ಬಹುನಿರೀಕ್ಷಿತ ಗ್ರೂಪ್ ಎ ಪಂದ್ಯ ಭಾನುವಾರ (ಜೂನ್ 9) ನ್ಯೂಯಾರ್ಕ್​ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. 
(1 / 6)
2024ರ ಟಿ20 ವಿಶ್ವಕಪ್ ಟೂರ್ನಿಯ 19ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟ್ ಅಭಿಮಾನಿಗಳ ಬಹುನಿರೀಕ್ಷಿತ ಗ್ರೂಪ್ ಎ ಪಂದ್ಯ ಭಾನುವಾರ (ಜೂನ್ 9) ನ್ಯೂಯಾರ್ಕ್​ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. 
ಆರಂಭಿಕ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಆರಾಮದಾಯಕ ಗೆಲುವಿನ ನಂತರ, ಭಾರತ ತಂಡವು ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಅದೇ ಅಂತಿಮ ತಂಡವನ್ನು ಮುಂದುವರಿಸುವ ಸಾಧ್ಯತೆಯಿದೆ. ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
(2 / 6)
ಆರಂಭಿಕ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಆರಾಮದಾಯಕ ಗೆಲುವಿನ ನಂತರ, ಭಾರತ ತಂಡವು ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಅದೇ ಅಂತಿಮ ತಂಡವನ್ನು ಮುಂದುವರಿಸುವ ಸಾಧ್ಯತೆಯಿದೆ. ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.(BCCI-X)
ಯುಎಸ್ ವಿರುದ್ಧ ಸೋತ ನಂತರ ಪಾಕಿಸ್ತಾನ ತಂಡವು ಆಘಾತದ ಸ್ಥಿತಿಯಲ್ಲಿದೆ. ಶಹಬಾಜ್ ಖಾನ್ ಭಾರತ ವಿರುದ್ಧದ ಪಂದ್ಯದಲ್ಲಿ ಮುಂದುವರಿಯುತ್ತಾರೆಯೇ ಎಂದು ನೋಡಬೇಕಾಗಿದೆ. 
(3 / 6)
ಯುಎಸ್ ವಿರುದ್ಧ ಸೋತ ನಂತರ ಪಾಕಿಸ್ತಾನ ತಂಡವು ಆಘಾತದ ಸ್ಥಿತಿಯಲ್ಲಿದೆ. ಶಹಬಾಜ್ ಖಾನ್ ಭಾರತ ವಿರುದ್ಧದ ಪಂದ್ಯದಲ್ಲಿ ಮುಂದುವರಿಯುತ್ತಾರೆಯೇ ಎಂದು ನೋಡಬೇಕಾಗಿದೆ. (AP)
ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ (ನಾಯಕ), ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
(4 / 6)
ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ (ನಾಯಕ), ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.(Getty Images via AFP)
ಪಾಕಿಸ್ತಾನ ತಂಡದ ಪ್ಲೇಯಿಂಗ್ XI: ಫಖರ್ ಜಮಾನ್, ಬಾಬರ್ ಅಜಮ್ (ನಾಯಕ),  ಉಸ್ಮಾನ್ ಖಾನ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಜಮ್ ಖಾನ್, ಇಫ್ತಿಕಾರ್ ಅಹ್ಮದ್, ಶಾದಾಬ್ ಖಾನ್/ಶಹೀಮ್ ಅಯೂಬ್, ಶಾಹೀನ್ ಶಾ ಅಫ್ರಿದಿ, ನಸೀಮ್ ಶಾ, ಮೊಹಮ್ಮದ್ ಅಮೀರ್, ಹ್ಯಾರಿಸ್ ರೌಫ್.
(5 / 6)
ಪಾಕಿಸ್ತಾನ ತಂಡದ ಪ್ಲೇಯಿಂಗ್ XI: ಫಖರ್ ಜಮಾನ್, ಬಾಬರ್ ಅಜಮ್ (ನಾಯಕ),  ಉಸ್ಮಾನ್ ಖಾನ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಜಮ್ ಖಾನ್, ಇಫ್ತಿಕಾರ್ ಅಹ್ಮದ್, ಶಾದಾಬ್ ಖಾನ್/ಶಹೀಮ್ ಅಯೂಬ್, ಶಾಹೀನ್ ಶಾ ಅಫ್ರಿದಿ, ನಸೀಮ್ ಶಾ, ಮೊಹಮ್ಮದ್ ಅಮೀರ್, ಹ್ಯಾರಿಸ್ ರೌಫ್.(AFP)
ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಭಾನುವಾರ (ಜೂನ್ 9) ರಾತ್ರಿ 8 ಗಂಟೆಗೆ ಪ್ರಾರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಟಿವಿ ಚಾನೆಲ್​​ಗಳಲ್ಲಿ ನೇರ ಪ್ರಸಾರ ಮತ್ತು ಡಿಸ್ನಿ + ಹಾಟ್​ಸ್ಟಾರ್ ಒಟಿಟಿಯಲ್ಲಿ ಲೈವ್​ಸ್ಟ್ರೀಮ್​ ಆಗಲಿದೆ.
(6 / 6)
ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಭಾನುವಾರ (ಜೂನ್ 9) ರಾತ್ರಿ 8 ಗಂಟೆಗೆ ಪ್ರಾರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಟಿವಿ ಚಾನೆಲ್​​ಗಳಲ್ಲಿ ನೇರ ಪ್ರಸಾರ ಮತ್ತು ಡಿಸ್ನಿ + ಹಾಟ್​ಸ್ಟಾರ್ ಒಟಿಟಿಯಲ್ಲಿ ಲೈವ್​ಸ್ಟ್ರೀಮ್​ ಆಗಲಿದೆ.(BCCI-X)

    ಹಂಚಿಕೊಳ್ಳಲು ಲೇಖನಗಳು