logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  Cricket Records: ಟಿ20ಐ ಕ್ರಿಕೆಟ್​ನಲ್ಲಿ ಅತಿಹೆಚ್ಚು ಡಕೌಟ್ ಆದ ವಿಕೆಟ್ ಕೀಪರ್​ಗಳ ಪಟ್ಟಿ

Cricket Records: ಟಿ20ಐ ಕ್ರಿಕೆಟ್​ನಲ್ಲಿ ಅತಿಹೆಚ್ಚು ಡಕೌಟ್ ಆದ ವಿಕೆಟ್ ಕೀಪರ್​ಗಳ ಪಟ್ಟಿ

Aug 02, 2024 07:00 AM IST

Indian Cricket Team: ಭಾರತೀಯ ಕ್ರಿಕೆಟ್ ತಂಡದ ಪರ ಟಿ20ಐ ಕ್ರಿಕೆಟ್​​ನಲ್ಲಿ ಅತಿ ಹೆಚ್ಚು ಬಾರಿ ಡಕೌಟ್ ಆದ ವಿಕೆಟ್​ ಕೀಪರ್​​ಗಳ ಪಟ್ಟಿ ಹೀಗಿದೆ ನೋಡಿ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಸಂಜು ಸ್ಯಾಮ್ಸನ್ ಕಣಕ್ಕಿಳಿದ ಎರಡೂ ಪಂದ್ಯಗಳಲ್ಲಿ ಡಕೌಟ್ ಆದರು. ಇದರೊಂದಿಗೆ ಟಿ20ಐ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಡಕೌಟ್ ಆದ ವಿಕೆಟ್ ಕೀಪರ್​ಗಳ ಪಟ್ಟಿಗೆ ಸೇರ್ಪಡೆಗೊಂಡರು. ಅವರ ಪಟ್ಟಿ ಇಂತಿದೆ.
(1 / 5)

ಭಾರತ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ 54 ಟಿ20ಐ ಇನ್ನಿಂಗ್ಸ್​ಗಳಲ್ಲಿ ಕಣಕ್ಕಿಳಿದಿದ್ದು, 4 ಬಾರಿ ಶೂನ್ಯಕ್ಕೆ ಔಟ್ ಆಗಿದ್ದಾರೆ.
(2 / 5)

ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ 11 ಇನ್ನಿಂಗ್ಸ್​​ಗಳನ್ನು ಆಡಿದ್ದು, ಮೂರು ಬಾರಿ ಶೂನ್ಯಕ್ಕೆ ಔಟ್ ಆಗಿದ್ದಾರೆ.
(3 / 5)

ಜಿತೇಶ್ ಶರ್ಮಾ 7 ಇನ್ನಿಂಗ್ಸ್​​ಗಳಲ್ಲಿ ಕಣಕ್ಕಿಳಿದಿದ್ದು, ಒಮ್ಮೆ ಮಾತ್ರ ಶೂನ್ಯಕ್ಕೆ ಔಟ್ ಆಗಿದ್ದಾರೆ.
(4 / 5)

ಮಹೇಂದ್ರ ಸಿಂಗ್ ಧೋನಿ ವಿಕೆಟ್ ಕೀಪರ್ ಆಗಿ 85 ಟಿ20ಐ ಇನ್ನಿಂಗ್ಸ್​​ಗಳಲ್ಲಿ ಒಮ್ಮೆ ಮಾತ್ರ ಶೂನ್ಯಕ್ಕೆ ಔಟ್ ಆಗಿದ್ದಾರೆ.
(5 / 5)

    ಹಂಚಿಕೊಳ್ಳಲು ಲೇಖನಗಳು