IPL 2023: ಬಟ್ಲರ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ನೆಗೆದ ಶುಬ್ಮನ್ ಗಿಲ್; ಮುರಿಯಲಾಗಲಿಲ್ಲ ಕಿಂಗ್ ಕೊಹ್ಲಿ ದಾಖಲೆ
May 29, 2023 09:05 PM IST
Most Runs in IPL Season: ಐಪಿಎಲ್ 16ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಶುಬ್ಮನ್ ಗಿಲ್ ದಾಖಲೆಯೊಂದನ್ನು ಬರೆದಿದ್ದಾರೆ. ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ನೆಗೆದಿದ್ದಾರೆ.
- Most Runs in IPL Season: ಐಪಿಎಲ್ 16ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಶುಬ್ಮನ್ ಗಿಲ್ ದಾಖಲೆಯೊಂದನ್ನು ಬರೆದಿದ್ದಾರೆ. ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ನೆಗೆದಿದ್ದಾರೆ.