KL Rahul Record: ಟಿ20 ಕ್ರಿಕೆಟ್ನಲ್ಲಿ ಕೆಎಲ್ ರಾಹುಲ್ ಹೊಸ ಮೈಲಿಗಲ್ಲು; ವೇಗದ ರನ್ ಗಳಿಕೆಯಲ್ಲಿ ಕೊಹ್ಲಿ ದಾಖಲೆ ಮುರಿದ ಕನ್ನಡಿಗ
Apr 23, 2023 02:46 PM IST
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನ 30ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಗೆದ್ದು ಬೀಗಿತು. ಆದರೆ ಸುಲಭವಾಗಿ ಗೆಲುವು ಸಾಧಿಸುವ ಅವಕಾಶವಿದ್ದ ಲಕ್ನೋ ಸೂಪರ್ ಜೈಂಟ್ಸ್ ಸೋಲೊಪ್ಪಿಕೊಂಡಿತು. ಈ ಪಂದ್ಯದಲ್ಲಿ ಲಕ್ನೋ ತಂಡದ ನಾಯಕ ಭರ್ಜರಿ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ ದಾಖಲೆಯನ್ನು ಉಡೀಸ್ ಮಾಡಿದ್ದಾರೆ.
- 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನ 30ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಗೆದ್ದು ಬೀಗಿತು. ಆದರೆ ಸುಲಭವಾಗಿ ಗೆಲುವು ಸಾಧಿಸುವ ಅವಕಾಶವಿದ್ದ ಲಕ್ನೋ ಸೂಪರ್ ಜೈಂಟ್ಸ್ ಸೋಲೊಪ್ಪಿಕೊಂಡಿತು. ಈ ಪಂದ್ಯದಲ್ಲಿ ಲಕ್ನೋ ತಂಡದ ನಾಯಕ ಭರ್ಜರಿ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ ದಾಖಲೆಯನ್ನು ಉಡೀಸ್ ಮಾಡಿದ್ದಾರೆ.