ಡೆಲ್ಲಿ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್; ಉಭಯ ತಂಡಗಳಿಂದ ಇಬ್ಬರು ಪ್ರಮುಖ ಆಟಗಾರರು ಔಟ್
Apr 27, 2024 03:13 PM IST
DC vs MI: ಐಪಿಎಲ್ 2024ರ ಆವೃತ್ತಿಯ 43ನೇ ಪಂದ್ಯದಲ್ಲಿ ಏಪ್ರಿಲ್ 27ರ ಶನಿವಾರ ಎರಡು ಪಂದ್ಯಗಳು ನಡೆಯುತ್ತಿದೆ. ಡೆಲ್ಲಿಯಲ್ಲಿ ನಡೆಯುತ್ತಿರುವ ದಿನದ ಮೊದಲ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಎದುರಾಗುತ್ತಿವೆ. ಪಂದ್ಯದ ಟಾಸ್ ಹಾಗೂ ಆಡುವ ಬಳಗದ ಅಪ್ಡೇಟ್ ಇಲ್ಲಿದೆ.
- DC vs MI: ಐಪಿಎಲ್ 2024ರ ಆವೃತ್ತಿಯ 43ನೇ ಪಂದ್ಯದಲ್ಲಿ ಏಪ್ರಿಲ್ 27ರ ಶನಿವಾರ ಎರಡು ಪಂದ್ಯಗಳು ನಡೆಯುತ್ತಿದೆ. ಡೆಲ್ಲಿಯಲ್ಲಿ ನಡೆಯುತ್ತಿರುವ ದಿನದ ಮೊದಲ ಪಂದ್ಯದಲ್ಲಿ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಎದುರಾಗುತ್ತಿವೆ. ಪಂದ್ಯದ ಟಾಸ್ ಹಾಗೂ ಆಡುವ ಬಳಗದ ಅಪ್ಡೇಟ್ ಇಲ್ಲಿದೆ.