logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಸನ್‌ರೈಸರ್ಸ್‌ ವಿರುದ್ಧ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಬೌಲಿಂಗ್‌; ಅಂಶುಲ್ ಕಾಂಬೋಜ್ ಪದಾರ್ಪಣೆ

ಸನ್‌ರೈಸರ್ಸ್‌ ವಿರುದ್ಧ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಬೌಲಿಂಗ್‌; ಅಂಶುಲ್ ಕಾಂಬೋಜ್ ಪದಾರ್ಪಣೆ

May 06, 2024 07:13 PM IST

MI vs SRH: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡಗಳಲ್ಲೂ ಬದಲಾವಣೆ ಮಾಡಲಾಗಿದೆ.

  • MI vs SRH: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡಗಳಲ್ಲೂ ಬದಲಾವಣೆ ಮಾಡಲಾಗಿದೆ.
ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ತಂಡದ ಪರ ಇಂದು ಆಡುವ ಬಳಗಕ್ಕೆ ಅಂಶುಲ್ ಕಾಂಬೋಜ್ ಪದಾರ್ಪಣೆ ಮಾಡುತ್ತಿದ್ದಾರೆ. 
(1 / 6)
ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ತಂಡದ ಪರ ಇಂದು ಆಡುವ ಬಳಗಕ್ಕೆ ಅಂಶುಲ್ ಕಾಂಬೋಜ್ ಪದಾರ್ಪಣೆ ಮಾಡುತ್ತಿದ್ದಾರೆ. (AFP)
ಸನ್‌ರೈಸರ್ಸ್‌ ಹೈದರಾಬಾದ್‌ ತಂಡಕ್ಕೆ ಮಯಾಂಕ್‌ ಅಗರ್ವಾಲ್‌ ಮರಳಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಅವರು ಬ್ಯಾಟಿಂಗ್‌ ಮಾಡಲಿದ್ದಾರೆ. 
(2 / 6)
ಸನ್‌ರೈಸರ್ಸ್‌ ಹೈದರಾಬಾದ್‌ ತಂಡಕ್ಕೆ ಮಯಾಂಕ್‌ ಅಗರ್ವಾಲ್‌ ಮರಳಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಅವರು ಬ್ಯಾಟಿಂಗ್‌ ಮಾಡಲಿದ್ದಾರೆ. (PTI)
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಇಶಾನ್ ಕಿಶನ್ (ವಿಕೆಟ್‌ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಅನ್ಶುಲ್ ಕಾಂಬೋಜ್, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.
(3 / 6)
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಇಶಾನ್ ಕಿಶನ್ (ವಿಕೆಟ್‌ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಅನ್ಶುಲ್ ಕಾಂಬೋಜ್, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.(IPL-X)
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮಾರ್ಕೊ ಜಾನ್ಸೆನ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಟಿ ನಟರಾಜನ್.
(4 / 6)
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಮಯಾಂಕ್ ಅಗರ್ವಾಲ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮಾರ್ಕೊ ಜಾನ್ಸೆನ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಟಿ ನಟರಾಜನ್.(PTI)
ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್ ಆಟಗಾರರು: ನೆಹಾಲ್ ವಧೇರಾ, ಶಮ್ಸ್ ಮುಲಾನಿ, ಶಿವಾಲಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ರೊಮಾರಿಯೋ ಶೆಫರ್ಡ್.
(5 / 6)
ಮುಂಬೈ ಇಂಡಿಯನ್ಸ್ ಇಂಪ್ಯಾಕ್ಟ್ ಆಟಗಾರರು: ನೆಹಾಲ್ ವಧೇರಾ, ಶಮ್ಸ್ ಮುಲಾನಿ, ಶಿವಾಲಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ರೊಮಾರಿಯೋ ಶೆಫರ್ಡ್.(PTI)
ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್ ಆಟಗಾರರು: ಮಯಾಂಕ್ ಮಾರ್ಕಾಂಡೆ, ಗ್ಲೆನ್ ಫಿಲಿಪ್ಸ್, ಸನ್ವಿರ್ ಸಿಂಗ್, ಜಯದೇವ್ ಉನದ್ಕತ್, ಉಮ್ರಾನ್ ಮಲಿಕ್.
(6 / 6)
ಸನ್‌ರೈಸರ್ಸ್ ಹೈದರಾಬಾದ್ ಇಂಪ್ಯಾಕ್ಟ್ ಆಟಗಾರರು: ಮಯಾಂಕ್ ಮಾರ್ಕಾಂಡೆ, ಗ್ಲೆನ್ ಫಿಲಿಪ್ಸ್, ಸನ್ವಿರ್ ಸಿಂಗ್, ಜಯದೇವ್ ಉನದ್ಕತ್, ಉಮ್ರಾನ್ ಮಲಿಕ್.(PTI)

    ಹಂಚಿಕೊಳ್ಳಲು ಲೇಖನಗಳು